ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ಮಿಂಚೇರಿ ಗುಡ್ಡದಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ಶೌಚಾಲಯ, ವಿದ್ಯುತ್ ದೀಪಗಳು, ವಿಶ್ರಾಂತಿ ಕೊಠಡಿ,ಪರಗೋಲುಗಳಿಗೆ ವಿದ್ಯುತ್ ದೀಪ ವ್ಯವಸ್ಥೆ ಸೇರಿದಂತೆ ಇನ್ನೀತರ ಮೂಲಸೌಕರ್ಯ ಒದಗಿಸುವಂತೆ ಸಾರ್ವಜನಿಕರಿಂದ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಬುಡಾ…
Author: ಕರ್ನಾಟಕ ಕಹಳೆ ಸುದ್ದಿ ಜಾಲ
ಹೊಸಪೇಟೆಯಲ್ಲೂ ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಶ್ರದ್ಧಾಪೂರ್ವಕ ನಮನ
ಹೊಸಪೇಟೆ: ನಗರದ ಜೈ ಭೀಮ ವೃತ್ತದಲ್ಲಿ ಭಾನುವಾರ ಮಹಾಮಾನವತಾವಾದಿ ಭಾರತರತ್ನ ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ವಿಶ್ವ ಜ್ಞಾನಿ ಬಾಬಾಸಾಹೇಬರಿಗೆ ಗೌರವ ನಮನ ಸಲ್ಲಿಸಲಾಯಿತು. ತಾಲೂಕು ಡಾ|| ಬಿ.ಆರ್. ಅಂಬೇಡ್ಕರ್ ಸಂಘ ಹಾಗೂ ಪ್ರಗತಿಪರ…
ಗೃಹರಕ್ಷಕದಳದ ನಿಸ್ವಾರ್ಥ ಸೇವೆಗೆ ಬಳ್ಳಾರಿ ಎಸ್ಪಿ ಸೈದುಲು ಅಡಾವತ್ ಶ್ಲಾಘನೆ
ಬಳ್ಳಾರಿ: ಗೃಹರಕ್ಷಕದಳದ ಸಿಬ್ಬಂದಿ ಪೊಲೀಸ್ ಇಲಾಖೆಯ ಜೊತೆ ಸೇರಿಕೊಂಡು ಸಮಾಜ ಮತ್ತು ಜನರ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಗೃಹರಕ್ಷಕ ದಳದ ನಿಸ್ವಾರ್ಥ ಸೇವೆ ಅತ್ಯಂತ ಅಮೂಲ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಹೇಳಿದರು. ಜಿಲ್ಲಾ ಗೃಹರಕ್ಷಕ ದಳದ…
ಮಹಾ ಪರಿನಿರ್ವಾಣ ದಿನಾಚರಣೆ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರಿಗೆ ಜಿಲ್ಲಾಡಳಿತ ಗೌರವ ನಮನ
ಬಳ್ಳಾರಿ: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ನಿಮಿತ್ತ ನಗರದ ಅಂಬೇಡ್ಕರ್ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಭಾನುವಾರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಸೇರಿದಂತೆ ಹಲವು ಗಣ್ಯರು ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಫಾಯಿ ಕರ್ಮಚಾರಿ…
ವಿಕಲಚೇತನರಿಗೆ ಅನುಕಂಪ ಬೇಡ;ಸಮಾನ ಅವಕಾಶವಿರಲಿ -ಎಡಿಸಿ ಮಂಜುನಾಥ
ಬಳ್ಳಾರಿ: ವಿಕಲಚೇತನರಿಗೆ ಅನುಕಂಪದಿಂದ ನೋಡದೇ ಅವರಿಗೆ ಎಲ್ಲರಂತೆಯೇ ವಿವಿಧ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳನ್ನೂ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಹೇಳಿದರು. ಜಿಲ್ಲಾಡಳಿತ, ಜಿಪಂ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಜಿಲ್ಲಾ…
ಬಳ್ಳಾರಿ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಬಳ್ಳಾರಿ: ವಿಮ್ಸ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ನಗರದ ವಿಮ್ಸ್ ಬಿಸಿ ರಾಯ್ ಸಭಾಂಗಣದಲ್ಲಿ ಶನಿವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರಕ್ಕೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸ್ವತಃ ಅವರೇ…
ಬಳ್ಳಾರಿಯ ವಿಮ್ಸ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರಕ್ಕೆ ಡಿಸಿ ನಕುಲ್ ಚಾಲನೆ
ಬಳ್ಳಾರಿ: ವಿಮ್ಸ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಯುಕ್ತ ಆಶ್ರಯದಲ್ಲಿ ನಗರದ ವಿಮ್ಸ್ ಬಿಸಿ ರಾಯ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಚಾಲನೆ ನೀಡಿದರು. ವಿಮ್ಸ್ ನಿರ್ದೇಶಕ ಡಾ.ದೇವಾನಂದ್, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ವಿಮ್ಸ್…
ಬೆಂಗಳೂರು:ಕೃಷಿ ಸಚಿವ ಬಿ.ಸಿ.ಪಾಟೀಲ್ ಭೇಟಿ ಮಾಡಿದ ಇಸ್ರೇಲ್ ಕನ್ಸಲೇಟ್ ಜನರಲ್
ಬೆಂಗಳೂರು:ಇಸ್ರೇಲ್ ಕನ್ಸಲೇಟ್ ಜನರಲ್ ಜೊನಾಥನ್ ಜಡ್ಕಾ ಹಾಗೂ ಮಿಷನ್ ಉಪಮುಖ್ಯಸ್ಥ ಏರಿಯನಲ್ ಸೀಡ್ಮನ್ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರನ್ನು ಭೇಟಿ ಮಾಡಿ ಇಸ್ರೇಲ್ ಕೃಷಿ ತಂತ್ರಜ್ಞಾನ ಕುರಿತು ಚರ್ಚಿಸಿದರು. ವಿಕಾಸಸೌಧದ ಕೃಷಿ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿದ ಇಸ್ರೇಲ್ ಪ್ರತಿನಿಧಿಗಳು, ಕೃಷಿ…
ಶ್ರೀ ಕನಕದಾಸರ ಚಿಂತನೆಗಳು ಸದಾ ಪ್ರಸ್ತುತವಾಗಿವೆ: ಶಾಸಕ ಸೋಮಶೇಖರ್ ರೆಡ್ಡಿ ಬಳ್ಳಾರಿಯಲ್ಲಿ ಸಂತ, ಕವಿ ಶ್ರೇಷ್ಠರ ಜಯಂತಿ ಆಚರಣೆ
ಬಳ್ಳಾರಿ: ನಿಸ್ವಾರ್ಥದಿಂದ ಪರರ ಏಳ್ಗೆಗೆಗೆ ಶ್ರಮಿಸುವ ಸಮುದಾಯ ಕುರುಬ ಸಮುದಾಯ. ನನ್ನ ಉಸಿರು ಇರುವವರೆಗೆ ನಾನು ಈ ಸಮುದಾಯಕ್ಕೆ ಚಿರ ಋಣಿಯಾಗಿರುತ್ತೇನೆ ಎಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರು ಭಾವುಕರಾಗಿ ಹೇಳಿದರು. ಜಿಲ್ಲಾಡಳಿತ,ಜಿಪಂ,ಕನ್ನಡ ಮತ್ತು ಸಂಸ್ಕøತಿ ಇಲಾಖೆ…
ಗ್ರಾಪಂ ಚುನಾವಣೆ:ಅಬಕಾರಿ ಅಕ್ರಮಗಳ ಕಡಿವಾಣಕ್ಕೆ ನಿಯಂತ್ರಣ ಕೊಠಡಿ ಸ್ಥಾಪನೆ-ನರೇಂದ್ರಕುಮಾರ್
ಬಳ್ಳಾರಿ: ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ-2020ರ ಪ್ರಯುಕ್ತ ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ಸಾರ್ವಜನಿಕರಿಂದ ಮತ್ತು ಇತರರಿಂದ ಬರುವ ದೂರುಗಳನ್ನು ಸ್ವೀಕರಿಸಿ ಕ್ರಮ ಜರುಗಿಸಲು ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ ಎಂದು ಬಳ್ಳಾರಿ ಅಬಕಾರಿ ಉಪ ಆಯುಕ್ತ ನರೇಂದ್ರಕುಮಾರ್ ಅವರು ತಿಳಿಸಿದ್ದಾರೆ.…