ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ: ಕೆಯುಡಬ್ಲ್ಯುಜೆ ಕಂಬನಿ

ಬೆಂಗಳೂರು, ಏ.24: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ,…

ಕೋಲಾರ ಪತ್ರಕರ್ತರ ಸಂಘದಿಂದ ಸನ್ಮಾನ: ನಡೆದು ಬಂದ ಹಾದಿಯನ್ನು ಯಾವತ್ತೂ ಮರೆಯುವುದಿಲ್ಲ -ಕೆ.ವಿ.ಪ್ರಭಾಕರ್

ಕೋಲಾರ ಫೆ. 19: ನಾನು ಮೊದಲು ಪತ್ರಕರ್ತರ ಪ್ರತಿನಿಧಿ. ಎಷ್ಟೇ ಉನ್ನತ ಸ್ಥಾನಕ್ಕೆ ಹೋದರೂ ನಾನು ನಡೆದು ಬಂದ ದಾರಿಯನ್ನು ಯಾವತ್ತೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು. ಈ ಬಾರಿಯ ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ…

ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ -ಕೆ.ವಿ.ಪ್ರಭಾಕರ್

ದಾವಣಗೆರೆ ಫೆ 4: ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಆತಂಕ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 38 ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.   …

ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಬೇಕು -ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ ಫೆ. 3: ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ…

ವಸ್ತುನಿಷ್ಠ ಸುದ್ದಿ-ಸತ್ಯದ ವರದಿ ಮಾತ್ರ ಸಮಾಜಮುಖಿಯಾಗಿರುತ್ತದೆ -ಸಿ.ಎಂ.ಸಿದ್ದರಾಮಯ್ಯ

ಮೈಸೂರು, ಡಿ. 22: ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ…

ಉಡುಪಿ: ಪತ್ರಕರ್ತರ ವಾಹನಗಳಿಗೆ ಕ್ಯೂಆರ್ ಕೋಡ್ ಸಹಿತ ಮೀಡಿಯಾ ಸ್ಟಿಕ್ಕರ್ ಬಿಡುಗಡೆ

ಉಡುಪಿ: ಪ್ರಜಾಪ್ರಭುತ್ವದ ಮೂರು ಅಂಗಗಳಾದ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಯಾವ ರೀತಿ ಕೆಲಸ ಮಾಡುತ್ತಾದೆ ಎಂಬ ವಿಮರ್ಶೆ ಮಾಡುವ ಕೆಲಸವನ್ನು ನಾಲ್ಕನೇ ಅಂಗವಾಗಿರುವ ಮಾಧ್ಯಮರಂಗ ಮಾಡಬೇಕಾಗಿದೆ. ಹೀಗೆ ಪ್ರಜಾಪ್ರಭುತ್ವವನ್ನು ಕಾಪಾಡುವ ಬಹಳ ದೊಡ್ಡ ಜವಾಬ್ದಾರಿ ಮಾಧ್ಯಮಗಳ ಮೇಲಿದೆ ಎಂದು ಉಡುಪಿ…

ಕೆಯುಡಬ್ಲ್ಯೂಜೆಗೆ 1 ಲಕ್ಷ ರೂ ದತ್ತಿನಿಧಿ ಪ್ರತಿಷ್ಠಾಪಿಸಿದ ಕೆಪಿಎಸ್ ಪ್ರಮೋದ್

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ) ದತ್ತಿನಿಧಿ ಪ್ರಶಸ್ತಿಗೆ ಅಮೋಘ ನ್ಯೂಸ್ ನ ಕೆಪಿಎಸ್ ಪ್ರಮೋದ್ ಅವರು ತಮ್ಮ ತಂದೆಯ ಹೆಸರಿನಲ್ಲಿ ಒಂದು ಲಕ್ಷ ರೂ ದೇಣಿಗೆ ಚೆಕ್ ಅನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಹಸ್ತಾಂತರಿಸಿದರು.   …

ದಾವಣಗೆರೆ: ಪತ್ರಕರ್ತರ 38 ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣ ಯಶಸ್ಸಿಗೆ ಸಂಪೂರ್ಣ ಸಹಕಾರ -ಕೆ.ವಿ.ಪ್ರಭಾಕರ್

ದಾವಣಗೆರೆ ಆ. 27: ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘದ 38 ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರವನ್ನು ಸರ್ಕಾರದಿಂದ ಒದಗಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು.‌ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ…

ಮಾಧ್ಯಮಗಳು ಸದಾ ಪ್ರತಿಪಕ್ಷದಂತೆ ಕಾರ್ಯನಿರ್ವಹಿಸಬೇಕು -ಕರ್ನಾಟಕ ಮಾಧ್ಯಮ ಅಕಾಡೆಮಿಯ ಮಾಜಿ ಅಧ್ಯಕ್ಷ ಸಿದ್ಧರಾಜು

ಬೆಂಗಳೂರು, ಆ.15: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳು ಪ್ರಬಲ ವಿರೋಧ ಪಕ್ಷವಾಗಿರಬೇಕು. ಸದಾ ಕಾವಲು ನಾಯಿಯಂತೆ ಕಾರ್ಯನಿರ್ವಹಿಸಬೇಕು. ಆಗ ಮಾತ್ರ ವಿಶ್ವಾಸಾರ್ಹತೆಯನ್ನು ಹೆಚ್ಚಿಸಿಕೊಳ್ಳಲು ಸಾಧ್ಯ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಸಿದ್ಧರಾಜು‌ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ…

ಪ್ರಜಾಪ್ರಭುತ್ವಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯ ಎನ್ನುವುದು ಹೃದಯ ಇದ್ದಂತೆ -ಸಿಎಂ ಮಾಧ್ಯಮ‌ಸಲಹೆಗಾರ ಕೆ.ವಿ.ಪ್ರಭಾಕರ್

ಹುಬ್ಬಳ್ಳಿ, ಆ.13 : ಪ್ರಜಾಪ್ರಭುತ್ವಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯ ಎನ್ನುವುದು ರಕ್ತ ಪಂಪ್ ಮಾಡುವ ಹೃದಯ ಇದ್ದಂತೆ. ಈ ಹೃದಯವನ್ನು ಕೊಟ್ಟಿರುವುದು ನಮ್ಮ ಸಂವಿಧಾನ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.               …