ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ

ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾಗಾಂಧಿ ಅವರ ಗೆಲುವಿಗೆ ಅಭಿನಂದಿಸಿದ ಸಿಎಂ‌ ಸಿದ್ದರಾಮಯ್ಯ ನವ ದೆಹಲಿ, ನ.29: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ…

ನವದೆಹಲಿ: ಕರ್ನಾಟಕ ಭವನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

  ನವದೆಹಲಿ ಆ. 15: ಇಲ್ಲಿನ ಸರ್ದಾರ‌ ಪಟೇಲ್ ಮಾರ್ಗದಲ್ಲಿರುವ ಕರ್ನಾಟಕ ಭವನ-2ರ ಶರಾವತಿಯಲ್ಲಿ ಮಂಗಳವಾರ 77ನೇ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಿಸಲಾಯಿತು. ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತೆ ಶ್ರೀಮತಿ ಎಂ.ಇಮ್ ಕೊಂಗ್ಲ್ ಜಮೀರ್ ಅವರು ರಾಷ್ಡ್ರಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ…

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ಮಾಡಿದ ಸಿಎಂ ಸಿದ್ಧರಾಮಯ್ಯ

ನವದೆಹಲಿ, ಆ.3: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಅವರಿಗೆ ಗಂಧದ ಅಂಬಾರಿಯನ್ನು ಉಡುಗೊರೆಯಾಗಿ ನೀಡಿದರು. ಸಿದ್ದರಾಮಯ್ಯ ಅವರು ಸಿಎಂ ಆದ ಬಳಿಕ ಮೊದಲ…

ಸಿಎಮ್‌ಎಸ್ ಜಿಲ್ಲಾ ಪ್ರದಾನ‌ಕಾರ್ಯದರ್ಶಿ ಸಿ. ಶಿವಕುಮಾರ್ ಗೆ ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ಪ್ರದಾನ

ಬಳ್ಳಾರಿ: ಸಿಎಂಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಹೋರಾಟಗಾರ ಸಿ.‌ಶಿವಕುಮಾರ್ ಅವರಿಗೆ ‌ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ಲಭಿಸಿದೆ. ನವ ದೆಹಲಿಯ ಪಂಚಶೀಲ ಆಶ್ರಮದಲ್ಲಿ ಇತ್ತೀಚೆಗೆ ಜರುಗಿದ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ 38ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ರಾಷ್ಟ್ರೀಯ ಅಧ್ಯಕ್ಷ ಡಾ.ಎಂ.ಎಸ್‌.…

ನವ ದೆಹಲಿಯಲ್ಲಿ ಹಿರಿಯ ಕವಯಿತ್ರಿ ಎನ್.ಡಿ ವೆಂಕಮ್ಮ ಅವರಿಗೆ ವಿಶ್ವಗುರು ಬಸವಣ್ಣ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ನವದೆಹಲಿ, ನ.18: ಬಳ್ಳಾರಿಯ ಹಿರಿಯ ಕವಯಿತ್ರಿ ಎನ್.ಡಿ ವೆಂಕಮ್ಮ ಅವರಿಗೆ ಬಹುಜನ ಸಾಹಿತ್ಯ ಅಕಾಡೆಮಿ (ಬಿ.ಎಸ್.ಎ) ವಿಶ್ವಗುರು ಬಸವಣ್ಣ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿತು. ಈಚೆಗೆ ನಗರದ ಕರೋಲ್ ಬಾಗ್ ನ ಗರಹವಾಲ ಭವನದಲ್ಲಿ ಜರುಗಿದ ಬಹುಜನ ಬರಹಗಾರರ 3ನೇ ಸಮ್ಮೇಳನದಲ್ಲಿ…