ಎಐಸಿಸಿ ಅಧ್ಯಕ್ಷರ ಚುನಾವಣೆ:ಬಳ್ಳಾರಿಯಲ್ಲಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಮತದಾನ

ಬಳ್ಳಾರಿ, ಅ.17: ಎಐಸಿಸಿ ಅಧ್ಯಕ್ಷರ ಚುನಾವಣೆಯಲ್ಲಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಸೋಮವಾರ ತಮ್ಮ ಹಕ್ಕು ಚಲಾಯಿಸಿದರು.


ಸಮೀಪದ ಸಂಗನಕಲ್ಲು ಗ್ರಾಮದ ಹೊರವಲಯದಲ್ಲಿರುವ ಭಾರತ್ ಜೋಡೋ ಯಾತ್ರೆ ಕ್ಯಾಂಪ್‌ಸೈಟ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಸದ ಡಿ‌.ಕೆ ಸುರೇಶ್ ಅವರೊಂದಿಗೆ ಬಿ.ನಾಗೇಂದ್ರ ಅವರು ಮತ ಚಲಾಯಿಸಿದರು.


*****

22:50