ಬೆಂವಿವಿ ವತಿಯಿಂದ “ಸಂವಿಧಾನ ಪೀಠಿಕೆ ಓದುವ” ಕಾರ್ಯಕ್ರಮ ಆಯೋಜನೆ -ಕುಲಸಚಿವ ಶೇಕ್ ಲತೀಫ್

ಬೆಂಗಳೂರು, ಸೆ. 15: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಕರ್ನಾಟಕ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ “ಸಂವಿಧಾನ ಪೀಠಿಕೆ ಓದು” ಕಾರ್ಯಕ್ರಮವನ್ನು ಮೊದಲಬಾರಿಗೆ  ಸಾರ್ವತ್ರೀಕರಿಸಿರುವುದರಿಂದ ಬೆಂಗಳೂರು ವಿಶ್ವವಿದ್ಯಾಲಯವು ಜ್ಞಾನಭಾರತಿ ಆವರಣದ ಆಡಳಿತ ಕಛೇರಿ ಮುಂಭಾಗದಲ್ಲಿ  ಶುಕ್ರವಾರ ಬೆಳಗ್ಗೆ 11.30ಕ್ಕೆ…

ಗಂಗಾ ಕಲ್ಯಾಣ: ಬಾಕಿ ಅರ್ಜಿಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು ಸೆ.23: ಗಂಗಾ ಕಲ್ಯಾಣ ಕೊಳವೆ ಬಾವಿ ವಿದ್ಯುದೀಕರಣಕ್ಕೆ 1948 ಅರ್ಜಿಗಳು ಬಾಕಿ ಉಳಿದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಇದನ್ನು ಇನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಂದುವರೆದ…

ಬಳ್ಳಾರಿ ಜಿಲ್ಲೆ: ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಜಡಿಯಪ್ಪ ಗೆದ್ಲಗಟ್ಟಿ ವರ್ಗಾವಣೆ

ಬೆಂಗಳೂರು, ಸೆ.10: ವಾರ್ತಾ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಜಡಿಯಪ್ಪ ಅವರು ಕೆಲ ದಿನಗಳ ಹಿಂದಷ್ಟೇ 371ಜೆ ಅಡಿ ಹಿರಿಯ ಸಹಾಯಕ ನಿರ್ದೇಶಕರಾಗಿ ಬಡ್ತಿ ಪಡೆದು ಸ್ಥಳ ನಿರೀಕ್ಷೆಯಲ್ಲಿದ್ದ ಅವರಿಗೆ ಬಳ್ಳಾರಿ ಜಿಲ್ಲೆಗೆ ನಿಯುಕ್ತಿಗೊಳಿಸಲಾಗಿದೆ. ಬಳ್ಳಾರಿ ಕಚೇರಿಯಲ್ಲಿ…

ಬಹುತ್ವ ಭಾರತದ ಮಣ್ಣಿನ ಜೀವಾಳ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಸೆ. 9: ಬಹುತ್ವ ಭಾರತೀಯ ಸಂಸ್ಕೃತಿಯ ಜೀವಾಳ. ಇದೇ ಭಾರತದ ಮಣ್ಣಿನ ಸತ್ವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಎಐಸಿಸಿ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಅವರ…

ತಾಯಿ ಮೇರಿ ಜಯಂತೋತ್ಸವ ಉದ್ಘಾಟನೆ: ಅನೈತಿಕ ಪೊಲೀಸ್ ಗಿರಿ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ -ಸಿಎಂ‌ ಸಿದ್ಧರಾಮಯ್ಯ ಎಚ್ಚರಿಕೆ

ಬೆಂಗಳೂರು ಸೆ. 8 : ಸೇಂಟ್ ಮೇರಿಯಮ್ಮನವರ ಬೆಸಿಲಿಕಾ ಚರ್ಚ್ ಅತ್ಯಂತ ದೊಡ್ಡ ಭಾವೈಕ್ಯತಾ ಕೇಂದ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.    ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ನಲ್ಲಿ ತಾಯಿ ಮೇರಿ ಜಯಂತೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.     …

ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ: ಸಪ್ನಾ ಅನಿಗೋಳ ಅವರಿಗೆ ಕವಿತಂಅ ಸನ್ಮಾನ

ಬೆಂಗಳೂರು, ಸೆ.೨: ಕೇಂದ್ರ ಸರಕಾರದ 2023ನೇ ಸಾಲಿನ  ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಬಾಗಲಕೋಟೆ ಜಿಲ್ಲೆಯ ಸಪ್ನಾ ಶ್ರೀಶೈಲ ಅನಿಗೋಳ ಅವರನ್ನು ಕರ್ನಾಟಕ ವಿಜ್ಞಾನ ತಂತ್ರಜ್ಞಾನ ಅಕಾಡೆಮಿ(ಕವಿತಂಅ) ಸನ್ಮಾನಿಸಿ ಗೌರವಿಸಿತು. ಅಕಾಡೆಮಿ ಆಯೋಜಿಸಿರುವ ಐದು ದಿನಗಳ ಆಡಿಯೋ ವಿಡಿಯೋ ಎಡಿಟಿಂಗ್…

ಕವಿತಂಅ ಆಡಿಯೋ-ವಿಡಿಯೋ ಎಡಿಟಿಂಗ್ ಕಾರ್ಯಾಗಾರ: ಜ್ಞಾನ ಜೀವನದ ಯಶಸ್ಸಿನ ಮಾರ್ಗ -ಕೃಷಿ ಅಧಿಕಾರಿ, ಸಾಹಿತಿ ಡಾ. ನೂರ್ ಸಮದ್ ಅಬ್ಬಲಗೆರೆ

ಬೆಂಗಳೂರು, ಆ.29:ಜ್ಞಾನ ಜೀವನದ ಯಶಸ್ಸಿನ ಮಾರ್ಗವಾಗಿದೆ ಎಂದು ಕೃಷಿ ಅಧಿಕಾರಿ, ಸಾಹಿತಿ ಡಾ. ನೂರ್ ಸಮದ್ ಅಬ್ಬಲಗೆರೆ ಅವರು ಹೇಳಿದರು. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಆಯೋಜಿಸಿರುವ ಐದು ದಿನಗಳ ಆಡಿಯೋ-ವಿಡಿಯೋ ಎಡಿಟಿಂಗ್ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದ…

ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆ. 26: ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 10 ಹೆಚ್ ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗ ಪೂರ್ವ…

ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಸಾಲ ಪಡೆದ ರೈತರ ಸಮಸ್ಯೆ ಬಗೆಹರಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ವಿಶೇಷ ಸಭೆ: ರೈತ ಮುಖಂಡರ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

  ಬೆಂಗಳೂರು, ಆ. 22: ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಓ.ಟಿ.ಎಸ್. (ಒನ್ ಟೈಮ್ ಸೆಟ್ಲ್ ಮೆಂಟ್) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಬ್ಯಾಂಕಿನ ಮುಖ್ಯಸ್ಥರು, ನಬಾರ್ಡ್‌ ಹಾಗೂ ಪ್ರವರ್ತಕ ಬ್ಯಾಂಕ್‌ ಆದ ಕೆನರಾ ಬ್ಯಾಂಕ್‌…

ಮುಖ್ಯಮಂತ್ರಿಯವರನ್ನು ಭೇಟಿಯಾದ ಅಮೆರಿಕದ ಕಾನ್ಸಲ್‌ ಜನರಲ್‌: ಎರಡನೇ ಹಂತದ ನಗರಗಳಲ್ಲಿಯೂ ಹೂಡಿಕೆಗೆ ಅವಕಾಶ -ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆ. 18: ಕರ್ನಾಟಕ ರಾಜ್ಯದಲ್ಲಿ ಹೂಡಿಕೆಗೆ ಪೂರಕ ವಾತಾವರಣ ಇದ್ದು, ತುಮಕೂರು, ದಾವಣಗೆರೆ ಮತ್ತಿತರ ಹಂತ 2ರ ನಗರಗಳಲ್ಲಿಯೂ ಹೂಡಿಕೆ ಮಾಡಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.                 …