ಕುರುಗೋಡು(ಬಳ್ಳಾರಿ ಜಿ.), ಆ.11: ಸಮಕಾಲೀನ ದಲಿತರ ಪ್ರಗತಿಗೆ ಎರಡು ಪ್ರಮುಖ ಬಿಕ್ಕಟ್ಟುಗಳು ಕಾರಣವಾಗಿವೆ ಎಂದು ಬಳ್ಳಾರಿಯ ಎಸ್ ಎಸ್ ಎ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ, ಚಿಂತಕ ಡಾ. ಹೊನ್ನೂರಾಲಿ ಐ ಅವರು ಅಭಿಪ್ರಾಯ ಪಟ್ಟರು. ಪಟ್ಟಣದ…
Category: ದಸಾಪ
ದಸಾಪ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಡಾ.ನಾಗಪ್ಪ ಬಿ.ಈ ನೇಮಕ
ಬಳ್ಳಾರಿ ಜು.21: ದಲಿತ ಸಾಹಿತ್ಯ ಪರಿಷತ್ತಿನ(ದಸಾಪ) ಬಳ್ಳಾರಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಕುರುಗೋಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಡಾ.ನಾಗಪ್ಪ ಬಿ.ಈ. ಅವರು ನೇಮಕವಾಗಿದ್ದಾರೆ. ದಸಾಪ ರಾಜ್ಯಾಧ್ಯಕ್ಷ ಡಾ.ಅರ್ಜುನ ಗೊಳಸಂಗಿ ಅವರು ಯುವ ಸಂಘಟಕ ಡಾ. ನಾಗಪ್ಪ…
ಡಾ. ಬಿ. ಆರ್ ಅಂಬೇಡ್ಕರ್ ಸಾಹಿತ್ಯ ಅಕಾಡೆಮಿ ಸ್ಥಾಪಿಸಬೇಕು -10ನೇ ಅಖಿಲಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಎಚ್ ಟಿ ಪೋತೆ ಒತ್ತಾಯ
ವಿಜಯಪುರ, ಜು.29:ರಾಜ್ಯದಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಸಾಹಿತ್ಯ ಅಕಾಡೆಮಿ ಸ್ಥಾಪಿಸಬೇಕು ಎಂದು ಸಾಹಿತಿ , ಸಂಶೋದಕ, ಜಾನಪದ ವಿದ್ವಾಂಸ ಡಾ. ಎಚ್.ಟಿ. ಪೋತೆ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು. ಗದಗಿನ ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕ ನಗರದ ಕಂದಗಲ್ಲ…
ಕವಿ ಡಾ. ಸದಾಶಿವ ದೊಡಮನಿ ಅವರಿಗೆ ದ.ಸಾ.ಪ ‘ಬೆಳ್ಳಿ ಸಂಭ್ರಮ ಪುಸ್ತಕ ಪ್ರಶಸ್ತಿ’
ಇಲಕಲ್ಲು, ಜೂ.27: ಪಟ್ಟಣದ ಶ್ರೀ ವಿಜಯ ಮಹಾಂತೇಶ ಕಲೆ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯದ ಕನ್ನಡ ಸಹಾಯಕ ಪ್ರಾಧ್ಯಾಪಕ, ಕವಿ ಡಾ. ಸದಾಶಿವ ದೊಡಮನಿ ಅವರ ‘ಇರುವುದು ಒಂದೇ ರೊಟ್ಟಿ’ ಕವನ ಸಂಕಲನಕ್ಕೆ 2021ನೆಯ ಸಾಲಿನ ದಲಿತ ಸಾಹಿತ್ಯ ಪರಿಷತ್ತಿನ…
10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಎಚ್.ಟಿ. ಪೋತೆ ಆಯ್ಕೆ -ದಸಾಪ ರಾಜ್ಯಾಧ್ಯಕ್ಷ ಡಾ.ಅರ್ಜುನ ಗೊಳಸಂಗಿ
ಡಾ.ಎಚ್.ಟಿ. ಪೋತೆ ವಿಜಯಪುರ, ಜೂ. 25: ಹತ್ತನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಎಚ್.ಟಿ. ಪೋತೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಅರ್ಜುನ ಗೊಳಸಂಗಿ ಅವರು ಪ್ರಕಟಿಸಿದರು. ನಗರದಲ್ಲಿ ಇಂದು…