ಬಳ್ಳಾರಿ: ಮೂರು ದಶಕಗಳ ಬಳಿಕ ನಡೆದ ತಾಲೂಕಿನ ಕಪ್ಪಗಲ್ಲು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಒಂದನೇ ವಾರ್ಡಿನ ಮಹಿಳಾ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ಶ್ರೀಮತಿ ಪಾರ್ವತಿ ಓಂಕಾರಪ್ಪ ಅವರು ಪ್ರಚಂಡ ಗೆಲವು ಸಾಧಿಸಿದ್ದಾರೆ. ತಮ್ಮ ಸಮೀಪದ ಪ್ರತಿ ಸ್ಪರ್ಧಿ ಅಂಜಮ್ಮ ಅವರನ್ನು 258…
Author: ಕರ್ನಾಟಕ ಕಹಳೆ ಸುದ್ದಿ ಜಾಲ
ಆನ್‍ಲೈನ್ ಖದೀಮರ ಬಗ್ಗೆ ಎಚ್ಚರ ಇರಲಿ : ಎಸ್.ಪಿ ಸೈದುಲು ಅಡಾವತ್
ಬಳ್ಳಾರಿ: ಮೊಬೈಲ್ ಮತ್ತು ಇ-ಮೇಲ್ ಐಡಿಗಳಿಗೆ ಸಂದೇಶ ಕಳುಹಿಸಿ ಉಚಿತವಾಗಿ ಹಣ ಬರುತ್ತೆ ಎಂದು ಯಾಮಾರಿಸುವ ಮೂಲಕ ಅಮಾಯಕರಿಂದ ಹಣ ಪಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದು ಹ್ಯಾಕರ್ ಗಳ ಕೆಲಸವಾಗಿದೆ. ಜನರು ಆನ್‍ಲೈನ್ ಖದೀಮರ ಬಗ್ಗೆ ಎಚ್ಚರವಹಿಸಬೇಕು ಎಂದು ಎಸ್ಪಿ…
ಹೊಸ ವರ್ಷದ ಸಂಭ್ರಮಾಚರಣೆ ಶಾಂತಿಯುತವಾಗಿರಲಿ: ಎಸ್.ಪಿ ಸೈದುಲು ಅಡಾವತ್ ಮನವಿ
ಬಳ್ಳಾರಿ: ಕೋವಿಡ್-19 ಹಿನ್ನಲೆಯಲ್ಲಿ ಈ ಬಾರಿಯ ಹೊಸ ವರ್ಷವನ್ನು ಅತ್ಯಂತ ಸರಳವಾಗಿ ಹಾಗೂ ಶಾಂತಿಯುತವಾಗಿ ಆಚರಿಸಬೇಕು ಎಂದು ಜಿಲ್ಲೆಯ ಜನರಲ್ಲಿ ಮನವಿ ಮಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.…
ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಿಷೇಧ: ಜಿಲ್ಲಾಧಿಕಾರಿ ನಕುಲ್
ಬಳ್ಳಾರಿ: ಡಿ.31ರಿಂದ ಜನೆವರಿ 2ರವರೆಗೆ ರಂದು ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆಗಳಲ್ಲಿ ಪಾರ್ಕ್‍ಗಳಲ್ಲಿ, ಮೈದಾನಗಳಲ್ಲಿ ಹಾಗೂ ಜನರು ಸೇರುವಂತಹ ಪ್ರದೇಶಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಆಚರಿಸುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಆದೇಶ ಹೊರಡಿಸಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆಯನ್ನು ಸಾರ್ವಜನಿಕರು…
ಇಂದು(ಡಿ.31) ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆ
ಬಳ್ಳಾರಿ: ಜಿಲ್ಲಾಧಿಕಾರಿ ಅಧ್ಯಕ್ಷರಾಗಿರುವ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯಕಾರಿ ಸಮಿತಿ ಸಭೆ ಗುರುವಾರ(ಡಿ.31) ಶ್ರೀ ವಾಲ್ಮೀಕಿ ಭವನದ ಬಳಿ ಇರುವ ನಿರ್ಮಿತಿ ಕೇಂದ್ರದ ಸಭಾಂಗಣದಲ್ಲಿ ಬೆ. 10 ಗಂಟೆಗೆ ನಡೆಯಲಿದೆ. ಜಿಲ್ಲಾ ಪ್ರಾಣಿ ದಯಾ ಸಂಘದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ…
ಕಾಶಿಯಲ್ಲಿನ ಪೂಜೆಯಂತೆ ತುಂಗಾರತಿ ನಡೆಯಲಿ: ಸಚಿವ ಶ್ರೀರಾಮುಲು
ಹೊಸಪೇಟೆ: ಕಾಶಿಯಲ್ಲಿನ ಪವಿತ್ರ ಆರತಿ ಮಹೋತ್ಸವಂತೆ ತುಂಗಾಭದ್ರ ತಡದಲ್ಲಿ ಆರತಿ ಮಹೋತ್ಸವ ನಡೆಯಲಿ ಎಂದು ಸಮಾಜಕಲ್ಯಾಣ ಸಚಿವ ಶ್ರೀರಾಮುಲು ಹೇಳಿದರು. ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಸಮೀಪದ ತುಂಗಾಭದ್ರ ಸನ್ನಿಧಾನದಲ್ಲಿ ಬುಧವಾರ ಪ್ರತಿ ತಿಂಗಳ ಹುಣ್ಣಿಮೆ ದಿನ ನಡೆಯುವ ತುಂಗಾರತಿ ಹಾಗೂ ಫಲಪೂಜಾ…
ಬಳ್ಳಾರಿಯ ಅತಿಥಿ ಉಪನ್ಯಾಸಕಿ ಈಗ ಗ್ರಾಪಂ ಸದಸ್ಯೆ!
ಬಳ್ಳಾರಿ: ನಗರದ ವೀರಶೈವ ಕಾಲೇಜ್ ನಲ್ಲಿ ಕನ್ನಡ ವಿಭಾಗದ ಅತಿಥಿ ಉಪನ್ಯಾಸಕಿ ಹೇಮ ಮಂಜುನಾಥ್ ಅವರು ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ತಾಲೂಕಿನ ಶ್ರೀಧರ ಗಡ್ಡೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೇಮ ಮಂಜುನಾಥ್ ಅವರು ತಮ್ಮ ಸಮೀಪದ ಪ್ರತಿ ಸ್ಪರ್ಧಿ ತಮ್ಮ…
ಹೊಸಪೇಟೆಯಲ್ಲಿ ಗ್ರಾಪಂ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳ ಬೆಂಬಲಿಗರು
ಹೊಸಪೇಟೆಯ ಎಲ್.ಎಫ್.ಎಸ್ ಶಾಲೆಯಲ್ಲಿ ಗ್ರಾಮಪಂಚಾಯತಿ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಶಾಲೆ ಮುಂಭಾಗದ ಮೈದಾನದ ಬಳಿ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಫಲಿತಾಂಶಕ್ಕಾಗಿ ಕಾದು ಕುಳಿತಿರುವ ದೃಶ್ಯ.
ಬಳ್ಳಾರಿಯಲ್ಲಿ ಗ್ರಾಪಂ ಚುನಾವಣೆಯ ಮತ ಎಣಿಕೆ ಆರಂಭ
ಬಳ್ಳಾರಿ: ಜಿಲ್ಲೆಯಲ್ಲಿ ಡಿ.22 ಮತ್ತು 27ರಂದು ಎರಡು ಹಂತಗಳಲ್ಲಿ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯ ಮತ ಎಣಿಕೆ ನಗರದ ಕೋಟೆ ಪ್ರದೆಶದಲ್ಲಿರುವ ಸಂತ ಜಾನ್ ಶಾಲೆಯಲ್ಲಿ ಬೆಳಿಗ್ಗೆ 8ಗಂಟೆಗೆ ಆರಂಭವಾಗಿದೆ. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮತ ಪೆಟ್ಟಿಗೆಗಳನ್ನು ಸಂಗ್ರಹಿಸಿರುವ ಭದ್ರತಾ ಕೊಠಡಿಗಳನ್ನು…
ಹುಲಿ ಸಂರಕ್ಷಣಾ ಉದ್ಯಾನವನಗಳಿಗೆ ಹೈಟೆಕ್ ಸ್ಪರ್ಶ: ಸಚಿವ ಆನಂದ್ ಸಿಂಗ್
ಬೆಂಗಳೂರು: ರಾಜ್ಯದ ಹುಲಿ ಸಂರಕ್ಷಣಾ ಉದ್ಯಾನವನಗಳಿಗೆ ಹೈಟೆಕ್ ಸ್ಪರ್ಶ ನೀಡಲಾಗುವುದು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ 11ನೇ ಹುಲಿ ಸಂರಕ್ಷಣಾ ಪ್ರತಿಷ್ಠಾನ ಆಡಳಿತ ಮಂಡಳಿಯ ಸಭೆ ನಡೆಸಿದ ಅವರು, ಹುಲಿಗಳ ಸಂರಕ್ಷಣೆ ಜತೆಗೆ ಅವುಗಳ ಸಂರಕ್ಷಣಾ…