ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭಾನುವಾರ(ಜ.31) ಗೃಹಕಚೇರಿ ಕೃಷ್ಣಾದಲ್ಲಿ ಮಗುವಿಗೆ ಲಸಿಕೆ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮತ್ತು ಇಲಾಖೆಯ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.