ನಂಜನಗೂಡು: ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚಿಸದೇ ಇದ್ದರೆ ನಾನು ಮುಖ್ಯಮಂತ್ರಿ ಆಗ್ತಿರಲಿಲ್ಲ, ನರೇಂದ್ರ ಮೋದಿಯವರು ಪ್ರಧಾನಿ ಆಗಲು ಸಾಧ್ಯವಾಗುತ್ತಿರಲಿಲ್ಲ. -ಸಿ.ಎಂ ಸಿದ್ದರಾಮಯ್ಯ

ನಂಜನಗೂಡು(ಮೈಸೂರು) ಜು ೧೧: ಬ್ರಿಟೀಷರಿಂದ ಬಿಡುಗಡೆಗೊಂಡು ರಾಜಕೀಯವಾಗಿ ಸ್ವತಂತ್ರಗೊಂಡಿದ್ದ ಶೋಷಿತ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಕೊಡಿಸಲು ಅಂಬೇಡ್ಕರ್ ಹೋರಾಟ ಮುಂದುವರೆಸಿದರುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.                   …

ಬಳ್ಳಾರಿ‌ವಿ ಎಸ್ ಕೆ ವಿವಿಯಲ್ಲಿ ಸಮಾನತೆ ಹರಿಕಾರ ಡಾ.‌ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ

ಬಳ್ಳಾರಿ,ಏ.14: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿಶೇಷ ಘಟಕ ಇವರ ಆಶ್ರಯದಲ್ಲಿ ಭಾನುವಾರ ಸಂವಿಧಾನದ ಶಿಲ್ಪಿ, ಸಮಾನತೆಯ ಹರಿಕಾರ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133…

ಅನುದಿನ ಕವನ-೮೩೪, ಕವಿ: ಡಾ. ನಿಂಗಪ್ಪ ಮುದೇನೂರು, ಧಾರವಾಡ, ಕವನದ ಶೀರ್ಷಿಕೆ: ಅಂಬೇಡ್ಕರ್ ಬಂದ…..

ಅಂಬೇಡ್ಕರ್ ಬಂದ…. ನಿನ್ನೆ ನಮ್ಮ ಮನೆಗೆ ಅಂಬೇಡ್ಕರ್ ಬಂದ ಅಮ್ಮ ಮುದ್ದೆ ತಟ್ಟುತ್ತಿದ್ದಳು ಜೋಡಿಲ್ಲದೆ ಚಿಂತೆಗೀಡಾದಳು ಆಗ ಮನೆಗೆ ಅಂಬೇಡ್ಕರ್ ಬಂದ ಬಾಪ್ಪಾ ಎಂದಳು ಅಮ್ಮ ಬಂದು ಅಡುಗೆಮನೆಯ ಅಮ್ಮನೆದುರು ಕುಳಿತ ಯಾಕಮ್ಮಾ ಚಿಂತೆ ಎಂದ ಜೋಡಿಲ್ಲಪ್ಪ ಏನು ಮಾಡಲಿ ಎಂದಳು…

ಗಂಗಾವತಿಯಲ್ಲಿ ಅಂಬೇಡ್ಕರ್ ಜಯಂತಿ: ನನ್ನ ಮತ ಮಾರಾಟಕ್ಕಿಲ್ಲ ಎಂಬ ಮತದಾನ ಮಹತ್ವ ಸಾರುವ ಪುಸ್ತಕ ಲೋಕಾರ್ಪಣೆ

ಗಂಗಾವತಿ, ಏ.14:ನಗರದ ದಂತ ವೈದ್ಯ ಡಾ.ಶಿವಕುಮಾರ್ ಮಾಲಿಪಾಟೀಲ್ ಅವರ “ನನ್ನ ಮತ ಮಾರಾಟಕ್ಕಿಲ್ಲ” ಕೃತಿಯನ್ನು ಡಾ. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಗಣ್ಯರು ಬಿಡುಗಡೆ ಮಾಡಿದರು. ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿರುವ ಡಾ. ಅಂಬೇಡ್ಕರ್ ಪ್ರತಿಮೆಯ ಮುಂದೆ ಚುನಾವಣಾ ಅಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ ,ತಹಶೀಲ್ದಾರಾದ…