ಮುಖ್ಯಮಂತ್ರಿಯವರನ್ನು ಭೇಟಿಯಾದ ಅಮೆರಿಕದ ಕಾನ್ಸಲ್‌ ಜನರಲ್‌: ಎರಡನೇ ಹಂತದ ನಗರಗಳಲ್ಲಿಯೂ ಹೂಡಿಕೆಗೆ ಅವಕಾಶ -ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆ. 18: ಕರ್ನಾಟಕ ರಾಜ್ಯದಲ್ಲಿ ಹೂಡಿಕೆಗೆ ಪೂರಕ ವಾತಾವರಣ ಇದ್ದು, ತುಮಕೂರು, ದಾವಣಗೆರೆ ಮತ್ತಿತರ ಹಂತ 2ರ ನಗರಗಳಲ್ಲಿಯೂ ಹೂಡಿಕೆ ಮಾಡಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.                 …

ರಾಜ್ಯಪಾಲರ ಚಹಾಕೂಟದಲ್ಲಿ ಸಿಎಂ, ಡಿಸಿಎಂ ಭಾಗಿ

ಬೆಂಗಳೂರು, ಆ.16: 77 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ರಾಜಭವನದಲ್ಲಿ ಮಂಗಳವಾರ ಸಂಜೆ ರಾಜ್ಯಪಾಲರಾದ  ಥಾವರ್‌ ಚಂದ್‌ ಗೆಹ್ಲೋಟ್‌ ಅವರು   ಆಯೋಜಿಸಿದ್ದ ಚಹಾಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅವರು ಭಾಗವಹಿಸಿದ್ದರು.           …

ಮಾಧ್ಯಮಗಳು ಸದಾ ಪ್ರತಿಪಕ್ಷದಂತೆ ಕಾರ್ಯನಿರ್ವಹಿಸಬೇಕು -ಕರ್ನಾಟಕ ಮಾಧ್ಯಮ ಅಕಾಡೆಮಿಯ ಮಾಜಿ ಅಧ್ಯಕ್ಷ ಸಿದ್ಧರಾಜು

ಬೆಂಗಳೂರು, ಆ.15: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳು ಪ್ರಬಲ ವಿರೋಧ ಪಕ್ಷವಾಗಿರಬೇಕು. ಸದಾ ಕಾವಲು ನಾಯಿಯಂತೆ ಕಾರ್ಯನಿರ್ವಹಿಸಬೇಕು. ಆಗ ಮಾತ್ರ ವಿಶ್ವಾಸಾರ್ಹತೆಯನ್ನು ಹೆಚ್ಚಿಸಿಕೊಳ್ಳಲು ಸಾಧ್ಯ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಸಿದ್ಧರಾಜು‌ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ…

ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ -ಸಿಎಂ ಸಿದ್ಧರಾಮಯ್ಯ

ಬೆಂಗಳೂರು, ಆ.15: ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ನಮ್ಮ ಜನರಿಗೆ ಅರ್ಥವಾಗಿರುವುದರಿಂದ ದುಷ್ಟರ ಆಟಗಳು ಬಹಳ ಕಾಲ ನಡೆಯುವುದಿಲ್ಲ ಎಂಬುದನ್ನು ಕರ್ನಾಟಕದ ಜನರೇ ಸಾಬೀತು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದರು.       …

ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿ: ಕನಕ ವಕೀಲರ ವೇದಿಕೆಯಿಂದ ಸಿಎಂ‌ ಸಿದ್ದರಾಮಯ್ಯ ಅವರಿಗೆ ಸನ್ಮಾನ

ಬೆಂಗಳೂರು, ಆ.10: ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿ ಮತ್ತು ಅದರಿಂದ ಮಧ್ಯಮವರ್ಗದವರಿಗೆ ಹಾಗೂ ಬಡವರಿಗೆ ಆಗುತ್ತಿರುವ ಅನುಕೂಲವಾಗುತ್ತಿರುವ ಹಿನ್ನಲೆಯಲ್ಲಿ ಕನಕ ವಕೀಲರ ವೇದಿಕೆ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಸನ್ಮಾನಿಸಿ ಗೌರವಿಸಿತು.           …

ಸಿಎಂ ಪರಿಹಾರ ನಿಧಿಗೆ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ದಿ ನಿಗಮದಿಂದ 5 ಕೋಟಿ ರೂ. ಚೆಕ್

  ಬೆಂಗಳೂರು, ಆ.9:  ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ವತಿಯಿಂದ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 5 ಕೋಟಿ ರೂ ಮೌಲ್ಯದ ಚೆಕ್‌ ನೀಡಲಾಯಿತು.                       …

ಕೆ.ಎ.ಎಸ್. ಅಧಿಕಾರಿಗಳ ಸಂಘದ ಶತಮಾನೋತ್ಸವ:  ಅಧಿಕಾರಿಗಳು  ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು   -ಸಿಎಂ‌ ಸಿದ್ಧರಾಮಯ್ಯ

ಬೆಂಗಳೂರು, ಆ. 9 : ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ತಿಳಿಸಿದರು.                           …

ಎಸ್.ನಿಜಲಿಂಗಪ್ಪ ದೇಶ ಕಂಡ ಮುತ್ಸದ್ದಿ ರಾಜಕಾರಣಿ -ಮುಖ್ಯ ಮಂತ್ರಿ ಸಿದ್ದರಾಮಯ್ಯ

  ಬೆಂಗಳೂರು, ಆ.8: ಎಸ್. ನಿಜಲಿಂಗಪ್ಪ ಅವರು ದೇಶ ಕಂಡ ಮುತ್ಸದ್ದಿ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.                        ಅವರು ಮಂಗಳವಾರ ಮಾಜಿ ಮುಖ್ಯಮಂತ್ರಿ…

ಬೆಂಗಳೂರು ವಿವಿ: ಆ.7 ರಂದು ಅಂತರ್ ಕಾಲೇಜು ಕ್ರಿಕೆಟ್ ಪಂದ್ಯಾವಳಿ ಆಯೋಜನೆ -ಶ್ರೀಧರ್ ಎಸ್

ಬೆಂಗಳೂರು,  ಆ.7: ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿರುವ ಯುಸಿಪಿಇ ಮೈದಾನದಲ್ಲಿ ‘ಫೈಟ್ ಫಾರ್‌ ಟ್ರೋಪಿ’ ಹೆಸರಿನಲ್ಲಿ ಇಂದು (ಆಗಸ್ಟ್ 07 ರಿಂದ 10ರ ವರೆಗೆ) ಅಂತರ್ ಕಾಲೇಜು ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ…

ಬೆಂಗಳೂರು: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಿಎಂ‌ ಸಿದ್ಧರಾಮಯ್ಯ

ಬೆಂಗಳೂರು, ಆ.6:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಂಜೆ ನಗರದ ತಮ್ಮ ನಿವಾಸದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.