ಟೋಕಿಯೊ: ಟೋಕಿಯೊ ಒಲಿಂಪಿಕ್ ನಲ್ಲಿ ಭಾರತದ ಪದಕದ ಬೇಟೆ ಆರಂಭವಾಯಿತು. ಈ ಬಾರಿ
ಭಾರತಕ್ಕೆ ಮೊದಲ ಪದಕ ತಂದು ಕೊಟ್ಟ ಕೀರ್ತಿ ಮೀರಾಬಾಯಿ ಚಾನು ಅವರ ಪಾಲಾಯ್ತು. ಮೀರಾಬಾಯಿ ಚಾನು ಅವರು ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದಿದಾರೆ.
ಮೀರಾಬಾಯಿ ಚಾನು ಅವರಿಗೆ ಕರ್ನಾಟಕ ಕಹಳೆ ಡಾಟ್ ಕಾಮ್ ಅಭಿನಂದನೆ ಸಲ್ಲಿಸುತ್ತದೆ.