ಹೊಸಪೇಟೆಯಲ್ಲಿ ಗ್ರಾಪಂ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳ ಬೆಂಬಲಿಗರು

ಹೊಸಪೇಟೆಯ ಎಲ್.ಎಫ್.ಎಸ್ ಶಾಲೆಯಲ್ಲಿ ಗ್ರಾಮಪಂಚಾಯತಿ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಶಾಲೆ ಮುಂಭಾಗದ ಮೈದಾನದ ಬಳಿ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಫಲಿತಾಂಶಕ್ಕಾಗಿ ಕಾದು ಕುಳಿತಿರುವ ದೃಶ್ಯ.