ಬೆಂಗಳೂರು, ಆ.31: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು. ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜು ಉಪಸ್ಥಿತರಿದ್ದರು.
—–