ಹಲಕುಂದಿ ಸಕಿಪ್ರಾ ಶಾಲೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಬಳ್ಳಾರಿ,ಅ.28: ತಾಲೂಕಿನ ಹಲಕುಂದಿ ಗ್ರಾಮದ ಸರಕಾರಿ‌ ಕಿರಿಯ ಪ್ರಾಥಮಿಕ ಶಾಲೆ(ವಿಬಿಎಸ್ ಮಠ)ಯಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

ಹಿರಿಯ ಶಿಕ್ಷಕಿ ಮೀನಾಕ್ಷಿ ಕಾಳೆ, ಸಹ ಶಿಕ್ಷಕಿಯರಾದ  ವಿಶಾಲಾಕ್ಷಿ, ಜಯಲಕ್ಷ್ಮಿ, ಅತಿಥಿ ಶಿಕ್ಷಕಿ ದೇವಿ, ಅಡುಗೆ ಸಹಾಯಕಿ ಹೇಮಾವತಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
—–