ಬಳ್ಳಾರಿಗೆ ರಾಜ್ಯ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಎಂ.ಶಿವಣ್ಣ ಭೇಟಿ, ಪ್ರಗತಿ ಪರಿಶೀಲನೆ

ಬಳ್ಳಾರಿ: ರಾಜ್ಯ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಎಂ.ಶಿವಣ್ಣ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪ್ರಗತಿ ಪರಿಶೀಲನೆ ನಡೆಯಿತು.
ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹೆಚ್. ಹನುಮಂತಪ್ಪ, ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಮಹಾನಗರ ಪಾಲಿಕೆ ಆಯುಕ್ತೆ ಪ್ರಿತಿ ಗೆಹ್ಲೋಟ್,ಎಸಿ ಆಕಾಶ ಶಂಕರ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
*****