ಯುವ ಜನರು ಉದ್ಯಮಶೀಲರಾಗಿ ಉದ್ಯೋಗದಾತರಾಗಬೇಕು -ಪಾಲಿಕೆ ಸದಸ್ಯ ಎಂ.ಪ್ರಭಂಜನಕುಮಾರ್

ಬಳ್ಳಾರಿ, ಫೆ.22: ವಿದ್ಯಾರ್ಥಿ, ಯುವ ಜನರು ಉದ್ಯೋಗ ಹುಡುಕುವ ಬದಲು ಉದ್ಯೋಗದಾತರಾಗಬೇಕು ಎಂದು ಮಹಾನಗರ ಪಾಲಿಕೆಯ  ಸದಸ್ಯ ಎಂ.ಪ್ರಭಂಜನಕುಮಾರ್ ಅವರು ಹೇಳಿದರು. ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ (ಸ್ವಾಯತ್ತ) ಕಾಲೇಜಿನಲ್ಲಿ ಗುರುವಾರ  ಆಯೋಜಿಸಲಾಗಿದ್ದ ಪುನರ್ ಮನನ…

ಅಳವಂಡಿಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ: ನಿರಂತರ ಅಭ್ಯಾಸ ಹಾಗೂ ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ -ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರ

ಅಳವಂಡಿ: ಗ್ರಾಮೀಣ ಭಾಗದಲ್ಲಿನ ಕಾಲೇಜು ಬಿಟ್ಟು ನಗರ ಭಾಗದಲ್ಲಿನ ಕಾಲೇಜಿಗೆ ಹೋಗುವ ಅವಶ್ಯಕತೆ ಇಲ್ಲ. ನಗರದಲ್ಲಿರುವ ಕಾಲೇಜುಗಳಲ್ಲಿನ ಸೌಲಭ್ಯಗಳೆಲ್ಲ ಗ್ರಾಮೀಣ ಕಾಲೇಜುಗಳಲ್ಲಿ ದೊರೆಯುತ್ತಿದೆ ಎಂದು ಚಿಂತಕರಾದ ಅಲ್ಲಮಪ್ರಭು ಬೆಟ್ಟದೂರ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಶ್ರೀ ಶಿವಮೂರ್ತಿ ಸ್ವಾಮಿ ಇನಾಮದಾರ್  ಕಟ್ಟಿಮನಿ ಹಿರೇಮಠ…

ಸಂತ ಶ್ರೀಸೇವಾಲಾಲರ ಆದರ್ಶಗಳನ್ನು ಪಾಲಿಸಿ -ಡಾ. ಗವಿಸಿದ್ದಪ್ಪ ಮುತ್ತಾಳ್

ಅಳವಂಡಿ ಫೆ,15: ಪ್ರತಿಯೊಬ್ಬರು ಶಿಕ್ಷಣ ಪಡೆಯಬೇಕು ಮೂಡ ನಂಬಿಕೆಗಳಿಗೆ ಬಲಿಯಾಗಬಾರದು ಎಂದು ಜನರಲ್ಲಿ ಜಾಗೃತಿಯನ್ನು ಮೂಡಿಸಿದವರು ಶ್ರೀ ಸಂತ ಸೇವಾಲಾಲರು ಎಂದು ಪ್ರಾಚಾರ್ಯ ಡಾ. ಗವಿಸಿದ್ದಪ್ಪ ಮುತ್ತಾಳ್ ಅವರು ಹೇಳಿದರು.                 …

ಜೀವನದಲ್ಲಿ ಉನ್ನತ ಸಾಧನೆ ಮಾಡಲು ಉತ್ತಮ‌ಶಿಕ್ಷಣ ಅಗತ್ಯ -ಡಿಎಚ್ಓ ಡಾ. ರಮೇಶ ಬಾಬು

ಸಿರುಗುಪ್ಪ, ಜ.19:ಜೀವನದಲ್ಲಿ ಉನ್ನತ ಸಾಧನೆ ಮಾಡಲು ಉತ್ತಮ‌ಶಿಕ್ಷಣ ಅಗತ್ಯ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಮೇಶ ಬಾಬು ಅವರು ಹೇಳಿದರು. ತಾಲೂಕಿನ ತೆಕ್ಕಲಕೋಟೆಯ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಹತ್ತನೇತರಗತಿ ವಿದ್ಯಾರ್ಥಿಗಳಿಗೆ ಶುಕ್ರವಾರ ವೃತ್ತಿ ಮಾರ್ಗದರ್ಶನ ಕುರಿತ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ…

ಬೆಂಗಳೂರು ವಿವಿ: ಮಂಜುನಾಥ ಎಲ್.ಎನ್. ಅವರಿಗೆ ಪಿಎಚ್.ಡಿ ಪ್ರದಾನ

ಬೆಂಗಳೂರು, ಜ.15: ಬೆಂಗಳೂರು ವಿಶ್ವವಿದ್ಯಾಲಯದ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಮಂಜುನಾಥ ಎಲ್.ಎನ್. ಅವರು ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಮನ್ವಯಾಧಿಕಾರಿ ಮತ್ತು ಸಹಪ್ರಾಧ್ಯಾಪಕರಾದ ಡಾ. ಎಂ. ಸಿದ್ದಪ್ಪ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ನಿರಾಶ್ರಿತರ ಪುನರ್ ವಸತಿ ಕೇಂದ್ರದಲ್ಲಿರುವ ಭಿಕ್ಷುಕಿಯರ :…

ಸಂಡೂರಿನ ಜೋಗದ ಹೆಚ್.ಹುಲಿಗೆಮ್ಮಗೆ ಪಿ.ಎಚ್.ಡಿ ಪದವಿ ಪ್ರದಾನ

ಬಳ್ಳಾರಿ, ಜ.13: ಜಿಲ್ಲೆಯ ಸಂಡೂರು ತಾಲೂಕಿನ ಜೋಗ ಗ್ರಾಮದ ಹೆಚ್. ಹುಲಿಗೆಮ್ಮ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿ.ಎಚ್ ಡಿ ಪದವಿ ನೀಡಿ ಗೌರವಿಸಿತು. ಗ್ರಾಮದ ಯಂಕಪ್ಪ ಹಾಗೂ ಈರಮ್ಮ ಅವರ ಪುತ್ರಿ ಹೆಚ್. ಹುಲಿಗೆಮ್ಮ ಅವರು ಬಿವಿಯ ಅಭಿವೃದ್ಧಿ ಅಧ್ಯಯನ…

ಪ್ರತಿಭೆಗೆ ಸೂಕ್ತ ಪುರಸ್ಕಾರ ಸಾಧನೆಗೆ ಸಾಕಾರ – ಡಿಡಿಪಿಯು ಟಿ.ಪಾಲಾಕ್ಷ

ಬಳ್ಳಾರಿ, ಜ. ೧೦: ವಿದ್ಯಾರ್ಥಿಗಳ ಪ್ರತಿಭೆಗೆ ಪುರಸ್ಕಾರ ದೊರೆತರೆ ಅವರ ಸಾಧನೆಗೆ ಮತ್ತಷ್ಟು ಉತ್ತೇಜನ ದೊರೆಯುತ್ತದೆ ಎಂದು ಶಾಲಾ ಶಿಕ್ಷಣ( ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕ ಟಿ ಪಾಲಾಕ್ಷ ಅವರು ಹೇಳಿದರು. ಬಳ್ಳಾರಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘವು …

ಸರಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು‌ ಮಾಜಿ ಎಂ ಎಲ್ ಸಿ ಪುಟ್ಟಣ್ಣ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಚರ್ಚೆ ನಡೆಸಿದ ಸಿಎಂ ಬೆಂಗಳೂರು, ಜ. 6: ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ.…

ಹಂಪಿ ಕನ್ನಡ ವಿವಿ: ಡಾ. ತೇಜಸ್ವಿ ವಿ. ಕಟ್ಟಿಮನಿ ಸೇರಿ ಮೂವರು ಸಾಧಕರಿಗೆ ನಾಡೋಜ ಪದವಿ ಪ್ರಕಟ

ಬಳ್ಳಾರಿ, ಜ.5: ಹಂಪಿ ಕನ್ನಡ ವಿಶ್ವವಿದ್ಯಾಲಯ ಪ್ರತಿ ವರ್ಷ ಕನ್ನಡ ನಾಡು ನುಡಿಗೆ ಅನುಪಮ‌ಸೇವೆ ಸಲ್ಲಿಸಿದ ಸಾಧಕರಿಗೆ ನೀಡುವ ಪ್ರತಿಷ್ಠಿತ ನಾಡೋಜ ಪದವಿಗೆ ಆಂಧ್ರಪ್ರದೇಶದ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಡಾ. ತೇಜಸ್ವಿ ವಿ. ಕಟ್ಟಿಮನಿ, ಬೀದರ್ ಜಿಲ್ಲೆಯ ಭಾಲ್ಕಿ ಹಿರೇಮಠದ ಡಾ.…

ಪಂಜಾಬ್‌ ಮಾದರಿಯಲ್ಲಿ ರಾಜ್ಯದಲ್ಲೂ ಅತಿಥಿ ಉಪನ್ಯಾಸಕರ ಕೆಲಸ ಕಾಯಂ ಮಾಡಿ -ಪೃಥ್ವಿ ರೆಡ್ಡಿ ಆಗ್ರಹ

ಬೆಂಗಳೂರು, ಜ.4:  ಆಮ್ ಆದ್ಮಿ ಪಕ್ಷದ ಯೋಜನೆಗಳನ್ನು ಕಾಪಿ ಮಾಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯನವರೇ, ಪಂಜಾಬ್‌ನಲ್ಲಿ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿರುವ ಯೋಜನೆಯನ್ನು ಕೂಡ ಕಾಪಿ ಮಾಡಿ ರಾಜ್ಯದ ಅತಿಥಿ ಉಪನ್ಯಾಸಕರ ಕೆಲಸವನ್ನು ಕಾಯಂಗೊಳಿಸಿ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ…