ಬಳ್ಳಾರಿ, ಮಾ.23: ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಆಗಿ ಆಯ್ಕೆಯಾಗಿರುವ ಎಂ. ರಾಜೇಶ್ವರಿ ಅವರು ಇಂದು ಅಧಿಕಾರ ಸ್ವೀಕರಿಸಿದರು.
ನಗರದ ಪಾಲಿಕೆಯ ಕಚೇರಿಯ ಮೇಯರ್ ಕೊಠಡಿಯಲ್ಲಿ ಅಧಿಕಾರ ಸ್ವೀಕರಿಸಿದ ರಾಜೇಶ್ವರಿ ಅವರನ್ನು ಕಾಂಗ್ರೆಸ್ ಯುವ ಮುಖಂಡ, ಜಿಪಂ ಸದಸ್ಯ ನಾರಾ ಭರತ್ ರೆಡ್ಡಿ ಸೇರಿದಂತೆ ಪಕ್ಷದ ಹಲವು ಮುಖಂಡರು ಅಭಿನಂದಿಸಿದರು.
*****