ಬೆಂಗಳೂರು, ಜ. 18: ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಗೌರವಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಗುರುವಾರ ಲಾಲ್ ಬಾಗ್ ನ ಗಾಜಿನ ಮನೆಯಲ್ಲಿ ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ…
Category: ಬೆಂಗಳೂರು
ಬೆಂಗಳೂರು ವಿವಿ: ಮಂಜುನಾಥ ಎಲ್.ಎನ್. ಅವರಿಗೆ ಪಿಎಚ್.ಡಿ ಪ್ರದಾನ
ಬೆಂಗಳೂರು, ಜ.15: ಬೆಂಗಳೂರು ವಿಶ್ವವಿದ್ಯಾಲಯದ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಮಂಜುನಾಥ ಎಲ್.ಎನ್. ಅವರು ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಮನ್ವಯಾಧಿಕಾರಿ ಮತ್ತು ಸಹಪ್ರಾಧ್ಯಾಪಕರಾದ ಡಾ. ಎಂ. ಸಿದ್ದಪ್ಪ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ನಿರಾಶ್ರಿತರ ಪುನರ್ ವಸತಿ ಕೇಂದ್ರದಲ್ಲಿರುವ ಭಿಕ್ಷುಕಿಯರ :…
ಕರ್ನಾಟಕ ರಾಜ್ಯ ಪತ್ರಕರ್ತರ ಸಹಕಾರ ಸಂಘದ 2024 ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜ.13: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘದ 2024ನೇ ವರ್ಷದ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಯಾಲೇಂಡರ್ ಬಿಡುಗಡೆ ಮಾಡಿದರು. ಈ ವೇಳೆ ಸಂಘದ…
ಕರ್ನಾಟಕ ಗ್ರಾಮೀಣ ಬ್ಯಾಂಕಿನ ನಿವೃತ್ತ ಮುಖ್ಯ ಪ್ರಬಂಧಕ ಬಿ ಎಂ ಕಾಂತಿಮಣಿ ವಿಧಿವಶ
ಬಳ್ಳಾರಿ, ಜ.10: ಕರ್ನಾಟಕ ಗ್ರಾಮೀಣ ಬ್ಯಾಂಕಿನ ನಿವೃತ್ತ ಮುಖ್ಯ ಪ್ರಬಂಧಕ ಬಿ ಎಂ ಕಾಂತಿಮಣಿ(67) ಅವರು ಬುಧವಾರ ಸಂಜೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಮೂವರು ಪುತ್ರರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಗುರುವಾರ ಮಧ್ಯಾಹ್ನ…
ಚಿತ್ರಕಲೆಯ ಅಭಿವೃದ್ಧಿಗೆ ಸರ್ಕಾರ ಬದ್ಧ: ಚಿತ್ರಕಲಾ ಪರಿಷತ್ತಿಗೆ 50 ಲಕ್ಷ ರೂ.ಗಳ ಅನುದಾನ -ಮುಖ್ಯ ಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜ.7: ಚಿತ್ರಕಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಾರಿ 50 ಲಕ್ಷ ರೂ.ಗಳ ಅನುದಾನವನ್ನು ಪರಿಷತ್ತಿಗೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕರ್ನಾಟಕ ಚಿತ್ರಕಲಾ ಪರಿಷತ್ ವತಿಯಿಂದ ಆಯೋಜಿಸಿರುವ 21 ನೇ ಚಿತ್ರ ಸಂತೆಯನ್ನು ಭಾನುವಾರ ಉದ್ಘಾಟಿಸಿ…
ಸರಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಮಾಜಿ ಎಂ ಎಲ್ ಸಿ ಪುಟ್ಟಣ್ಣ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಚರ್ಚೆ ನಡೆಸಿದ ಸಿಎಂ ಬೆಂಗಳೂರು, ಜ. 6: ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ.…
ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ -ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ
ಬೆಂಗಳೂರು ಜ 6 : ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ…
ಪಂಜಾಬ್ ಮಾದರಿಯಲ್ಲಿ ರಾಜ್ಯದಲ್ಲೂ ಅತಿಥಿ ಉಪನ್ಯಾಸಕರ ಕೆಲಸ ಕಾಯಂ ಮಾಡಿ -ಪೃಥ್ವಿ ರೆಡ್ಡಿ ಆಗ್ರಹ
ಬೆಂಗಳೂರು, ಜ.4: ಆಮ್ ಆದ್ಮಿ ಪಕ್ಷದ ಯೋಜನೆಗಳನ್ನು ಕಾಪಿ ಮಾಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯನವರೇ, ಪಂಜಾಬ್ನಲ್ಲಿ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿರುವ ಯೋಜನೆಯನ್ನು ಕೂಡ ಕಾಪಿ ಮಾಡಿ ರಾಜ್ಯದ ಅತಿಥಿ ಉಪನ್ಯಾಸಕರ ಕೆಲಸವನ್ನು ಕಾಯಂಗೊಳಿಸಿ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ…
ಪ್ರಧಾನಿ ಮೋದಿಯವರೇ ಐದೂ ಗ್ಯಾರಂಟಿ ಜಾರಿ ಆಗಿದೆ: ನಿಮ್ಮ ಮಾತು ಸುಳ್ಳಾಗಿದೆ -ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು, ಲ ಡಿ. 26: ಪ್ರಧಾನಿ ಮೋದಿಯವರೇ ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ ನಿಮ್ಮ ಮಾತು ಸುಳ್ಳಾಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ ರಾಜ್ಯ…
ಟಿ.ಎನ್.ಸೀತಾರಾಂ ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಡಿ. 11 : ಚಿತ್ರ ನಿರ್ದೇಶಕ ಟಿ.ಎನ್.ಸೀತಾರಾಂ ಅವರೊಂದಿಗೆ 40 ವರ್ಷಗಳ ಒಡನಾಟವಿದ್ದು, ಇವರು ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಭಾನುವಾರ ನಗರದಲ್ಲಿ ಟಿ.ಎನ್.ಸೀತಾರಾಂ ಅವರ ನೆನಪಿನ ಪುಟಗಳ ಲೋಕಾರ್ಪಣೆ…