ಧರ್ಮಸ್ಥಳದ ಧರ್ಮಾಧಿಕಾರಿ ಡಾ.‌ವೀರೇಂದ್ರ ಹೆಗ್ಗಡೆರವರ ಜತೆ ಸಚಿವ ಎ. ಬಸವರಾಜ ಮಾತುಕತೆ

ಬೆಂಗಳೂರು: ನಗರಾಭಿವೃದ್ಧಿ ಸಚಿವ ಎ.ಬಸವರಾಜ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಗುರುವಾರ ಬೆಳಿಗ್ಗೆ ಬೆಂಗಳೂರಿನ ವಿಠ್ಠಲ ಮಲ್ಯ ರಸ್ತೆಯಲ್ಲಿ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

(ಚಿತ್ರ ಕೃಪೆ:ಆನ್ ಲೈನ್)