ಕೊಪ್ಪಳ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸಾವಿತ್ರಿ ಬಿ.ಕಡಿ ಅಧಿಕಾರ ಸ್ವೀಕಾರ

ಕೊಪ್ಪಳ, ಆ. 7: ಕೊಪ್ಪಳ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸಾವಿತ್ರಿ ಬಿ.ಕಡಿ ಅವರು ಶನಿವಾರ ಅಧಿಕಾರ ವಹಿಸಿಕೊಂಡರು.
ಕೊಪ್ಪಳ ನಿರ್ಗಮಿತ ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ ಅವರು ನೂತನ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಅವರಿಗೆ ಹೂಗುಚ್ಚ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.


*****