ಬೆಂಗಳೂರು, ಆ.9: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ವತಿಯಿಂದ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 5 ಕೋಟಿ ರೂ ಮೌಲ್ಯದ ಚೆಕ್ ನೀಡಲಾಯಿತು. ವಿಧಾನ ಸೌಧದಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚೆಕ್ ಸ್ವೀಕರಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.