ಹೊಸಪೇಟೆ (ವಿಜಯನಗರ) ಸೆ. 13: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಅಂಗವಾಗಿ ಸೆ. 15ರಂದು ವಿಜಯನಗರ ಜಿಲ್ಲೆಯಲ್ಲಿ ನಡೆಯುವ ಐತಿಹಾಸಿಕ ಮಾನವ ಸರಪಳಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಯುವಜನರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಎಲ್ಲ ನೌಕರ-ಸಿಬ್ಬಂದಿ ವರ್ಗದವರು, ಕೃಷಿ ಕೂಲಿ ಕಾರ್ಮಿಕರು, ಸಾಹಿತಿಗಳು, ಹೋರಾಟಗಾರರು,…
Category: ತುಂಗಭದ್ರಾ ಜಲಾಶಯ
ತುಂಗಭದ್ರಾ ಜಲಾಶಯ: ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಯಶಸ್ವಿ
ಹೊಸಪೇಟೆ: ತುಂಗಭದ್ರಾ ಅಣೆ ಕಟ್ಟು ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಪ್ಲೇಟ್ ಕೂರಿಸಲಾಯಿತು. ಒಟ್ಟು ಐದು ಪ್ಲೇಟ್ ಅಳವಡಿಕೆ ಯಾಗಲಿದ್ದು ಶನಿವಾರ ಸಂಜೆ ವೇಳೆಗೆ ಸ್ಟಾಪ್…
ತುಂಗಭದ್ರಾ ಜಲಾಶಯ:19ನೇ ಗೇಟಿಗೆ ಮೊದಲನೇ ಸ್ಟಾಪ್ ಲಾಗ್ ಅಳವಡಿಕೆ ಕಾರ್ಯ ಯಶಸ್ವಿ: ಸಚಿವರು, ಸಂಸದರಿಂದ ಸಿಹಿ ವಿತರಣೆ
ಹೊಸಪೇಟೆ : ತುಂಗಭದ್ರಾ ಜಲಾಶಯದ 19ನೇ ಗೇಟ್ ಗೆ ಮೊದಲನೇ ಸ್ಟಾಪ್ ಲಾಗ್ ಅಳವಡಿಕೆ ಕಾರ್ಯ ಯಶಸ್ವಿಯಾದ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹಾಗೂ ಸಂಸದ ರಾಜಶೇಖರ್ ಹಿಟ್ನಾಳ ಅವರು ಗೇಟ್ ಅಳವಡಿಕೆಗೆ ಶ್ರಮಿಸಿದ ತಜ್ಞರಾದ ಕಣ್ಣಯ್ಯ…
ತುಂಗಭದ್ರಾ ಜಲಾಶಯ ಗೇಟ್ ದುರಸ್ತಿ ಕಾರ್ಯ ತ್ವರಿತವಾಗಿ ಮುಗಿಸಲು ಸೂಚನೆ -ಮುಖ್ಯಮಂತ್ರಿ ಸಿದ್ದರಾಮಯ್ಯ
ಹೊಸಪೇಟೆ,ಆ. 13: ತುಂಗಭದ್ರಾ ಜಲಾಶಯ ಗೇಟ್ ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಮಂಗಳವಾರ ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ…
ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯ ಮತ್ತೆ ತುಂಬುವ ನಿರೀಕ್ಷೆ -ಮುಖ್ಯಮಂತ್ರಿ ಸಿದ್ದರಾಮಯ್ಯ
ಕೊಪ್ಪಳ, ಆ. 13:ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಮಂಗಳವಾರ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ತುಂಗಭದ್ರಾ ಜಲಾಶಯದ…