ಮಾನ್ಯ ಜಿಲ್ಲಾ ಅಧಿಕಾರಿಗಳು ಹಾಗೂ ಬಳ್ಳಾರಿ ನಗರ ಶಾಸಕರಿಗೆ ವಿನಂತಿ ಮಾಡಿಕೊಳ್ಳುವುದು ಏನೆಂದರೆ, ನಗರದ ಹೃದಯ ಭಾಗದಲ್ಲಿರುವ ಹಳೇ ತಾಲೂಕ ಕಚೇರಿ ಆವರಣದಲ್ಲಿ ಸುಮಾರು 11 ಸರ್ಕಾರಿ ಕಚೇರಿಗಳಿವೆ. ಇವುಗಳಲ್ಲಿ ಜನ ಸಂಪರ್ಕವಿರುವ ಕೃಷಿ, ತೋಟಗಾರಿಕೆ, ಉದ್ಯೋಗ ವಿನಿಮಯ ಕಚೇರಿ, ಧಾರ್ಮಿಕ…
Category: ಕಂದಾಯ ಇಲಾಖೆ
ಕಾರವಾರ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಕಾರವಾರ, ಜು.4: ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದಲ್ಲಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಲ್ಲಿನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, ಜಿಲ್ಲೆಯಲ್ಲಿ ಇನ್ನೂ 3 ರಿಂದ 4 ದಿನಗಳು ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ…
ಕೂಡ್ಲಿಗಿ ತಾಲೂಕು ಕಚೇರಿಗೆ ಕಂದಾಯ ಸಚಿವರ ದಿಢೀರ್ ಭೇಟಿ-ತಹಶೀಲ್ದಾರ್ ತಬ್ಬಿಬ್ಬು!
ಕೂಡ್ಲಿಗಿ, ನ.21: ಬಳ್ಳಾರಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಗೆ ಮಂಗಳವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದರು. ಆದರೆ, ಸಚಿವರು ಕಚೇರಿಗೆ ಆಗಮಿಸುವ ವಿಚಾರ ತಿಳಿಯದ ಕಿರಿಯ ಅಧಿಕಾರಿಗಳು, ಸಿಬ್ಬಂದಿ…
ಬಳ್ಳಾರಿ ನೂತನ ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರ
ಬಳ್ಳಾರಿ, ಜು.24: ಬಳ್ಳಾರಿ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಪ್ರಶಾಂತಕುಮಾರ್ ಮಿಶ್ರ ಅವರು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಡಿಸಿ ಪವನ್ ಕುಮಾರ ಮಾಲಪಾಟಿ ಅವರು ಮಿಶ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದರು. 2014ನೇ ತಂಡದ ಐಎಎಸ್ ಅಧಿಕಾರಿ ಬಿಎ, ಎಲ್ ಎಲ್ ಬಿ ಪದವೀಧರರು.…
ಕುರುಗೋಡು ನೂತನ ತಹಶೀಲ್ದಾರ್ ಎಂ. ಗುರುರಾಜ
ಬಳ್ಳಾರಿ, ಜ.31: ಕುಷ್ಟಗಿ ತಹಶೀಲ್ದಾರರಾಗಿದ್ದ ಎಂ. ಗುರುರಾಜ್ ಅವರನ್ನು ರಾಜ್ಯ ಸರಕಾರ ಜಿಲ್ಲೆಯ ಕುರುಗೋಡು ತಹಶೀಲ್ದಾರನ್ನಾಗಿ ವರ್ಗಾಯಿಸಿದೆ. 2023 ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಕುಷ್ಟಗಿ ಸೇರಿದಂತೆ 70ಕ್ಕೂ…