ಮೈಸೂರು, ಡಿ. 22: ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ…
Category: ಮೈಸೂರು
ಪತ್ರಿಕಾ ವಿತರಕರ ಯೋಗಕ್ಷೇಮಕ್ಕಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಜತೆ ಚರ್ಚೆ -ಕೆ.ವಿ.ಪ್ರಭಾಕರ್ ಭರವಸೆ
ಮೈಸೂರು ನ. 18: ಕೋವಿಡ್ ಸಂದರ್ಭದಲ್ಲಿ ಪತ್ರಿಕಾ ವಿತರಕರ ಶ್ರಮ ಮತ್ತು ಕಾಳಜಿ ದಾಖಲಾರ್ಹ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಮತ್ತು ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘ ಪತ್ರಕರ್ತರ ಸಂಘದಲ್ಲಿ ಆಯೋಜಿಸಿದ್ದ…
ಬಡವ ಶ್ರೀಮಂತ, ಮೇಲು-ಕೀಳಿಗೆ ಜಾತಿ ವ್ಯವಸ್ಥೆಯೇ ಕಾರಣ – ಸಿಎಂ ಸಿದ್ದರಾಮಯ್ಯ ಅಭಿಮತ
ನಂಜನಗೂಡು ನ. 17: ದೇವರ ಹೆಸರಲ್ಲಿ ಮನುಷ್ಯರ ನಡುವೆ ಗೋಡೆ ಕಟ್ಟುವುದು-ದ್ವೇಷಿಸುವುದು ದೇವರಿಗೆ ಒಪ್ಪಿಗೆ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಂಜನಗೂಡು ಕ್ಷೇತ್ರದ ಕಳಲೆ ಗ್ರಾಮದಲ್ಲಿ ಶುಕ್ರವಾರ ಜೀರ್ಣೋದ್ಧಾರಗೊಂಡ ಚಾರಿತ್ರಿಕ ಕಡೇಮಾಲಮ್ಮ ದೇವಸ್ಥಾನವನ್ನು ಉದ್ಘಾಟಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ…
ಬರ ಪರಿಸ್ಥಿತಿಯ ಅಧ್ಯಯನ: ನ. 15 ರೊಳಗೆ ವರದಿ ಸಲ್ಲಿಸಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚನೆ -ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, ನ.5: ಎಲ್ಲಾ ಜಿಲ್ಲಾ ಮಂತ್ರಿಗಳು ನ. 15 ರೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ ಬರಪರಿಸ್ಥಿತಿಯ ಅಧ್ಯಯನ ಹಾಗೂ ಜನರನ್ನು ಭೇಟಿ ಮಾಡಿ ವರದಿ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಭಾನುವಾರ…
ಮೈಸೂರು ದಸರಾ: ನಾಡೋಜ ಬುರ‍್ರಕಥಾ ಈರಮ್ಮ ಫೌಂಡೇಷನ್ ಕಲಾವಿದರು ಭಾಗಿ
ಬಳ್ಳಾರಿ, ಅ.22: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಜಿಲ್ಲೆಯ ನಾಡೋಜ ಬುರ‍್ರಕಥಾ ಈರಮ್ಮ ಫೌಂಡೇಷನ್ ಸಂಸ್ಥೆ ಆಯ್ಕೆಯಾಗಿದೆ. ಅ. 23 ರಂದು ಸೋಮವಾರ ಮೈಸೂರಿನ ಅರಮನೆಯ ಹತ್ತಿರದ ಪುರಭವನ ವೇದಿಕೆಯಲ್ಲಿ ಬೆಳಿಗ್ಗೆ 10.30 ರಿಂದ 12.30 ರವರೆಗೆ…
ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತ -ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, ಅ. 16 : ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತವಾಗಿದ್ದು,ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಸೋಮವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಗುತ್ತಿಗೆದಾರರ ಮನೆಯಲ್ಲಿ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ನಾದಬ್ರಹ್ಮ ಹಂಸಲೇಖಾ ಚಾಲನೆ, ಸಿಎಂ ಡಿಸಿಎಂ ಉಪಸ್ಥಿತಿ
ಮೈಸೂರು, ಅ.15:ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಚಾಮುಂಡಿ ಬೆಟ್ಟದಲ್ಲಿ…
ಬಿ.ಜೆ.ಪಿ ಸಂಸದರೆಂಬ ತೊಗಲುಬೊಂಬೆಗಳ ಆತ್ಮಸಾಕ್ಷಿಗೆ ಒಂದಿಷ್ಟು ಪ್ರಶ್ನೆಗಳು….! -ಜಗದೀಶ ಕೊಪ್ಪ, ಮೈಸೂರು
ಕರ್ನಾಟಕದ ಬಿಜೆಪಿ ಸಂಸದರಿಗೆ ಬಹಿರಂಗ ಪತ್ರ! ಪ್ರಿಯ ಸಂಸದರೇ, …
ಬರಿಗಾಲಿನಲ್ಲಿ ಕಚೇರಿಗೆ ಬರುವವರ ಬಗ್ಗೆ ಕಾರಿನಲ್ಲಿ ಓಡಾಡುವ ನಿಮಗೆ ಗೌರವವಿರಲಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ಕಾರಿನಲ್ಲಿ ಓಡಾಡುವವರು ಮಾಲೀಕರಲ್ಲ: ಬರಿಗಾಲಿನಲ್ಲಿ ಓಡಾಡುವವರು ನನ್ನ ಮಾಲೀಕರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಆ. 28: ಸಾರ್ವಜನಿಕರು ದೂರದ ಪ್ರದೇಶಗಳಿಂದ ವಿಧಾನಸೌಧಕ್ಕೆ , ನನ್ನ ಮನೆ ಬಾಗಿಲಿಗೆ ಸಣ್ಣ ಪುಟ್ಟ ಸಮಸ್ಯೆಗಳಿಗೆ ಬರಬೇಕಾ ? ಹಾಗಾದರೆ ನೀವೆಲ್ಲಾ ಯಾಕೆ ಇದ್ದೀರಿ ಎಂದು…
ನಾವು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜೊತೆ ಇದ್ದೇವೆ -ರಘೋತ್ತಮ ಹೊಬ, ಮೈಸೂರು
ಗೃಹ ಸಚಿವ ಡಾ.ಜಿ.ಪರಮೇಶ್ವರ್ ರನ್ನು ಸ್ನೇಹಿತರೊಬ್ಬರು ಟೀಕಿಸಿದ್ದಾರೆ. ಈ ನಿಟ್ಟಿನಲ್ಲಿ ಆ ಟೀಕೆ ಖಂಡಿತ ಒಪ್ಪತಕ್ಕದಲ್ಲ. ಯಾಕೆಂದರೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸುಖಾ ಸುಮ್ಮನೆ ಈ ಮಟ್ಟಕ್ಕೆ ಏರಿದವರಲ್ಲ. ಒಂದು ರಾಜಕೀಯ ಪಕ್ಷದ ರಾಜ್ಯ ಅಧ್ಯಕ್ಷರಾಗಿ 2013 ರಲ್ಲಿ ಆ ಪಕ್ಷವನ್ನು…