ಬಳ್ಳಾರಿ: ಸರಳಾದೇವಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆ

ಬಳ್ಳಾರಿ, ಜೂ.20: ನಗರದ ಎಸ್.ಎಸ್.ಎ (ಸರಳಾದೇವಿ) ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಮತ್ತು ಇಕೋ ಕ್ಲಬ್‌ ಸಹಯೋಗದಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಳ್ಳಾರಿ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್‌ ಹೆಚ್ ಸೂರ್ಯವಂಶಿ‌…

🌞🚶‍♂️🌳 ಮಂಜು ಮುತ್ತಿದ ಮುಂಜಾವದಲಿ, ನಡಿಗೆಯೂ ಧ್ಯಾನವಾಗುವ ಕ್ಷಣ 🌞 -ಪ್ರೊ.ಎಸ್. ಎಂ ಶಶಿಧರ್, ಬಳ್ಳಾರಿ🚶‍♂️🌳

ಈಗೀಗ ಸೂರ್ಯನೂ ಲೇಟ್ ಲತೀಫನಾಗಿದ್ದಾನೆ! ಚಳಿಗೆ ಅವನೂ ವುಲನ್ ಬ್ಲಾಂಕೆಟ್ ಹೊದ್ದು ಮಲಗಿದ್ದಾನೋ, ಏನೋ! ಬೆಳಗ್ಗೆ ಏಳು ಗಂಟೆಯಾಯಿತೆಂದರೆ ಲೋಕದ ಸಮಸ್ತ ಚಟುವಟಿಕೆಗಳೂ ಶುರುವಾಗಿಬಿಡುತ್ತವೆ. ಮೊಬೈಲ್ ರಿಂಗಣಿಸಲಾರಂಭಿಸುತ್ತದೆ. ಅದಕ್ಕೆ ಮುನ್ನವೇ ನಾನು ವಾಕಿಂಗ್ ಮುಗಿಸಬೇಕು. ಅತ್ಯಂತ ಖಾಸಗಿ ಮತ್ತು ಏಕಾಂತದ ಕ್ಷಣಗಳು,…

ಉಪನ್ಯಾಸಕ ಅಂಬಳಿ ವೀರೇಂದ್ರರ ಅನನ್ಯ ಪರಿಸರ ಪ್ರೇಮ: ಪುತ್ರನ ನಾಮಕರಣ ಸಮಾರಂಭದಲ್ಲಿ ಅತಿಥಿಗಳಿಗೆ ಸಸಿ ವಿತರಣೆ

ಹೊಸಪೇಟೆ, ಸೆ.20: ಸಮೀಪದ ಮುನಿರಾಬಾದ್ ನ ವಿಜಯನಗರ ಪಪೂ ಕಾಲೇಜಿನ ಉಪನ್ಯಾಸಕ ಅಂಬಳಿ ವೀರೇಂದ್ರ  ಮತ್ತು  ಸಂಗೀತಾ  ದಂಪತಿ ತಮ್ಮ ಪುತ್ರನ ನಾಮಕರಣಕ್ಕೆ ಆಗಮಿಸಿದ ಬಂಧು‌ಮಿತ್ರರಿಗೆ, ಅತಿಥಿಗಳಿಗೆ ಸಸಿಗಳನ್ನು ನೀಡುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ತಾಲೂಕಿನ‌ ಮರಿಯಮ್ಮನಹಳ್ಳಿ ಪಟ್ಟಣದ ನಗರೇಶ್ವರ ದೇವಸ್ಥಾನದಲ್ಲಿ…

ಬಳ್ಳಾರಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಸ್ವಚ್ಚ ಬಳ್ಳಾರಿ, ಸುಂದರ ಬಳ್ಳಾರಿಗೆ ವಿಶೇಷ ಒತ್ತು – ಸಚಿವ ಬಿ.ನಾಗೇಂದ್ರ

ಬಳ್ಳಾರಿ,ಜೂ.5:ಸ್ವಚ್ಚ ಬಳ್ಳಾರಿ, ಸುಂದರ ಬಳ್ಳಾರಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಯುವ ಜನ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಳ್ಳಾರಿ ಅರಣ್ಯ ವಿಭಾಗ ಮತ್ತು ಮುನಿಸಿಪಲ್ ಕಾಲೇಜು…

ನಾಡೋಜ ಸಾಲುಮರದ ತಿಮ್ಮಕ್ಕ ಅವರ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಕೆ -ಸಿಎಂ ಸಿದ್ಧರಾಮಯ್ಯ ಆದೇಶ

ಬೆಂಗಳೂರು, ಮೇ 40:  ಪರಿಸರ ರಾಯಭಾರಿ, ವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಸಚಿವ ಸಂಪುಟ ದರ್ಜೆ ಸ್ಥಾನಮಾನ ಮುಂದುವರೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಹಸ್ರಾರು ಗಿಡಗಳನ್ನು ನೆಟ್ಟು, ಅವುಗಳನ್ನು…

ವಿದ್ಯಾರ್ಥಿಗಳ ಯಶಸ್ಸು ಶ್ರದ್ಧೆ, ಪರಿಶ್ರಮದಲ್ಲಿದೆ -ಡಾ.ಪಿ.ರಾಧಾಕೃಷ್ಣ

ಬಳ್ಳಾರಿ, ನ.26: ಹೆಣ್ಣುಮಕ್ಕಳಿಗೆ ಶಿಕ್ಷಣ ಅತ್ಯಗತ್ಯ. ಶಿಕ್ಷಣ ಸ್ವಾಭಿಮಾನವನ್ನು ಹೆಚ್ಚಿಸುತ್ತದೆ ಎಂದು ಶ್ರೀ ಚೈತನ್ಯ ಕಾಲೇಜು ನಿರ್ದೇಶಕ ಡಾ.‌ಪಿ. ರಾಧಾಕೃಷ್ಣ ಅವರು ಹೇಳಿದರು. ನಗರದ ಸನ್ಮಾರ್ಗ ಗೆಳೆಯರ ಬಳಗ ಮತ್ತು ಶ್ರೀ ಮಂಜುನಾಥ ಲಲಿತಕಲಾ ಬಳಗ ಸಹಯೋಗದಲ್ಲಿ ಶನಿವಾರ ಸ್ಥಳೀಯ ಬಾಲಕಿಯರ…