ವಿಶ್ವಮಾನವ ಕುವೆಂಪು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು -ಎನ್.ಬಸವರಾಜ

ಬಳ್ಳಾರಿ, ಡಿ.29: ರಾಷ್ಟ್ರಕವಿ ಕುವೆಂಪು ಅವರು ಜಾತೀಯತೆ, ಅರ್ಥಹೀನ ಆಚರಣೆಗಳನ್ನು ಕಟುವಾಗಿ‌ ವಿರೋಧಿಸಿದ್ದರು ಎಂದು ನಿವೃತ್ತ ಉಪನ್ಯಾಸಕ ಎನ್ ಬಸವರಾಜ ಅವರು ಹೇಳಿದರು. ನಗರದ ಆಲಾಪ್ ಸಂಗೀತ ಕಲಾ ಟ್ರಸ್ಟ್ ಹಾಗೂ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿಶೇಷ ಘಟಕ…

ಇಂದು(ಡಿ.29) ಆಲಾಪ್ ಸಂಗೀತ ಕಲಾ ಟ್ರಸ್ಟ್ ವತಿಯಿಂದ ಬಳ್ಳಾರಿಯಲ್ಲಿ ಕುವೆಂಪು ಜನ್ಮದಿನಾಚರಣೆ ಮತ್ತು ಸಾಂಸ್ಕೃತಿಕ ಸಂಭ್ರಮ

ಬಳ್ಳಾರಿ, ಡಿ. 29: ನಗರದ ಆಲಾಪ್ ಸಂಗೀತ ಕಲಾ ಟ್ರಸ್ಟ್ (ರಿ) ಹಾಗೂ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ರಾಷ್ಟ್ರಕವಿ ಕುವೆಂಪು ಜನ್ಮದಿನ ಪ್ರಯುಕ್ತ ವಿಚಾರ ಸಂಕಿರಣ, ಕೂಚಿಪುಡಿ ನೃತ್ಯ, ವಚನಗಾಯನ, ರಂಗಗೀತೆ, ನಾಟಕ ಸಂಭ್ರಮ…

ಕವನದ ಹೆಸರು: ಮೇರು ಪರ್ವತ, ಕವಯಿತ್ರಿ: ಶೋಭ ಮಲ್ಕಿಒಡೆಯರ್, ಹೂವಿನ ಹಡಗಲಿ

ಇಂದು ರಸ ಋಷಿ ಕವಿವರ್ಯ ಕುವೆಂಪು ಅವರ ಜನ್ಮದಿನ! ರಾಷ್ಟ್ರ ಕವಿಗಳ ಹುಟ್ಟುಹಬ್ಬದ  ಅಂಗವಾಗಿ ಹೂವಿನ ಹಡಗಲಿಯ ಕವಯಿತ್ರಿ ಶೋಭ ಮಲ್ಕಿಒಡೆಯರ್ ಅವರು ‘ಮೇರು ಪರ್ವತ’  ಕವನದ ಮೂಲಕ ಅಕ್ಷರ ನಮನ ಸಲ್ಲಿಸಿದ್ದಾರೆ!👇💐👇🌺 ಮೇರು ಪರ್ವತ ಸಹ್ಯಾದ್ರಿಯ ವಸುಧೆಯಲ್ಲಿ ಹುಟ್ಟಿದ ಕುಪ್ಪಳ್ಳಿಯ…