ಬೆಂಗಳೂರು ಅ 2: ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಾರ್ತಾ ಸೌಧದಲ್ಲಿ ಬುಧವಾರ ಆಯೋಜಿಸಿದ್ದ ಗಾಂಧಿ ಜಯಂತಿ, ಟೀಯೆಸ್ಸಾರ್, ಮೊಹರೆ ಹಣಮಂತರಾಯ…
Category: ಮಾಧ್ಯಮ MEDIA
ಪತ್ರಕರ್ತರ ಸಹಕಾರ ಸಂಘದ ಸರ್ವಸದಸ್ಯರ ಸಭೆ: ಪತ್ರಕರ್ತರಿಗೆ ಹೃದಯವಂತಿಕೆ, ಮನಸಾಕ್ಷಿ ಬೇಕು -ಐ ಆರ್ ಎಸ್ ಅಧಿಕಾರಿ ಶಾಂತಪ್ಪ
ಬೆಂಗಳೂರು, ಸೆ.22: ಪತ್ರಕರ್ತರಿಗೆ ಬುದ್ದಿವಂತಿಕೆ, ಹೃದಯವಂತಿಕೆ ಬೇಕು, ಮನಸಾಕ್ಷಿ ಬೇಕು ಎಂದು ಐ.ಆರ್.ಎಸ್. ಅಧಿಕಾರಿ ಶಾಂತಪ್ಪ ಕುರುಬರ ಹೇಳಿದರು. ಭಾನುವಾರ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 2023-24 ನೇ ಸಾಲಿನ ಸರತವ ಸದಸ್ಯರ ಸಭೆಯ…
ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ: ಕೆಯುಡಬ್ಲೂಜೆ ಸಂತಾಪ
ಬೆಂಗಳೂರು: ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13ಕ್ಕೇ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. …
ಪತ್ರಕರ್ತರಿಗಾಗಿಯೇ ಉಚಿತ ಆರೋಗ್ಯ ತಪಾಸಣಾ ಶಿಬಿರ -ಸಚಿವ ಶರಣ ಪಾಟೀಲ್ ಭರವಸೆ
ಬೆಂಗಳೂರು: ಪತ್ರಕರ್ತರಿಗಾಗಿಯೇ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. …
ಈ ನೆಲದ ಬಹುತ್ವವನ್ನು ಕಾಪಾಡುವುದೇ ಪತ್ರಿಕೋದ್ಯಮದ ಹೊಣೆಗಾರಿಕೆ -ಕೆ.ವಿ.ಪ್ರಭಾಕರ್
ವಿಜಯಪುರ ಜು 28: ಈ ನೆಲದ ಬಹುತ್ವವನ್ನು ಕಾಪಾಡುವುದೇ ಪತ್ರಿಕೋದ್ಯಮದ ಹೊಣೆಗಾರಿಕೆ ಆಗಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ವಿಜಯಪುರ ಬಹು ಸಂಸ್ಕೃತಿ ಮತ್ತು ಬಹು ಭಾಷೆಗಳ,…
ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ನೇಮಕ
ಬೆಂಗಳೂರು, ಜು.10:ಮ ಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ. ಈ ಬಾರಿ ಯಾರನ್ನು ನೇಮಿಸಬೇಕು ಎನ್ನುವ ಚರ್ಚೆ ಬಂದಾಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ…
ಖಡಕ್ ಪತ್ರಕರ್ತ ಮದನ ಮೋಹನ್, ನುಡಿನಮನ: ಶಿವಾಜಿನಗಣೇಶನ್, ಹಿರಿಯ ಪತ್ರಕರ್ತರು, ಬೆಂಗಳೂರು
ಖಡಕ್ ಪತ್ರಕರ್ತ ಮದನ ಮೋಹನ್ ಉತ್ತರ ಕರ್ನಾಟಕದ ಖ್ಯಾತ ಮತ್ತು ಖಡಕ್ ವ್ಯಕ್ತಿತ್ವದ ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ್ ಕಳೆದ ವಾರ ವಯೋಸಹಜ ಅನಾರೋಗ್ಯದಿಂದ ನಿಧನರಾದದ್ದು ಹಳೆಯ ಸುದ್ದಿ. 1982ರಿಂದ 85ರವರೆಗೆ ನಾನು ಧಾರವಾಡ ಮತ್ತು ಹುಬ್ಬಳ್ಳಿಯಲ್ಲಿ ಪ್ರಜಾವಾಣಿ ಮತ್ತು…
ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಎಂ. ನಾಗರಾಜ ಆಯ್ಕೆ
ಬೆಂಗಳೂರು, ಜೂ.5: ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಬಾರಿ ಹಿರಿಯ ಪತ್ರಕರ್ತರಾದ ಬೆಂಗಳೂರಿನ ಪ್ರಜಾವಾಣಿಯ ಡೆಪ್ಯೂಟಿ ಎಡಿಟರ್ ಎಂ. ನಾಗರಾಜ ಅವರು ಭಾಜನರಾಗಿದ್ದಾರೆ. ಇದುವರೆಗೆ ಈ ಪ್ರಶಸ್ತಿಯನ್ನು 30 ಹಿರಿಯ ಪತ್ರಕರ್ತರು ಪಡೆದಿದ್ದು, ನಾಗರಾಜ ಅವರು 31 ನೇಯವರಾಗಿದ್ದಾರೆ. ಪ್ರಶಸ್ತಿ ₹15…
ಕನ್ನಡಪ್ರಭದ ಆನಂದ ಸೌದಿಗೆ ಪ್ರತಿಷ್ಠಿತ ರಾಷ್ಟ್ರಮಟ್ಟದ ರಾಮನಾಥ್ ಗೋಯೆಂಕಾ ಪ್ರಶಸ್ತಿ
“ಇಂಡಿಯನ್ ಎಕ್ಸಪ್ರೆಸ್” ಸಂಸ್ಥೆ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿ:ಪಿಎಸೈ ಅಕ್ರಮ ತನಿಖಾ ವರದಿಗಳಿಗೆ ಪ್ರಾದೇಶಿಕ ಭಾಷಾ ವಿಭಾಗದಲ್ಲಿ ಆಯ್ಕೆ: ಯಾದಗಿರಿ : ಭಾರತೀಯ ಪತ್ರಿಕಾರಂಗದ ಭೀಷ್ಮ, ಪ್ರತಿಷ್ಠಿತ ಇಂಡಿಯನ್ ಎಕ್ಸಪ್ರೆಸ್ ಪತ್ರಿಕೆಯ ಸಂಸ್ಥಾಪಕ ದಿ. ರಾಮನಾಥ ಗೋಯೆಂಕಾ ಅವರ ಸ್ಮರಣಾರ್ಥ ನೀಡಲಾಗುವ, ‘ರಾಮನಾಥ…
ಸಿಕ್ಕ ಅವಕಾಶಗಳನ್ನು ಉತ್ತಮವಾಗಿ ಬಳಸಿಕೊಂಡು ಜೀವನದಲ್ಲಿ ವಿದ್ಯಾರ್ಥಿಗಳು ಯಶ ಕಾಣ ಬೇಕು -ನ್ಯೂಸ್18 ಹಿರಿಯ ನಿರೂಪಕಿ ನವಿತಾ ಜೈನ್
ಸಿರುಗುಪ್ಪ, ಫೆ.13: ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿ, ಯುವ ಜನರು ಸಿಕ್ಕ ಅವಕಾಶಗಳನ್ನು ಉತ್ತಮವಾಗಿ ಬಳಸಿಕೊಂಡು ಜೀವನದಲ್ಲಿ ಯಶ ಕಾಣ ಬೇಕು ಎಂದು ನ್ಯೂಸ್ 18 ಕನ್ನಡ ಸುದ್ದಿವಾಹಿನಿಯ ಹಿರಿಯ ನಿರೂಪಕಿ ನವಿತಾ ಜೈನ್ ಅವರು ತಿಳಿಸಿದರು. ತಾಲ್ಲೂಕಿನ ತೆಕ್ಕಲಕೋಟೆ ಶ್ರೀಮತಿ ಹೊನ್ನೂರಮ್ಮ…