ಕರ್ನಾಟಕ ರಾಜ್ಯ ಪತ್ರಕರ್ತರ ಸಹಕಾರ ಸಂಘದ 2024 ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

  ಬೆಂಗಳೂರು, ಜ.13: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘದ 2024ನೇ ವರ್ಷದ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಯಾಲೇಂಡರ್ ಬಿಡುಗಡೆ ಮಾಡಿದರು.       ಈ ವೇಳೆ ಸಂಘದ…

ವಸ್ತುನಿಷ್ಠ ಸುದ್ದಿ-ಸತ್ಯದ ವರದಿ ಮಾತ್ರ ಸಮಾಜಮುಖಿಯಾಗಿರುತ್ತದೆ -ಸಿ.ಎಂ.ಸಿದ್ದರಾಮಯ್ಯ

ಮೈಸೂರು, ಡಿ. 22: ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ…

ಉಡುಪಿ: ಪತ್ರಕರ್ತರ ವಾಹನಗಳಿಗೆ ಕ್ಯೂಆರ್ ಕೋಡ್ ಸಹಿತ ಮೀಡಿಯಾ ಸ್ಟಿಕ್ಕರ್ ಬಿಡುಗಡೆ

ಉಡುಪಿ: ಪ್ರಜಾಪ್ರಭುತ್ವದ ಮೂರು ಅಂಗಗಳಾದ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಯಾವ ರೀತಿ ಕೆಲಸ ಮಾಡುತ್ತಾದೆ ಎಂಬ ವಿಮರ್ಶೆ ಮಾಡುವ ಕೆಲಸವನ್ನು ನಾಲ್ಕನೇ ಅಂಗವಾಗಿರುವ ಮಾಧ್ಯಮರಂಗ ಮಾಡಬೇಕಾಗಿದೆ. ಹೀಗೆ ಪ್ರಜಾಪ್ರಭುತ್ವವನ್ನು ಕಾಪಾಡುವ ಬಹಳ ದೊಡ್ಡ ಜವಾಬ್ದಾರಿ ಮಾಧ್ಯಮಗಳ ಮೇಲಿದೆ ಎಂದು ಉಡುಪಿ…

ಪತ್ರಿಕಾ ವಿತರಕರ ಯೋಗಕ್ಷೇಮಕ್ಕಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಜತೆ ಚರ್ಚೆ -ಕೆ.ವಿ.ಪ್ರಭಾಕರ್ ಭರವಸೆ

ಮೈಸೂರು ನ. 18: ಕೋವಿಡ್ ಸಂದರ್ಭದಲ್ಲಿ ಪತ್ರಿಕಾ ವಿತರಕರ ಶ್ರಮ ಮತ್ತು ಕಾಳಜಿ ದಾಖಲಾರ್ಹ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಮತ್ತು ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘ ಪತ್ರಕರ್ತರ ಸಂಘದಲ್ಲಿ ಆಯೋಜಿಸಿದ್ದ…

ಸಮಕಾಲೀನ ಸಮಸ್ಯೆಗಳ ಕುರಿತು ‘ಸಮಾಜ ಮುಖಿ’ ಚರ್ಚೆ ಒಂದು ಅವಲೋಕನ: ಎ.ಎಂ.ಪಿ ವೀರೇಶಸ್ವಾಮಿ, ಹೊಳಗುಂದಿ.

ಅನ್ನದ ಭಾಷೆಯ ಚಿನ್ನದ  ಮಾಸಿಕ  ” ಸಮಾಜಮುಖಿ” ಪತ್ರಿಕಾ ಬಳಗ ಗುರುವಾರ ಸಂಜೆ ಬಳ್ಳಾರಿಯ ಮರ್ಚೇಡ್ ರೆಸಿಡೆನ್ಸಿಸಭಾಂಗಣದಲ್ಲಿ  ಚಿಂತನಶೀಲ ಮನಸುಗಳೊಂದಿಗೆ  ಮುಖಾ ಮುಖಿಯಾಗುವ ಹಾಗೂ ಬಳ್ಳಾರಿ ಭಾಗದ ಸಮಕಾಲೀನ ಸಮಸ್ಯೆಗಳನ್ನು ಕುರಿತಾಗಿ ಚರ್ಚಿಸಲು  ಅನೌಪಚಾರಿಕ ಸಭೆಯನ್ನು ಆಯೋಜಿಸಿತ್ತು. ಈ ಸಭೆಯಲ್ಲಿ  ಬಹುಮುಖ್ಯವಾಗಿ…

ಹಿರಿಯ ಪತ್ರಕರ್ತ ಕೆ.ಎಸ್. ಸಚ್ಚಿದಾನಂದ ನಿಧನ: ಮುಖ್ಯಮಂತ್ರಿ ಸಿದ್ಧರಾಮಯ್ಯ ಕಂಬನಿ

ಬೆಂಗಳೂರು, ಅ.13: ದಿ ವೀಕ್ ಆಂಗ್ಲಪತ್ರಿಕೆ ಸಂಪಾದಕರಾಗಿದ್ದ ಹಿರಿಯ ಪತ್ರಕರ್ತ ಕೆ.ಎಸ್. ಸಚ್ಚಿದಾನಂದ ಮೂರ್ತಿ (ಸಚ್ಚಿ) ಶುಕ್ರವಾರ ನಗರದಲ್ಲಿ ನಿಧನರಾದರು. ಅವರಿಗೆ 66 ವರ್ಷವಾಗಿತ್ತು.ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು…

ಹಿರಿಯ ಪತ್ರಕರ್ತ, ಸಾಹಿತಿ ಜಿ. ಎನ್. ರಂಗನಾಥರಾವ್ ವಿಧಿವಶ

ಬೆಂಗಳೂರು, ಅ.9: ಹಿರಿಯ ಪತ್ರಕರ್ತ, ಸಾಹಿತಿ ಜಿ.ಎನ್. ರಂಗನಾಥರಾವ್ ಅವರು ಸೋಮವಾರ ವಿಧಿವಶರಾಗಿದ್ದಾರೆ.                                     ಪ್ರಜಾವಾಣಿ ದಿನಪತ್ರಿಕೆಯ ಕಾರ್ಯನಿರ್ವಾಹಕ…

ಕವಿತಂಅ ಆಡಿಯೋ-ವಿಡಿಯೋ ಎಡಿಟಿಂಗ್ ಕಾರ್ಯಾಗಾರ: ಜ್ಞಾನ ಜೀವನದ ಯಶಸ್ಸಿನ ಮಾರ್ಗ -ಕೃಷಿ ಅಧಿಕಾರಿ, ಸಾಹಿತಿ ಡಾ. ನೂರ್ ಸಮದ್ ಅಬ್ಬಲಗೆರೆ

ಬೆಂಗಳೂರು, ಆ.29:ಜ್ಞಾನ ಜೀವನದ ಯಶಸ್ಸಿನ ಮಾರ್ಗವಾಗಿದೆ ಎಂದು ಕೃಷಿ ಅಧಿಕಾರಿ, ಸಾಹಿತಿ ಡಾ. ನೂರ್ ಸಮದ್ ಅಬ್ಬಲಗೆರೆ ಅವರು ಹೇಳಿದರು. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಆಯೋಜಿಸಿರುವ ಐದು ದಿನಗಳ ಆಡಿಯೋ-ವಿಡಿಯೋ ಎಡಿಟಿಂಗ್ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದ…

ತಂತ್ರಜ್ಞಾನದ ವೇಗ ಮುಂದಿಡುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ತರಬೇತಿ ಪತ್ರಕರ್ತರಿಗೆ ಅಗತ್ಯವಿದೆ: ಕೆ.ವಿ.ಪ್ರಭಾಕರ್

ದಾವಣಗೆರೆ ಆ. 27: ತಂತ್ರಜ್ಞಾನದ ಬೆಳವಣಿಗೆ ಮುಂದಿಡುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಪತ್ರಕರ್ತರಿಗೆ ತರಬೇತಿ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.                 ದಾವಣಗೆರೆ ಜಿಲ್ಲಾ ವರದಿಗಾರರ ಕೂಟ…