ಹೊಸಪೇಟೆ(ವಿಜಯನಗರ), ಅ.2: ನೂತನ ವಿಜಯನಗರ ಜಿಲ್ಲೆಯನ್ನು ಅಧಿಕೃತವಾಗಿ ಉದ್ಘಾಟಿಸಲು ಶನಿವಾರ ಸಂಜೆ ಜಿಂದಾಲ್ ಏರ್ ಸ್ಟ್ರೀಪ್ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಿದರು. ಸಾರಿಗೆ ಸಚಿವ ಬಿ. ಶ್ರೀರಾಮುಲು ಮತ್ತಿತರ ಗಣ್ಯರು ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು.