ಹೊಸಪೇಟೆ, ಅ.9: ನಗರದ ಆಕಾಶವಾಣಿ ಬಳಿಯ ನಿವಾಸಿ ಕರ್ನಾಟಕ(ತುಂಗಭದ್ರಾ)ಗ್ರಾಮೀಣ ಬ್ಯಾಂಕಿನ ನಿವೃತ್ತ ಸಹಾಯಕ ವ್ಯವಸ್ಥಾಪಕ ಕೃಷ್ಣಮೂರ್ತಿ ಬೇವೂರ್(67) ಬುಧವಾರ ಮಧ್ಯಾಹ್ನ ಮೂರು ಗಂಟೆಗೆ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು,ಓರ್ವ ಪುತ್ರಿ, ಓರ್ವ ತಮ್ಮ, ಇಬ್ಬರು ತಂಗಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ…
Category: ನಿಧನ ವಾರ್ತೆ
ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ: ಕೆಯುಡಬ್ಲೂಜೆ ಸಂತಾಪ
ಬೆಂಗಳೂರು: ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13ಕ್ಕೇ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. …
ಹಿರಿಯ ಪತ್ರಕರ್ತ ಆರ್.ಜಯಕುಮಾರ್ ಇನ್ನಿಲ್ಲ
ಬೆಂಗಳೂರು, ಮೇ 25:ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64)ಅವರು ಅನಾರೋಗ್ಯದ ಕಾರಣದಿಂದಾಗಿ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಪತ್ನಿ, ಸಾಹಿತಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ, ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಡಗಿನವರಾದ ಜಯಕುಮಾರ್, ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಸಂಯುಕ್ತ ಕರ್ನಾಟಕ,…
ಬಳ್ಳಾರಿ: ವಿಜಯ ಕರ್ನಾಟಕ ಉಪಸಂಪಾದಕ ವೀರೇಶ್ ಕಟ್ಟೆಮ್ಯಾಗಳ ವಿಧಿವಶ
ಬಳ್ಳಾರಿ, ಮೇ 12: ನಗರದ ವಿಜಯ ಕರ್ನಾಟಕ ಕಚೇರಿಯಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ವೀರೇಶ್ ಕಟ್ಟೆಮ್ಯಾಗಳ(42) ಅವರು ಹೃದಯಾಘಾತದಿಂದ ಭಾನುವಾರ ಸಂಜೆ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಶನಿವಾರ ರಾತ್ರಿ…
ರುದ್ರಾಂಬಾ ಎಂ.ಪಿ. ಪ್ರಕಾಶ್ ವಿಧಿವಶ: ಸಿಎಂ ಸಂತಾಪ
ಹೂವಿನ ಹಡಗಲಿ, ಏ.29: ಮಾಜಿ ಉಪಮುಖ್ಯಮಂತ್ರಿ ದಿ. ಎಂ.ಪಿ. ಪ್ರಕಾಶ್ ಅವರ ಪತ್ನಿ ಎಂ.ಪಿ. ರುದ್ರಾಂಬಾ(83) ಅವರು ಪಟ್ಟಣದ ತಮ್ಮ ನಿವಾಸದಲ್ಲಿ ಸೋಮವಾರ ಸಂಜೆ ನಿಧನರಾದರು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ರುದ್ರಾಂಬಾ ಅವರು ಪುತ್ರಿಯರಾದ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ,…
ಬಳ್ಳಾರಿ: ಇಂದಿರಾನಗರದ ಅಂಜನಾ(ಅಂಜು) ವಿಧಿವಶ
ಬಳ್ಳಾರಿ, ಏ.27: ಇಲ್ಲಿನ ಇಂದಿರಾ ನಗರದ 8 ನೇ ಕ್ರಾಸ್ ನ ನಿವಾಸಿ ಎಸ್.ಎಸ್.ಕೆ ಸಮಾಜದ ಅಂಜನಾ(42) ಶುಕ್ರವಾರ ರಾತ್ರಿ ವಿಧಿವಶರಾದರು. ಎಸ್.ಎಸ್.ಕೆ ಸಮಾಜದ ನಗರ ಮುಖಂಡ, ಪತಿ ಮೋತಿಲಾಲ್ ಸಾ ರಾಯಭಾಗಿ, ಪುತ್ರ ಪುತ್ರಿ ಚಿಕ್ಕಪ್ಪ ನಗರದ ಹಿರಿಯ ವೈದ್ಯ…
ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ: ಕೆಯುಡಬ್ಲ್ಯುಜೆ ಕಂಬನಿ
ಬೆಂಗಳೂರು, ಏ.24: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ,…
ಕರ್ನಾಟಕ ಗ್ರಾಮೀಣ ಬ್ಯಾಂಕಿನ ನಿವೃತ್ತ ಮುಖ್ಯ ಪ್ರಬಂಧಕ ಬಿ ಎಂ ಕಾಂತಿಮಣಿ ವಿಧಿವಶ
ಬಳ್ಳಾರಿ, ಜ.10: ಕರ್ನಾಟಕ ಗ್ರಾಮೀಣ ಬ್ಯಾಂಕಿನ ನಿವೃತ್ತ ಮುಖ್ಯ ಪ್ರಬಂಧಕ ಬಿ ಎಂ ಕಾಂತಿಮಣಿ(67) ಅವರು ಬುಧವಾರ ಸಂಜೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಮೂವರು ಪುತ್ರರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಗುರುವಾರ ಮಧ್ಯಾಹ್ನ…
ಹಿರಿಯ ಪತ್ರಕರ್ತ ಕೆ.ಎಸ್. ಸಚ್ಚಿದಾನಂದ ನಿಧನ: ಮುಖ್ಯಮಂತ್ರಿ ಸಿದ್ಧರಾಮಯ್ಯ ಕಂಬನಿ
ಬೆಂಗಳೂರು, ಅ.13: ದಿ ವೀಕ್ ಆಂಗ್ಲಪತ್ರಿಕೆ ಸಂಪಾದಕರಾಗಿದ್ದ ಹಿರಿಯ ಪತ್ರಕರ್ತ ಕೆ.ಎಸ್. ಸಚ್ಚಿದಾನಂದ ಮೂರ್ತಿ (ಸಚ್ಚಿ) ಶುಕ್ರವಾರ ನಗರದಲ್ಲಿ ನಿಧನರಾದರು. ಅವರಿಗೆ 66 ವರ್ಷವಾಗಿತ್ತು.ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು…
ಹಿರಿಯ ಪತ್ರಕರ್ತ, ಸಾಹಿತಿ ಜಿ. ಎನ್. ರಂಗನಾಥರಾವ್ ವಿಧಿವಶ
ಬೆಂಗಳೂರು, ಅ.9: ಹಿರಿಯ ಪತ್ರಕರ್ತ, ಸಾಹಿತಿ ಜಿ.ಎನ್. ರಂಗನಾಥರಾವ್ ಅವರು ಸೋಮವಾರ ವಿಧಿವಶರಾಗಿದ್ದಾರೆ. ಪ್ರಜಾವಾಣಿ ದಿನಪತ್ರಿಕೆಯ ಕಾರ್ಯನಿರ್ವಾಹಕ…