ಅರಣ್ಯ ಸಚಿವರಿಂದ ಕಮಲಾಪುರ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ

ಹೊಸಪೇಟೆ: ತಾಲೂಕಿನ ಕಮಲಾಪುರದ ಪಟ್ಟಣದಲ್ಲಿ ಮಂಗಳವಾರ ನೂತನವಾಗಿ ನಿರ್ಮಿಸಿದ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡವನ್ನು ಅರಣ್ಯ, ಪರಿಸರ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕಮಲಾಪುರ ಪ ಪಂ ಅಧ್ಯಕ್ಷರು, ಸದಸ್ಯರು ಹಾಗು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಸಾರ್ವಜನಿಕರು ಉಪಸ್ಥಿತರಿದ್ದರು.

02:11