ಬಳ್ಳಾರಿ: ವಿಮ್ಸ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಯುಕ್ತ ಆಶ್ರಯದಲ್ಲಿ ನಗರದ ವಿಮ್ಸ್ ಬಿಸಿ ರಾಯ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಚಾಲನೆ ನೀಡಿದರು.
ವಿಮ್ಸ್ ನಿರ್ದೇಶಕ ಡಾ.ದೇವಾನಂದ್, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ವಿಮ್ಸ್ ಅಧೀಕ್ಷಕ ಡಾ. ಮರಿರಾಜ್, ರೆಡ್ ಕ್ರಾಸ್ ಕಾರ್ಯದರ್ಶಿ ಎಂ.ಎ.ಶಕೀಬ್, ತಹಸೀಲ್ದಾರ್ ರೆಹಮಾನ್ ಪಾಶಾ ಮತ್ತಿತರು ಇದ್ದರು.
ವೈದ್ಯರು ಜಿಲ್ಲಾಧಿಕಾರಿಗಳ ರಕ್ತದೊತ್ತಡವನ್ನು ಪರೀಕ್ಷಿಸಿದರು.