ಪರಿಶಿಷ್ಟ ಪಂಗಡ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅ. 28 : ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು ವಿಧಾನಸೌಧದ  ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ  ವಾಲ್ಮೀಕಿ ಜಯಂತಿ…

ಬೆಂಗಳೂರಿನಲ್ಲಿ ಇಂದು(ಅ.28) ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ ಅವರ ಅಭಿನಂದನಾ ಗ್ರಂಥ ‘ಬಾನಂದದ ಕಿನ್ನರಿ’ ಲೋಕಾರ್ಪಣೆ

ಬೆಂಗಳೂರು, ಅ.28: ಹಾಡುವ ಹಕ್ಕಿ, ಜಾನಪದ ಕೋಗಿಲೆ ಎಂದೇ ಪ್ರಸಿದ್ಧರಾದ ಡಾ. ಬಾನಂದೂರು ಕೆಂಪಯ್ಯ ಅವರ ಬದುಕು-ಹಾಡುಗಾರಿಕೆ ಕುರಿತ ‘ಬಾನಂದದ ಕಿನ್ನರಿ’ ಅಭಿನಂದನಾ‌ ಗ್ರಂಥ ಲೋಕಾರ್ಪಣೆ ಸಮಾರಂಭ ಇಂದು(ಅ.28) ಶನಿವಾರ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಶಿಕ್ಷಣದತ್ತಿ ಸಭಾಂಗಣದಲ್ಲಿ ಬೆ. 10 ಗಂಟೆಗೆ…

ಹಿರಿಯ ಪತ್ರಕರ್ತ ಕೆ.ಎಸ್. ಸಚ್ಚಿದಾನಂದ ನಿಧನ: ಮುಖ್ಯಮಂತ್ರಿ ಸಿದ್ಧರಾಮಯ್ಯ ಕಂಬನಿ

ಬೆಂಗಳೂರು, ಅ.13: ದಿ ವೀಕ್ ಆಂಗ್ಲಪತ್ರಿಕೆ ಸಂಪಾದಕರಾಗಿದ್ದ ಹಿರಿಯ ಪತ್ರಕರ್ತ ಕೆ.ಎಸ್. ಸಚ್ಚಿದಾನಂದ ಮೂರ್ತಿ (ಸಚ್ಚಿ) ಶುಕ್ರವಾರ ನಗರದಲ್ಲಿ ನಿಧನರಾದರು. ಅವರಿಗೆ 66 ವರ್ಷವಾಗಿತ್ತು.ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು…

ಬರವಣಿಗೆ ಜನರ ಬದುಕನ್ನು ಉನ್ನತೀಕರಿಸುವಂತಿರಬೇಕು -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಅ. 11: ಸಮಾಜ ಮತ್ತು ಸರ್ಕಾರದ ನಡುವೆ ಮಾಧ್ಯಮಗಳು ಪ್ರಗತಿ ಮತ್ತು ಸೌಹಾರ್ದದ ಸೇತುವೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.                           …

ಜಾಗತಿಕ ಶ್ರೇಷ್ಠ ವಿಜ್ಞಾನಿಗಳ ಪಟ್ಟಿ: ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಬಿ.ಈರಯ್ಯ ಅವರಿಗೆ ಸ್ಥಾನ

ಬೆಂಗಳೂರು: ಅ, 10: 2023 ನೇ ವರ್ಷದ ವಿಶ್ವ ಅಗ್ರಮಾನ್ಯ ಶೇ. 2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಈರಯ್ಯ ಅವರನ್ನು ಆಯ್ಕೆಮಾಡಲಾಗಿದೆ. ಅಮೆರಿಕದ ಸ್ಟ್ಯಾನ್‌ ಫೋರ್ಡ್‌ ವಿಶ್ವವಿದ್ಯಾಲಯ ಮತ್ತು ನೆದರ್ ಲ್ಯಾಂಡಿನ ಎಲ್ಸೆ ವಿಯರ್ ಪ್ರಕಾಶನ…

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿ ತೆರಳಬೇಕು -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಅ 1: ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.   ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

ಮಹಿಳಾ ಮೀಸಲಾತಿ: ಜನ ಗಣತಿಯ ಕೊಕ್ಕೆ ಹಾಕಿ ಮಸೂದೆಗೆ 15 ವರ್ಷ ಆಯಸ್ಸು ಫಿಕ್ಸ್ ಮಾಡಿದ್ದೇಕೆ? -ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು ಸೆ. 23: ಮಹಿಳಾ ಮೀಸಲಾತಿಗೆ ಡೀಲಿಮಿಟೇಷನ್, ಜನ ಗಣತಿಯ ಕೊಕ್ಕೆ ಹಾಕಿ ಆಯಸ್ಸು ಫಿಕ್ಸ್ ಮಾಡಿರುವುದು ಬಿಜೆಪಿಯ ಡೋಂಗಿತನ. ಆದ್ದರಿಂದ ಮಹಿಳಾ ಮೀಸಲಾತಿ ಜಾರಿ ಆಗುವುದೇ ಡೌಟು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಡಾ.ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ,…

ಸೋಶಿಯಲ್ ಡಾರ್ವಿನಜಂ(social darvinism)ನ್ನು ಸಂವಿಧಾನ ತಿರಸ್ಕರಿಸಿದೆ, ನಾವೂ ಸ್ಪಷ್ಟವಾಗಿ ತಿರಸ್ಕರಿಸಬೇಕು -ಮುಖ್ಯಮಂತ್ರಿ‌ ಸಿದ್ದರಾಮಯ್ಯ

ಬೆಂಗಳೂರು ಸೆ 17:ಸೋಶಿಯಲ್ ಡಾರ್ವಿನಜಂ (Social darvinism) ಗೆ ನಾವು ಅವಕಾಶ ಕೊಡಬಾರದು. ಬಲಾಢ್ಯರು ಮಾತ್ರ ಉಳಿಯಬೇಕು ಎನ್ನುವ ಡಾರ್ವಿನ್ ಸಿದ್ಧಾಂತಕ್ಕೆ ನಾವು ವಿರುದ್ಧ. ಎಲ್ಲರಿಗೂ ನ್ಯಾಯ ಸಿಗುವಂತಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ…

ಬೆಂಗಳೂರು ವಿವಿಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಬೆಂಗಳೂರು, ಸೆ.15:ಬೆಂಗಳೂರು ವಿವಿಯಲ್ಲಿ  ಶುಕ್ರವಾರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಯಿತು.                                             …

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಸಂವಿಧಾನ ವಿರೋಧಿ ಶಕ್ತಿಗಳು ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ   -ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು, ಸೆ. 15: ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿಗೆ ಕರೆ ನೀಡಿದರು.           …