ಬಳ್ಳಾರಿ: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ನಿಮಿತ್ತ ನಗರದ ಅಂಬೇಡ್ಕರ್ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಭಾನುವಾರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಸೇರಿದಂತೆ ಹಲವು ಗಣ್ಯರು ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಸಫಾಯಿ ಕರ್ಮಚಾರಿ ನಿಗಮ ಮಂಡಳಿ ಅಧ್ಯಕ್ಷ ಎಚ್.ಹನುಮಂತಪ್ಪ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸೈದುಲು ಅಡಾವತ್,
ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಪ್ಪ ಸೇರಿದಂತೆ ಅನೇಕರು ಇದ್ದರು.
—