ಗದಗಿನಲ್ಲಿ ನ.23,  24 ರಂದು ‘ದಲಿತ ಚಳವಳಿಗೆ-50 ರಾಷ್ಟ್ರೀಯ ಸಮಾವೇಶ’ -ಬಸವರಾಜ ಸೂಳಿಬಾವಿ

ಬಾಗಲಕೋಟೆ: ಬರುವ ನವೆಂಬರ್ 23 ಮತ್ತು 24ರಂದು ಗದಗ ನಗರದಲ್ಲಿ ‘ದಲಿತ ಚಳವಳಿಗೆ-50 ರಾಷ್ಟ್ರೀಯ ಸಮಾವೇಶ’ವನ್ನು ಕರ್ನಾಟಕ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಆಯೋಜಿಸಲಾಗಿದೆ. ಎಂದು ಗದಗ ಲಡಾಯಿ ಪ್ರಕಾಶನದ ಬಸವರಾಜ ಸೂಳಿಭಾವಿ ತಿಳಿಸಿದರು.         …

ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಬೇಕು -ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ ಫೆ. 3: ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ…

ಡಾ. ಬಿ. ಆರ್ ಅಂಬೇಡ್ಕರ್ ಸಾಹಿತ್ಯ ಅಕಾಡೆಮಿ ಸ್ಥಾಪಿಸಬೇಕು -10ನೇ ಅಖಿಲಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ. ‌ಎಚ್ ಟಿ ಪೋತೆ ಒತ್ತಾಯ

ವಿಜಯಪುರ, ಜು.29:ರಾಜ್ಯದಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಸಾಹಿತ್ಯ ಅಕಾಡೆಮಿ ಸ್ಥಾಪಿಸಬೇಕು ಎಂದು ಸಾಹಿತಿ , ಸಂಶೋದಕ, ಜಾನಪದ ವಿದ್ವಾಂಸ ಡಾ. ಎಚ್.ಟಿ. ಪೋತೆ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು. ಗದಗಿನ ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕ ನಗರದ ಕಂದಗಲ್ಲ…

ಕೊಪ್ಪಳ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕವಿಯಿತ್ರಿ ಶೋಭ ಮಲ್ಕಿಒಡೆಯರ್ ಅವರ ‘ದೃಶ್ಯ ಕಾವ್ಯ’ ಕೃತಿ ಬಿಡುಗಡೆ

ಕುಷ್ಟಗಿ , ಮಾ.5: ತಾಲೂಕಿನ ಹನುಮ‌ಸಾಗರದಲ್ಲಿ ಭಾನುವಾರ ಆರಂಭಗೊಂಡ ಎರಡು ದಿನಗಳ ಕೊಪ್ಪಳ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೂವಿನ ಹಡಗಲಿಯ ಕವಯತ್ರಿ ಶೋಭ ಮಲ್ಕಿಒಡೆಯರ್ ಅವರ “ದೃಶ್ಯ ಕಾವ್ಯ” ಚಿತ್ರ ಕವನ ಸಂಕಲನ ಲೋಕಾರ್ಪಣೆಗೊಂಡಿತು. ಕೇಂದ್ರ ಕಸಾಪ‌ ಗೌರವ…

ಕಸಾಪ ಸಮ್ಮೇಳನದಲ್ಲಿ ಮುದ ನೀಡಿದ ‘ದನ‌ ಕಾಯೋರ ದೊಡ್ಡಾಟ’

ಬಳ್ಳಾರಿ: ಕನ್ನಡ ಸಾಹಿತ್ಯ ಪರಿಷತ್ತಿನ ಅಖಂಡ ಬಳ್ಳಾರಿ ಜಿಲ್ಲಾ ೨೨ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ದಿನವಾದ ಬುಧವಾರ ಸಂಜೆ ರಾಘವ ಕಲಾ ಮಂದಿರದಲ್ಲಿ ಜರುಗಿದ  ದನ ಕಾಯೋರ ದೊಡ್ಡಾಟ ಹಾಸ್ಯ ನಾಟಕ ಸಭಿಕರನ್ನು ಮುದಗೊಳಿಸಿತು. ಸಾರಥಿ ಪಾತ್ರದಲ್ಲಿ ಪುರುಷೋತ್ತಮ…

ಗ್ರಾಮೀಣ ಪತ್ರಕರ್ತರಿಗೂ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲು ಬಜೆಟ್ ನಲ್ಲಿ‌ ಅನುದಾನ -ಮುಖ್ಯಮಂತ್ರಿ ಬಸವರಾಜ ‌ಬೊಮ್ಮಾಯಿ

ವಿಜಯಪುರ, ಫೆ.4: ಗ್ರಾಮೀಣ ಪತ್ರಕರ್ತರಿಗೂ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲು ಈ ಬಾರಿಯ ಬಜೆಟ್ ನಲ್ಲಿ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನಗರದಲ್ಲಿ ಆಯೋಜಿಸಿರುವ 37 ನೇ…

ವಿಜಯಪುರ: 37ನೇ ಪತ್ರಕರ್ತರ ಸಮ್ಮೇಳನದ ಮೆರವಣಿಗೆಗೆ ಶಿವಾನಂದ ತಗಡೂರು ಚಾಲನೆ

ವಿಜಯಪುರ, ಫೆ.4: ಐತಿಹಾಸಿಕ ಗುಮ್ಮಟ ನಗರಿ  ವಿಜಯಪುರದಲ್ಲಿ 37ನೇ ಪತ್ರಕರ್ತರ ಸಮ್ಮೇಳನದ ಮೆರವಣಿಗೆ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾಯಿತು. ಈ ಮೂಲಕ ಎರಡು ದಿನಗಳ ರಾಜ್ಯ ಮಟ್ಟದ ಸಮ್ಮೇಳನಕ್ಕೆ ಚಾಲನೆ ದೊರೆಯಿತು. ಮೆರವಣಿಗೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ಶಿವಾನಂದ…