ಬಳ್ಳಾರಿ: ಸಾರ್ವಜನಿಕರಲ್ಲಿ ಸಕಾಲ ಯೋಜನೆಯ ಕುರಿತು ಹೆಚ್ಚಿನ ಅರಿವು ಮೂಡಿಸಲು ಸೋಮವಾರದಿಂದ ಡಿ. 5 ವರೆಗೆ ಹಮ್ಮಿಕೊಂಡಿರುವ ಸಕಾಲ ಸಪ್ತಾಹ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಸ್ .ಎಸ್.ನಕುಲ್ ಅವರು ಚಾಲನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ವಿಡಿಯೋ ಕಾನ್ಪರೆನ್ಸ್…
Author: ಕರ್ನಾಟಕ ಕಹಳೆ ಸುದ್ದಿ ಜಾಲ
ಕರ್ನಾಟಕ ಕಹಳೆ ಡಾಟ್ ಕಾಮ್‌ಗೆ ವಿದ್ಯುಕ್ತ ಚಾಲನೆ, ಸಾಮಾಜಿಕ ಜಾಲತಾಣಗಳು ಪ್ರಭಾವಿ ಮಾಧ್ಯಮಗಳಾಗಿ ಪರಿವರ್ತನೆ -ಐಜಿಪಿ ಎಂ.ನಂಜುಂಡಸ್ವಾಮಿ
ಬಳ್ಳಾರಿ: ಸಾಮಾಜಿಕ ಜಾಲತಾಣಗಳು ಪ್ರಭಾವಿ ಮಾಧ್ಯಮಗಳಾಗಿ ಪರಿವರ್ತನೆಗೊಂಡಿವೆ ಎಂದು ಬಳ್ಳಾರಿ ವಲಯದ ಮಹಾ ನಿರೀಕ್ಷಕ(ಐಜಿಪಿ) ಎಂ. ನಂಜುಂಡಸ್ವಾಮಿ ಅವರು ಹೇಳಿದರು. ಅವರು ಭಾನುವಾರ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಹಿರಿಯ ಪತ್ರಕರ್ತ ಸಿ. ಮಂಜುನಾಥ್ ಸಾರಥ್ಯದ ಕರ್ನಾಟಕ ಕಹಳೆ ಡಾಟ್…
ಕರ್ನಾಟಕ ಕಹಳೆ ಡಾಟ್ ಕಾಮ್ ಗೆ ಇಂದು ಐಜಿಪಿ ಮನಂ ಅವರಿಂದ ಚಾಲನೆ
ಸಾಹಿತಿ, ಸಂಶೋಧಕರೂ ಆಗಿರುವ ಬಳ್ಳಾರಿ ವಲಯದ ಐಜಿಪಿ ಶ್ರೀ ಎಂ. ನಂಜುಂಡಸ್ವಾಮಿ(ಮನಂ) ಐಪಿಎಸ್ ಅವರು ಇಂದು (ನ.29, ಭಾನುವಾರ) “ಕರ್ನಾಟಕ ಕಹಳೆ ಡಾಟ್ ಕಾಮ್” ಗೆ ಚಾಲನೆ ನೀಡಲಿದ್ದಾರೆ…ಕನ್ನಡದ ಹೊಸ ಜಾಲತಾಣಕ್ಕೆ ಹರಸಿ ಹಾರೈಸಿ… ಸಮಯ:ಮಧ್ಯಾಹ್ನ ೨-೩೦ಕ್ಕೆ ***** ಸಿ.ಮಂಜುನಾಥ್, ಪ್ರಧಾನ…
“ಆಕ್ಟ್ 1978 “ಸಿನಿಮಾ ಇಷ್ಟಪಟ್ಟ ಡಿಸಿಪಿ
ಬೆಂಗಳೂರು ಡಿ.ಸಿ.ಪಿ ನಿಶಾ ಜೇಮ್ಸ್ ಅವರು “ಆಕ್ಟ್-1978” ಕನ್ನಡ ಸಿನಿಮಾ ವೀಕ್ಷಿಸಿ ಬಹಳ ಇಷ್ಟಪಟ್ಟು, ಸಿನಿಮಾದಲ್ಲಿರುವ ಸಂದೇಶ ಎಲ್ಲರಿಗೂ ತಲುಪಬೇಕು ಎಂಬ ಆಶಯದಿಂದ ಚಿತ್ರತಂಡದ ಬೆಂಬಲಕ್ಕೆ ನಿಂತಿದ್ದಾರೆ. ಅವರು ಸ್ವಯಂಪ್ರೇರಿತರಾಗಿ ಬೆಂಗಳೂರು ಕಮಿಷನರ್ ಕಛೇರಿಯ ಎಲ್ಲ ಸಿಬ್ಬಂದಿಗೆ ಪ್ರದರ್ಶನ ಏರ್ಪಡಿಸಿ ಸಿನಿಮಾ…
ಗುರುಶಿಷ್ಯ ಪರಂಪರೆ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ.
ಬಳ್ಳಾರಿ: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಸಾಮಾನ್ಯ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಗುರುಶಿಷ್ಯ ಪರಂಪರೆ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ಕೆ. ರಂಗಣ್ಣವರ ಅವರು ಪ್ರಕಟಣೆಯಲ್ಲಿ…
ಸಾರ್ವಜನಿಕರ ಅರ್ಜಿ ಸ್ವೀಕೃತ, ತ್ವರಿತಗತಿಯಲ್ಲಿ ವಿಲೇವಾರಿ:ಡಿಸಿ ನಕುಲ್
ಬಳ್ಳಾರಿ : ಸಾರ್ವಜನಿಕರಲ್ಲಿ ಸಕಾಲ ಯೋಜನೆಯ ಕುರಿತು ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೂ ಸಕಾಲದಡಿ ಅರ್ಜಿಗಳನ್ನು ಸ್ವೀಕರಿಸಿ ಬಾಕಿ ಉಳಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇ ಮಾಡಲು ಸಕಾಲ ಸಪ್ತಾಹ ಕಾರ್ಯಕ್ರಮವನ್ನು ನ.30 ರಿಂದ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು…
ಪ್ರವಾಹ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆಯ ಅಗತ್ಯ : ಜಿಲ್ಲಾಧಿಕಾರಿ ನಕುಲ್
ಬಳ್ಳಾರಿ: ಪ್ರವಾಹ ಸಂದರ್ಭದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ತುಂಬ ಶ್ರಮಪಡುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಪ್ರಥಮ ಚಿಕಿತ್ಸೆಯ ತರಬೇತಿ ಅತ್ಯಂತ ಅವಶ್ಯಕತೆ ಇದೆ. ಪ್ರಥಮ ಚಿಕಿತ್ಸೆಯನ್ನು ಯಾವ ಸಂದರ್ಭದಲ್ಲಿ ನೀಡಬೇಕು ಎನ್ನುವುದನ್ನು ಅಧಿಕಾರಿಗಳು ತಿಳಿದುಕೊಂಡು ಆಯಾ ಸಂದರ್ಭದಲ್ಲಿ ಪ್ರಥಮ ಚಕಿತ್ಸೆ ನೀಡುವ…
ಮೋಕಾದಲ್ಲಿ ‘ಮಕ್ಕಳಸ್ನೇಹಿ ಗ್ರಾಪಂ’ ಅಭಿಯಾನಕ್ಕೆ ಸಿಈಓ ಚಾಲನೆ
ಬಳ್ಳಾರಿ,: ತಾಲೂಕಿನ ಮೋಕಾ ಗ್ರಾಮದಲ್ಲಿ “ಗ್ರಾಮ ಪಂಚಾಯತ್ ನಡೆ ಮಹಿಳಾ ಮತ್ತು ಮಕ್ಕಳ ಕಡೆ” ಕಾರ್ಯಕ್ರಮಕ್ಕೆ ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಕ್ಕಳ ಸ್ನೇಹಿ ಗ್ರಾಪಂ ಅಭಿಯಾನದ ಅಡಿ ಗ್ರಾಪಂ ನಡೆ ಮಹಿಳಾ…
ಬುಡಾ ನೂತನ ಆಯುಕ್ತ ವೀರೇಂದ್ರ ಕುಂದಗೋಳ
ಬಳ್ಳಾರಿ:: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ವೀರೇಂದ್ರ ಕುಂದಗೋಳ ಅವರು ಶುಕ್ರವಾರ(ನ.27) ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಪ್ರಾಧಿಕಾರದ ಅಧ್ಯಕ್ಷ ದಮ್ಮೂರು ಶೇಖರ್ ಅವರು ನೂತನ ಆಯುಕ್ತರನ್ನು ಅಭಿನಂದಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಇದ್ದರು.
‘ಡಾ.ಅಂಬೇಡ್ಕರ್ ಸಮಾಜಮುಖಿ ಚಿಂತನೆಯಿಂದ ಶ್ರೇಷ್ಠ ಸಂವಿಧಾನ ರಚನೆ’
ಬಳ್ಳಾರಿ:ವಿಶ್ವಜ್ಞಾನಿ ಬಾಬಾಸಾಹೇಬ ಡಾ. ಬಿ ಆರ್ ಅಂಬೇಡ್ಕರ್ ಅವರ ಸಮಾಜಮುಖಿ ಹಾಗೂ ದೂರದೃಷ್ಟಿಯ ಚಿಂತನೆಯ ಫಲವಾಗಿ ಭಾರತದ ಶ್ರೇಷ್ಠ ಸಂವಿಧಾನ ರೂಪಗೊಂಡಿದೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಮಾಜಿ ಸೆನೆಟ್ ಸದಸ್ಯ, ಹಿರಿಯ ಪತ್ರಕರ್ತ ಸಿ. ಮಂಜುನಾಥ ತಿಳಿಸಿದರು. ಕರ್ನಾಟಕ ದಲಿತ ಸಂಘರ್ಷ…