ಹುಬ್ಬಳ್ಳಿ: ಸ್ಪೋಟದಿಂದ ಗಾಯಗೊಂಡಿರುವ ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್
ಹುಬ್ಬಳ್ಳಿ, ಡಿ.24:ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಲ್ಲಿನ ಸಾಯಿನಗರದಲ್ಲಿ ಅಡುಗೆ ಅನಿಲ ಸ್ಪೋಟದಿಂದ ಗಾಯಗೊಂಡು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದರು. …