ಬಳ್ಳಾರಿ: ಕ್ರಿಸ್ ಮಸ್ ಹಬ್ಬದ ಹಿನ್ನಲೆಯಲ್ಲಿ ನಗರದ ಮೇರಿಮಾತಾ ಚರ್ಚ್, ಕೋಟೆ ಪ್ರದೇಶದಲ್ಲಿರುವ ಕನ್ನಡ, ತೆಲುಗು ಚರ್ಚ್, ತಿಲಕ್ ನಗರದಲ್ಲಿರುವ ಬೆಥೆಲ್ ಬ್ರದರನ್ ಅಸೆಂಬ್ಲಿ ಚರ್ಚ್ನಲ್ಲಿ ಕ್ರೈಸ್ತ ಬಾಂಧವರು ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ಗುರುವಾರ ಮಧ್ಯರಾತ್ರಿಯಿಂದಲೇ ಸಂಭ್ರಮ, ಸಡಗರಗಳಿಂದ ಚರ್ಚ್ ಆವರಣದಲ್ಲಿ…
Author: ಕರ್ನಾಟಕ ಕಹಳೆ ಸುದ್ದಿ ಜಾಲ
ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನಾಚರಣೆ, ಬೆಳಗಾವಿಯಲ್ಲಿ ಉಪಮುಖ್ಯಂತ್ರಿ ಸವದಿ ಅವರಿಂದ ರೈತರಿಗೆ ಸನ್ಮಾನ
ಬೆಳಗಾವಿ: ಉಪ ಮುಖ್ಯಮಂತ್ರಿಗಳೂ ಆದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಇಂದು ನಗರದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಹಾಗೂ ರೈತರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಿಗೆ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ವಿಧಾನಪರಿಷತ್…
2.35 ಕೋಟಿ ರೂ.ವೆಚ್ಚದ ಮೌಲಾನಾ ಆಜಾದ್ ಶಾಲಾ ಕಾಮಗಾರಿಗೆ ಚಾಲನೆ
ಹೊಸಪೇಟೆ: ಪ್ರಧಾನಮಂತ್ರಿ ಜನವಿಕಾಸ ಕಾರ್ಯಕ್ರಮ ಯೋಜನೆ ಅಡಿಯಲ್ಲಿ 2.35ಕೋಟಿ ರೂ.ವೆಚ್ಚದ ನಗರದ ಮೌಲಾನಾ ಆಜಾದ್ ಶಾಲೆಯ ನೆಲಮಹಡಿ ಮತ್ತು ಮೊದಲನೇ ಮಹಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ತಾ.ಪಂ. ಅಧ್ಯಕ್ಷೆ ನಾಗವೇಣಿ ಬಸವರಾಜ್, ಹುಡಾ ಅಧ್ಯಕ್ಷರಾದ ಅಶೋಕ್ ಜೀರೆ ಅವರು ಬುಧವಾರ ಚಾಲನೆ…
ರಾಷ್ಟ್ರೀಯ ರೈತರ ದಿನಾಚರಣೆ: ಸಮಗ್ರ ಕೃಷಿ ಪದ್ಧತಿಯ ಪದ್ದತಿ ಅಳವಡಿಸಿಕೊಳ್ಳಿ -ಜೆಡಿಎ ಮುದಗಲ್
ಬಳ್ಳಾರಿ: ಜಿಲ್ಲೆಯ ರೈತರು ಹೆಚ್ಚಿನ ತಂತ್ರಜ್ಞಾನ ಬಳಕೆಯ ಜೊತೆಗೆ ಸಾವಯವ ಕೃಷಿ ಹಾಗೂ ಸಮಗ್ರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ತಮ್ಮ ಖರ್ಚು ವೆಚ್ಚಗಳನ್ನು ಕಡಿಮೆಗೊಳಿಸಿ ಹೆಚ್ಚಿನ ಲಾಭವನ್ನು ಪಡೆದುಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಬಿ ಮುದಗಲ್ ಹೇಳಿದರು. ತಾಲೂಕಿನ…
ರಾಜ್ಯದಲ್ಲಿ ಇಂದಿನಿಂದ ಒಂಬತ್ತು ದಿನ ರಾತ್ರಿ ಕರ್ಫ್ಯೂ ಜಾರಿ -ಸಿಎಂ ಬಿ ಎಸ್ ವೈ
ಬೆಂಗಳೂರು: ರೂಪಾಂತರಗೊಂಡಿರುವ ಕೊರೋನಾ ಹಿನ್ನಲೆಯಲ್ಲಿ ಬುದವಾರದಿಂದ ಜ. 2ರವೆರೆಗೆ ಒಂಬತ್ತು ದಿನ ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಜಾರಿ ಮಾಡಲಾಗುವುದು ಎಂದು ಮುಖ್ಯಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಇಂದು(ಡಿ. 23) ನಗರದ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಕೋವಿಡ್ ಸಾಂಕ್ರಾಮಿಕವನ್ನು ಪರಿಣಾಮಕಾರಿಯಾಗಿ…
ಪ್ಯಾನಿಕ್ ಆಗ್ಬೇಡಿ, ಕಡ್ಡಾಯವಾಗಿ ಎಸ್ಎಂಎಸ್ ಪಾಲಿಸಿ: ಸಚಿವ ಆನಂದ ಸಿಂಗ್
ಬಳ್ಳಾರಿ: ಕೋವಿಡ್ ಹಾಗೂ ರೂಪಾಂತರ ಕೊರೊನಾಗೆ ಸಂಬಂಧಿಸಿದಂತೆ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಹೇಳಿದರು. ನಗರದ ಸರಕಾರಿ ಅತಿಥಿ ಗೃಹದಲ್ಲಿ ತಮ್ಮನ್ನು ಬುಧವಾರ ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸ್ಯಾನಿಟೈಸರ್,ಮಾಸ್ಕ್ ಧರಿಸುವಿಕೆ,ಸಾಮಾಜಿಕ ಅಂತರ ಪಾಲನೆ…
ಸಣ್ಣ ಜಿಲ್ಲೆಗಳಿಂದ ಅಭಿವೃದ್ಧಿ ಸಾಧ್ಯ, ಸಮಯವಿದೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ ಹೋರಾಟಗಾರರಿಗೆ ಸಚಿವ ಆನಂದಸಿಂಗ್ ಸಲಹೆ
ಬಳ್ಳಾರಿ: ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ ಹೋರಾಟ ಮಾಡುತ್ತಿರುವ, ಅಖಂಡ ಬಳ್ಳಾರಿ ಜಿಲ್ಲೆ ಪರವಿರುವ ಹೋರಾಟಗಾರರು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರನ್ನು ಬುಧವಾರ ಭೇಟಿಯಾಗಿ ಯಾವುದೇ ಕಾರಣಕ್ಕೂ ಜಿಲ್ಲೆಯ ವಿಭಜನೆ ಮಾಡದಂತೆ ಒತ್ತಾಯಿಸಿದರು. ಬಳ್ಳಾರಿಯಲ್ಲಿ ಗಡಿಪ್ರದೇಶದಲ್ಲಿದ್ದು,ಮುಂದೊಂದು ದಿನ ಬೆಳಗಾವಿ ತರಹ…
ಏನಿದು ಗ್ರಾಮಪಂಚಾಯಿತಿ ಚುನಾವಣೆ? ಒಂದು ಸಂಕ್ಷಿಪ್ತ ಇತಿಹಾಸ -ಶ್ರೀಮತಿ ಸುಜಾತಾ ಮಾಕಲ್
ಯಾವುದೇ ಚುನಾವಣೆ ಇರಲಿ ಮತದಾನವೇ ಅದರ ಮುಖ್ಯ ಜೀವಾಳ. ಅದೇ ರೀತಿ ಪ್ರತಿನಿಧಿತ್ವ(ಜನರ ಪರವಾಗಿ, ಜನರಿಗಾಗಿ ಅವರ ಪ್ರತಿನಿಧಿಗಳು ಆಡಳಿತ ನಡೆಸುವುದು) ಅಥವಾ ಪರೋಕ್ಷ ಪ್ರಜಾಪ್ರಭುತ್ವ ಅಂತ ಯಾವುದನ್ನು ಕರೆಯುತ್ತೇವೋ, ಅದಕ್ಕೆ ಚುನಾವಣೆ ಜೀವಾಳ. ಈಗ ನಮ್ಮ ರಾಜ್ಯದಲ್ಲಿ ಮೊದಲಹಂತದ ಗ್ರಾಮಪಂಚಾಯತಿ…
ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ನಾಳೆ ಬಳ್ಳಾರಿಗೆ
ಬಳ್ಳಾರಿ: ಅರಣ್ಯ,ಪರಿಸರ,ಜೀವಿಶಾಸ್ತ್ರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದಸಿಂಗ್ ಅವರು ಡಿ.23ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ. ಬುಧವಾರ ಬೆಳಗ್ಗೆ 9ಕ್ಕೆ ಹೊಸಪೇಟೆಯಿಂದ ಹೊರಟು ಬೆಳಗ್ಗೆ 10.30ಕ್ಕೆ ಬಳ್ಳಾರಿಗೆ ಆಗಮಿಸಲಿದ್ದು, ಬೆಳಿಗ್ಗೆ 11ಕ್ಕೆ ವಿಜಯನಗರ ವೈದ್ಯಕೀಯ ಮಹಾವಿದ್ಯಾಲಯದ ಪರಿವೀಕ್ಷಣೆ ಮತ್ತು ಪ್ರಗತಿ ಪರಿಶೀಲನೆ…
ಅರಣ್ಯ ಸಚಿವರಿಂದ ಕಮಲಾಪುರ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ
ಹೊಸಪೇಟೆ: ತಾಲೂಕಿನ ಕಮಲಾಪುರದ ಪಟ್ಟಣದಲ್ಲಿ ಮಂಗಳವಾರ ನೂತನವಾಗಿ ನಿರ್ಮಿಸಿದ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡವನ್ನು ಅರಣ್ಯ, ಪರಿಸರ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಮಲಾಪುರ ಪ ಪಂ ಅಧ್ಯಕ್ಷರು, ಸದಸ್ಯರು ಹಾಗು ಆರೋಗ್ಯ ಇಲಾಖೆಯ…