ಅಮರಳಾದಳೇ ಓಬವ್ವ ಚಿತ್ರದುರ್ಗದ ಓಬವ್ವ….!? ಸಂಶೋಧನಾ ಬರಹ -ಡಾ. ಶಿವಕುಮಾರ ಕಂಪ್ಲಿ, ದಾವಣಗೆರೆ

ಅಮರಳಾದಳೇ ಓಬವ್ವ ಚಿತ್ರದುರ್ಗದ ಓಬವ್ವ….!? -ಡಾ. ಶಿವಕುಮಾರ ಕಂಪ್ಲಿ, ದಾವಣಗೆರೆ ಜನ ಚರಿತ್ರೆಗಳು ಯಾಕೆ ಮತ್ತು ಹೇಗೆ ಚಾರಿತ್ರಿಕ ರೂಪ ಪಡೆಯುತ್ತವೆ.ಎಂಬ ನೆಲೆಗಳನ್ನ ನೋಡ ಹೊರಟಾಗ ನಮ್ಮ ಎದುರಿಗೆ ಜನ ಚರಿತ್ರೆಗಳ ರೂಪಾಂತರಗಳು ವಿಶಿಷ್ಟವೆನಿಸುತ್ತವೆ. ಇಂತಹ ಎಳೆಯೊಂದರಂತೆ ಚಿತ್ರದುರ್ಗದ ಚಾರಿತ್ರಿಕ ಇತಿಹಾಸದಲ್ಲಿ…

ಚಿತ್ರದುರ್ಗದ ನೆಲ್ಲಿಕಟ್ಟೆಯಲ್ಲಿ ಕನ್ನಡರಾಜ್ಯೋತ್ಸವ

ಚಿತ್ರದುರ್ಗ, ನ.2: ಕನ್ನಡ ನಾಡುನುಡಿಗೆ ಅಪೂರ್ವವಾದ ಇತಿಹಾಸ ಮತ್ತು ಪರಂಪರೆಯಿದೆ. ಕನ್ನಡನಾಡಿನ ಏಕೀಕರಣಕ್ಕಾಗಿ ದುಡಿದ ಮಹನೀಯರನ್ನೆಲ್ಲ ಸ್ಮರಿಸುತ್ತಾ, ಕನ್ನಡನಾಡುನುಡಿಯ ಪ್ರಗತಿಗಾಗಿ ನಮ್ಮದೇ ಆದ ಕಾಣ್ಕೆ ಕೊಡುವಂತಹ ಸೇವೆ ಮಾಡೋಣ ಎಂದು ಖ್ಯಾತ ಸಾಹಿತಿ ಯುಗಧರ್ಮರಾಮಣ್ಣ ಅವರು ಹೇಳಿದರು.       …

ನೆಲ್ಲಿಕಟ್ಟೆ ಮಾರಕ್ಕಮಾತೆ ಜ್ಞಾನ ಸಿರಿ ಪ್ರಶಸ್ತಿ ಪ್ರದಾನ: ಭಯದಿಂದ ಭಕ್ತಿ, ಜ್ಞಾನ,ವೈರಾಗ್ಯ -ಶತಾಯುಷಿ ಹೊನ್ನೂರುಸಾಬ್

ಭರಮಸಾಗರ, ಸೆ.8: ಭಯದಿಂದ ಭಕ್ತಿ, ಜ್ಞಾನ,ವೈರಾಗ್ಯ ಎಂದು ಶತಾಯುಷಿ ಹೊನ್ನೂರುಸಾಬ್ ಅವರು‌ ಹೇಳಿದರು.                                         …

ಮನುಷ್ಯ ಉದ್ಧಾರಕ್ಕೆ ಮನಸ್ಸೇ ಮೂಲ ಕಾರಣ’ -ಇಂದೂಧರ ಗೌತಮ

ಚಿತ್ರದುರ್ಗ, ಮಾ.31: ಮದ್ಯ ವ್ಯಸನಿಯು ಕುಡಿದು ತನ್ನನ್ನು ಹಾಳು ಹಾಳು ಮಾಡಿಕೊಳ್ಳುವುದಕ್ಕೂ, ಕುಡಿತವನ್ನು ನಿಯಂತ್ರಣದಲ್ಲಿಟ್ಟುಕೊಂಡು ಮನುಷ್ಯ ಉದ್ಧಾರವಾಗುವುದಕ್ಕೂ ಮೂಲ ಮನಸ್ಸೇ ಕಾರಣ ಎಂದು ಭಗವಾನ್ ಬುದ್ಧರು ಹೇಳಿದ್ದಾರೆ ಎಂದು ಉಪನ್ಯಾಸಕ ಇಂದೂಧರ ಗೌತಮ ಹೇಳಿದರು. ಕೋಟೆ ನಾಡು ಬುದ್ಧ ವಿಹಾರದಲ್ಲಿ ಅಂಬೇಡ್ಕರ್…

ವೀರವನಿತೆ ಒನಕೆ ಓಬವ್ವ ಜಯಂತೋತ್ಸವ ಭವ್ಯ ಮೆರವಣಿಗೆ: ಕೋಟೆನಾಡಲ್ಲಿ ಮೊಳಗಿದ ಕಹಳೆ, ಒನಕೆ ಓಬವ್ವ ವೇಷ ಧರಿಸಿ ಸಂಭ್ರಮಿಸಿದ ವಿದ್ಯಾರ್ಥಿಗಳು

ಚಿತ್ರದುರ್ಗ, ಡಿ.18: ರಾಜ್ಯಮಟ್ಟದ ಒನಕೆ ಓಬವ್ವ ಜಯಂತಿ ಅಂಗವಾಗಿ ಐತಿಹಾಸಿಕ ಕೋಟೆನಾಡು ಚಿತ್ರದುರ್ಗದಲ್ಲಿ ಭಾನುವಾರ ಭವ್ಯ ಮೆರವಣಿಗೆ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಚಿತ್ರದುರ್ಗ ನಗರಸಭೆ ಸಹಯೋಗದಲ್ಲಿ ರಾಜ್ಯಮಟ್ಟದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದ…

ಚಿತ್ರದುರ್ಗದಲ್ಲಿ ವೈಭವದ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರ ಅಭಿವೃದ್ಧಿಗಾಗಿ ಒನಕೆ ಓಬವ್ವ ಹೆಸರಿನಲ್ಲಿ ನಿಗಮ ಸ್ಥಾಪನೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಚಿತ್ರದುರ್ಗ, ಡಿ.18: ರಾಜ್ಯ ಸರ್ಕಾರದಿಂದ ಮುಂದಿನ ಬಜೆಟ್‍ನಲ್ಲಿ ‘ವೀರವನಿತೆ ಒನಕೆ ಓಬವ್ವ’ ಹೆಸರಿನಲ್ಲಿ ನಿಗಮ ಸ್ಥಾಪನೆ ಮಾಡಿ, ಮಹಿಳೆಯರ ಅಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು. ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದ…

ದೇಶದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿದಿದ್ದರೆ ಭಾರತದ ಸಂವಿಧಾನ, ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರೇ ಕಾರಣ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ, ಡಿ.18: ದೇಶದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿದಿದ್ದರೆ ಭಾರತದ ಸಂವಿಧಾನವೇ ಕಾರಣ ಅದರಲ್ಲೂ ಸಂವಿಧಾನ ರಚನೆಕಾರರಾದ  ಭಾರತರತ್ನ ಡಾ. ಬಿ.ಆರ್  ಅಂಬೇಡ್ಕರ್ ಅವರೇ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದ ಶ್ರೀ ಮುರುಘರಾಜೇಂದ್ರ…

ಚಿತ್ರದುರ್ಗದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಕೇಂದ್ರೀಯ ವಿದ್ಯಾಲಯ ಆರಂಭ

ಚಿತ್ರದುರ್ಗ, ನ.28: ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಕೇಂದ್ರೀಯ ವಿದ್ಯಾಲಯ ಕಾರ್ಯಾರಂಭ ಮಾಡಲಿದೆ. ಆರಂಭದಲ್ಲಿ 1 ರಿಂದ 5 ತರಗತಿವರೆಗೆ, ಪ್ರತಿ ತರಗತಿಗೆ 40 ರಂತೆ 200 ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಲಾಗುವುದು ಎಂದು ಬೆಂಗಳೂರಿನ ಕೇಂದ್ರೀಯ ವಿದ್ಯಾಲಯ ಸಂಘಟನೆ…

ಚಿತ್ರದುರ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ: ಸೋಲು-ಗೆಲುವು ಕ್ರೀಡಾ ಸ್ಫೂರ್ತಿಯಿಂದ ಸ್ವೀಕರಿಸಿ -ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

ಚಿತ್ರದುರ್ಗ, ನ.15: ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಇದನ್ನು ಕ್ರೀಡಾ ಸ್ಫೂರ್ತಿಯಿಂದ ಸ್ವೀಕರಿಸಬೇಕು. ಸೋತವರು ಗೆಲುವಿಗಾಗಿ, ಗೆದ್ದವರು ವಿಶ್ವ ದಾಖಲೆಗಾಗಿ ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ಚಿತ್ರದುರ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ…