ತರಕಾರಿ ಮತ್ತು ಹಣ್ಣುಗಳ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದ ಡಿಸಿ ಮಾಲಪಾಟಿ

ಬಳ್ಳಾರಿ: ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಸೋಮವಾರ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸ್ಥಾಪಿಸಲಾಗಿರುವ
ತರಕಾರಿ ಉತ್ಪನ್ನಗಳು ಮತ್ತು ಹಣ್ಣುಗಳ ಮಾರುಕಟ್ಟೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ವ್ಯಾಪಾರಿಗಳು ಮತ್ತು ತರಕಾರಿ ಖರೀದಿಸಲು ಬಂದಿದ್ದ ಗ್ರಾಹಕರೊಂದಿಗೆ ಡಿಸಿ ಅವರು ಮಾತನಾಡಿದರು.
*****