ಬಳ್ಳಾರಿ, ಡಿ.28: ಬಳ್ಳಾರಿ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ 14 ನಿರ್ದೇಶಕರ ಆಯ್ಕೆಗೆ ಶನಿವಾರ ಚುನಾವಣೆ ನಗರದ ಮುನಿಸಿಪಲ್ ಸರಕಾರಿ ಪ್ರೌಢಶಾಲೆಯ ಮೂರು ಕೊಠಡಿಗಳಲ್ಲಿ ನಡೆಯಿತು. ಬಳ್ಳಾರಿ ಜಿಲ್ಲಾ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ…
Category: ಶಿಕ್ಷಣ
ಪುಸ್ತಕಗಳು ಮನುಷ್ಯನ ಜ್ಞಾನಾಭಿವೃದ್ಧಿಗೆ ಸಹಕಾರಿ -ಕುಲಪತಿ ಪ್ರೊ.ಮುನಿರಾಜು
ಬಳ್ಳಾರಿ,ಡಿ.20: ಪುಸ್ತಕಗಳು ಮನುಷ್ಯನ ಜ್ಞಾನ ವೃದ್ಧಿ ಮಾತ್ರವಲ್ಲದೆ, ಭೌತಿಕ ಬೆಳವಣಿಗೆ ಹೊಂದಲು ಸಹಕಾರಿಯಾಗುತ್ತವೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗ ಪ್ರೊ.ಎಂ ಮುನಿರಾಜು ಅವರು ಹೇಳಿದರು. ನಗರದ ಸರಳಾದೇವಿ ಸತೀಶ್ಚಂದ್ರ ಅಗರ್‌ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ…
ಕುವೆಂಪು ವಿವಿ: ಪರಸ್ಪರ ಮತ್ತು ಸಹ್ಯಾದ್ರಿ ಸಿರಿಗಂಧ 2024: ವಿದ್ಯಾರ್ಥಿಗಳು ಜ್ಞಾನ ಸಂಪಾದಿಸಲು ಶ್ರಮವಹಿಸಬೇಕು -ಎಸ್.ಎನ್. ರುದ್ರೇಶ್
ಶಂಕರಘಟ್ಟ, ಡಿ 2: ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹೆಚ್ಚಿನ ದಕ್ಷತೆಯಿಂದ ಕಲಿಕೆ, ಜ್ಞಾನ ಸಂಪಾದನೆಯಲ್ಲಿ ತೊಡಗಿ ಪೋಷಕರ ಶ್ರಮ, ನಿರೀಕ್ಷೆಗಳಿಗೆ ನ್ಯಾಯ ಒದಗಿಸಿಗಬೇಕು ಎಂದು ಕುವೆಂಪು ವಿವಿಯ ಹಳೆಯ ವಿದ್ಯಾರ್ಥಿ ಮತ್ತು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ಕುಲಸಚಿವ ಎಸ್ ಎನ್…
ಕುವೆಂಪು ವಿವಿಯಲ್ಲಿ 75ನೇ ಸಂವಿಧಾನ ದಿನಾಚರಣೆ: ಸಂವಿಧಾನದ ಆಶಯಗಳು ಭಾವನಾತ್ಮಕ ಆಚರಣೆಗೆ ಸೀಮಿತವಾಗದಿರಲಿ: ಡಾ. ಎಂ. ಎಸ್. ಶೇಖರ್
ಶಂಕರಘಟ್ಟ, ನ. 26: ಅಂಬೇಡ್ಕರ್ ಅವರ ವಿಚಾರಧಾರೆಗಳು ಮತ್ತು ಸಂವಿಧಾನದ ಆಶಯಗಳನ್ನು ಭಾವನಾತ್ಮಕ ಮಾತುಗಳಿಗೆ ಸೀಮಿತಗೊಳಿಸದೆ, ಬದ್ಧತೆಯೊಂದಿಗೆ ಅನುಷ್ಠಾನಗೊಳಿಸಬೇಕಾದ ಹೊಣೆಗಾರಿಕೆಯನ್ನು ನಾವೆಲ್ಲರೂ ನಿರ್ವಹಿಸಬೇಕೆಂದು ಸಾಹಿತಿ ಮತ್ತು ಚಿಂತಕ ಡಾ. ಎಂ. ಎಸ್. ಶೇಖರ್ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ. ಆರ್.…
ಕುವೆಂಪು ವಿವಿಯಲ್ಲಿ ರಾಷ್ಟ್ರೀಯ ಏಕತಾ ದಿವಸ ಆಚರಣೆ: ರಾಷ್ಟ್ರದ ಸಮಗ್ರತೆ, ಐಕ್ಯತೆಗಾಗಿ ಹೋರಾಡಿದ ಧೀಮಂತ ಸರ್ದಾರ್ ವಲ್ಲಭಭಾಯ್ ಪಟೇಲ್ -ಕುಲಪತಿ ಪ್ರೊ.ಶರತ್ ಅನಂತ್ ಮೂರ್ತಿ
ಶಂಕರ ಘಟ್ಟ (ಶಿವಮೊಗ್ಗ), ಅ.31: ಸ್ವತಂತ್ರ ಭಾರತದ ಪ್ರಪ್ರಥಮ ಉಪ ಪ್ರಧಾನಮಂತ್ರಿ, ಗೃಹ ಸಚಿವ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ರಾಷ್ಟ್ರದ ಸಮಗ್ರತೆಗಾಗಿ, ಐಕ್ಯತೆಗಾಗಿ ಮತ್ತು ಭದ್ರತೆಗಾಗಿ ಹೋರಾಡಿದ ಧೀಮಂತ ವ್ಯಕ್ತಿ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರತ್…
ಶಿಕ್ಷಕರನ್ನು ಪುನಃಶ್ಚೇತನ ಗೊಳಿಸಲು ತರಬೇತಿ ಕಾರ್ಯಾಗಾರಗಳು ಅತ್ಯವಶ್ಯಕ -ಅಲ್ಲಂ ಗುರು ಬಸವರಾಜ
ಬಳ್ಳಾರಿ, ಅ. 27: ನಿರುಪಯುಕ್ತ ವಸ್ತುಗಳನ್ನು ಮರು ಬಳಕೆ ಮಾಡಿದಂತೆ ಶಿಕ್ಷಕರನ್ನು ಪುನಃಶ್ಚೇತನ ಗೊಳಿಸುವಲ್ಲಿ ಈ ಕಾರ್ಯಾಗಾರಗಳು ಅತ್ಯುತ್ತಮವಾಗಿವೆ ಎಂದು ವೀರಶೈವ ವಿದ್ಯಾವರ್ಧಕ ಸಂಘದ ಧ್ಯಕ್ಷ ಅಲ್ಲಂ ಗುರು ಬಸವರಾಜ ಅವರು ಹೇಳಿದರು. …
ಬೆಂಗಳೂರು: ನಾನ್ ಯುಜಿಸಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸೇವೆ ಮುಂದುವರೆಸಲು ಡಿಸಿಇ ಆಯುಕ್ತರಿಗೆ ಮನವಿ
ಬೆಂಗಳೂರು, ಅ.3: ಕಳೆದ ಹದಿನೈದು- ಇಪ್ಪತ್ತು ವರ್ಷಗಳಿಂದ ರಾಜ್ಯದ ಸರಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯುಜಿಸಿ ಶೈಕ್ಷಣಿಕ ಅರ್ಹತೆ ಇಲ್ಲದ ಪದವಿ ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರೆಸಬೇಕು ಎಂದು ಒತ್ತಾಯಿಸಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಜಗದೀಶ್ ಅವರಿಗೆ…
ಇಂದು (ಅ.3) ನಾನ್ ಯುಜಿಸಿ ಪದವಿ ಅತಿಥಿ ಉಪನ್ಯಾಸಕರ ದಂಡು ಬೆಂಗಳೂರಿಗೆ: ಉನ್ನತ ಶಿಕ್ಷಣ ಸಚಿವರು, ಆಯುಕ್ತರಿಗೆ ಮನವಿ
ಬೆಂಗಳೂರು, ಅ.2: ಐದು, ಹತ್ತು, ಹದಿನೈದು, ಇಪ್ಪತ್ತು ವರ್ಷಗಳಿಂದ ರಾಜ್ಯದ ಸರಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಾನ್ ಯುಜಿಸಿ ಪದವಿ ಅತಿಥಿ ಉಪನ್ಯಾಸಕರು ಅ.3ರಂದು ರಾಜ್ಯದ ಎಲ್ಲಾ ಜಿಲ್ಲೆಗಳಿಂದ ರಾಜಧಾನಿಗೆ ಆಗಮಿಸಿ ತಮ್ಮ ಸೇವೆಯನ್ನು ಕಡ್ಡಾಯವಾಗಿ ಮುಂದುವರೆಸಲು ಒತ್ತಾಯಿಸಿ ಕಾಲೇಜು ಶಿಕ್ಷಣ…
ವೀ ವಿ ಸಂಘದಲ್ಲಿ ಶಿಕ್ಷಕರ ದಿನಾಚರಣೆ: ಶಿಕ್ಷಕರು ಸಮಾಜದ ಶಿಲ್ಪಿಗಳು -ಪ್ರಕಾಶ್ ಕುಲಕರ್ಣಿ
ಬಳ್ಳಾರಿ, ಸೆ.29: ಶಿಕ್ಷಕರು ಸಮಾಜದ ಶಿಲ್ಪಿಗಳು ಎಂದು ಪ್ರಕಾಶ್ ಟ್ಯೂಟೋರಿಯಲ್ ಮುಖ್ಯಸ್ಥ ಪ್ರಕಾಶ್ ಕುಲಕರ್ಣಿ ಅವರು ಹೇಳಿದರು. ವೀರಶೈವ ವಿದ್ಯಾವರ್ಧಕ ಸಂಘ ಅಲ್ಲಂ ಸುಮಂಗಳಮ್ಮ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಶಿಕ್ಷಕ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…
ಕಲಬುರಗಿ: ಕಲ್ಯಾಣ ಕರ್ನಾಟಕ ಸರಕಾರಿ ಪ್ರಥಮದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಸಂಘ ಅಸ್ತಿತ್ವಕ್ಕೆ!
ಕಲಬುರಗಿ, ಸೆ.26:ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಕಲ್ಯಾಣ ಕರ್ನಾಟಕ ಸಂಘವನ್ನು ರಚಿಸಲು ಉದ್ದೇಶಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಡಾ. ಚಂದ್ರಕಾಂತ್ ಶಿರೋಳೆ ಅವರು ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ…