ಶುಭ ವಿವಾಹ: ಗುರು‌-ಹಿರಿಯರು, ಗಣ್ಯರು, ಬಂಧುಮಿತ್ರರ ಶುಭ ಹಾರೈಕೆಯೊಂದಿಗೆ ಚತುರ್ಭುಜರಾದ ಯರಿಸ್ವಾಮಿ(ತರುಣ್) ಮತ್ತು ಸುಲೋಚನ

  ಹರಪನಹಳ್ಳಿ, ಡಿ.16: ಪಟ್ಟಣದ ಶಿಕ್ಷಣ ಪ್ರೇಮಿ ಹಾಗೂ ಸಮಾಜ ಮುಖಿ ದಂಪತಿಗಳಾದ ಗುಂಡಗತ್ತಿ ಸಿ.‌ಕೊಟ್ರಪ್ಪ ಮತ್ತು ಸಿ.‌ಕೊಟ್ರಮ್ಮ ದಂಪತಿಗಳ ಏಕೈಕ ಪುತ್ರ ಯರಿಸ್ವಾಮಿ(ತರುಣ್) ಮತ್ತು ಮರಿಯಮ್ಮನಹಳ್ಳಿಯ ಸಿ. ಪರಶುರಾಮ ಮತ್ತು ಉಚ್ಚೆಂಗೆಮ್ಮ ಅವರ ಪುತ್ರಿ ಸುಲೋಚನ ಅವರ ವಿವಾಹವು ಭಾನುವಾರ…

‘ಹಂಪಿ’ಯ ಕಡುವ್ಯಾಮೋಹಿ ಛಾಯಾಗ್ರಾಹಕ ‘ಬಣಗಾರ’ -ತಿರು ಶ್ರೀಧರ್, ದುಬೈ

ಇಂದು ಪ್ರಸಿದ್ಧ ಛಾಯಾಗ್ರಾಹಕ ಶಿವಶಂಕರ ಬಣಗಾರ ಅವರ ಹುಟ್ಟುಹಬ್ಬ. ಈ ಹಿನ್ನಲೆಯಲ್ಲಿ ಲೇಖಕ ತಿರು ಶ್ರೀಧರ್ ಅವರು, ಪ್ರತಿಭಾ ಸಂಪನ್ನ ಬಣಗಾರ ಅವರ ವ್ಯಕ್ತಿತ್ವವನ್ನು ಪರಿಚಯಿಸುವ ಲೇಖನದ ಮೂಲಕ ಶುಭಾಶಯಗಳನ್ನು ಕೋರಿದ್ದಾರೆ.               …

ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಡಾ. ಕೆ.ಎಂ ಮೇತ್ರಿ ನೇಮಕ

ಬಳ್ಳಾರಿ, ಮಾ.5: ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಕೆ ಎಂ ಮೇತ್ರಿ ಅವರು ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ(ವಿ.ಎಸ್.ಕೆ.ವಿವಿ) ನೂತನ ಕುಲಪತಿಗಳಾಗಿ ನೇಮಕಗೊಂಡಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರ್ ಚಂದ್…

ಕೊಟ್ಟೂರಿನ ಐ.ಎಂ ನಂದೀಶಗೆ ಪಿ.ಹೆಚ್.ಡಿ ಪದವಿ

ಕೊಟ್ಟೂರು, ಅ. 26 :ಪಟ್ಟಣದ ಐ.ಎಂ.ನಂದೀಶ ಅವರು ಡೆವಲಪ್‍ಮೆಂಟ್ ಆಫ್ ನೋವೆಲ್ ಅನಲೈಟಿಕಲ್ ಮೆಥಡ್ಸ್ ಫಾರ್ ದಿ ಆಸ್ಸೆ ಆಫ್ ಸೆಲೆಕ್ಟೆಡ್ ಡ್ರಗ್ಸ್ ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ಪಿಹೆಚ್‍ಡಿ. ಪದವಿ ನೀಡಿದೆ.…

ಬಳ್ಳಾರಿ ಜಿಲ್ಲೆ: ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಜಡಿಯಪ್ಪ ಗೆದ್ಲಗಟ್ಟಿ ವರ್ಗಾವಣೆ

ಬೆಂಗಳೂರು, ಸೆ.10: ವಾರ್ತಾ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಜಡಿಯಪ್ಪ ಅವರು ಕೆಲ ದಿನಗಳ ಹಿಂದಷ್ಟೇ 371ಜೆ ಅಡಿ ಹಿರಿಯ ಸಹಾಯಕ ನಿರ್ದೇಶಕರಾಗಿ ಬಡ್ತಿ ಪಡೆದು ಸ್ಥಳ ನಿರೀಕ್ಷೆಯಲ್ಲಿದ್ದ ಅವರಿಗೆ ಬಳ್ಳಾರಿ ಜಿಲ್ಲೆಗೆ ನಿಯುಕ್ತಿಗೊಳಿಸಲಾಗಿದೆ. ಬಳ್ಳಾರಿ ಕಚೇರಿಯಲ್ಲಿ…

ಯಶಸ್ವಿ ಚಂದ್ರಯಾನ-೩: ಹಂಪಾಪಟ್ಟಣದ ಪ್ರತಿಭಾವಂತ ತಂತ್ರಜ್ಞ ತಿಮ್ಮಪ್ಪ ಪೂಜಾರ್ ಭಾಗಿ: ಗ್ರಾಮದಲ್ಲಿ ಸಂಭ್ರಮ

ಹಗರಿಬೊಮ್ಮನಹಳ್ಳಿ, ಆ.23: ಚಂದ್ರಯಾನ-೩ರ ಯಶಸ್ಸಿನಲ್ಲಿ ಬೆಂಗಳೂರಿನ ಯು ಆರ್ ರಾವ್ ಉಪಗ್ರಹ ಕೇಂದ್ರದ ಪಾಲು ಹೆಚ್ಚಿದೆ. ಈ‌ ಕೇಂದ್ರಕ್ಕೂ ತಾಲೂಕಿನ ಹಂಪಾಪಟ್ಟಣ ಗ್ರಾಮಕ್ಕೆ ಏನಾದರೂ ನಂಟಿದೆಯಾ! ಹೌದು! ಖಂಡಿತಾ ನಂಟಿದೆ. ಗ್ರಾಮದ ಪ್ರತಿಭಾನ್ವಿತ ಯುವಕ ತಿಮ್ಮಪ್ಪ ಪೂಜಾರ್ ಅವರು ಯು ಆರ್…

ವಿಪರೀತ ಹೊಗೆ ಉಗುಳುವ ಹೂವಿನಹಡಗಲಿ ಸಾರಿಗೆ ಬಸ್

ವಿಪರೀತ ಹೊಗೆ ಉಗುಳುವ ಹೂವಿನಹಡಗಲಿ ಸಾರಿಗೆ ಬಸ್ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಸರಕಾರ ವಾಯುಮಾಲಿನ್ಯ ನಿಯಂತ್ರಣ ಕಾಯಿದೆ ತಂದಿದೆ. ಆದರೆ ಇದು ಖಾಸಗಿ ವಾಹನಗಳಿಗೆ ಮಾತ್ರ ಅನ್ವಯ ಸರಕಾರಿ ವಾಹನಗಳಿಗೆ ಅನ್ವಯವಾಗುವುದಿಲ್ಲ ಎಂಬಂತಾಗಿದೆ. ಖಾಸಗಿ ವಾಹನಗಳು ವಾಯು ಮಾಲಿನ್ಯ ತಪಾಷಣೆ ಮಾಡಿಸದಿದ್ದರೆ…

ಬಳ್ಳಾರಿ ನೂತನ ಜಿಲ್ಲಾಧಿಕಾರಿ ವೆಂಕಟೇಶ್ ಟಿ

ಬಳ್ಳಾರಿ, ಜು. 17: ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ  ವೆಂಕಟೇಶ್ ಟಿ ಅವರನ್ನು ರಾಜ್ಯ ಸರಕಾರ ನೇಮಿಸಿ ಆದೇಶಿಸಿದೆ.                          ಈವರೆಗೆ ಜಿಲ್ಲಾಧಿಕಾರಿಯಾಗಿದ್ದ ಪವನಕುಮಾರ ಮಾಲಪಾಟಿ…

ಉತ್ತಮರನ್ನು ಆರಿಸೋಣ, ಪ್ರಜಾಪ್ರಭುತ್ವ ಬಲಪಡಿಸೋಣ ಲೇಖನ: ಶೋಭ ಮಲ್ಕಿಒಡೆಯರ್, ಸಾಹಿತಿ, ಹೂವಿನ ಹಡಗಲಿ

ಉತ್ತಮರನ್ನು ಆರಿಸೋಣ, ಪ್ರಜಾಪ್ರಭುತ್ವ ಬಲಪಡಿಸೋಣ ಕೈಲಾಸ ದೊಡ್ಡದಲ್ಲ ಕಾಯಕ ದೊಡ್ಡದು, ಧರ್ಮ ದೊಡ್ಡದಲ್ಲ ದಯೆ ದೊಡ್ಡದು ಎಂದು ವಿಶ್ವಕ್ಕೆ ಸಾರಿದರು ಶ್ರೀ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು. ಹಾಗೆ ಜೀವನಪೂರ್ತಿ ನುಡಿದಂತೆ ನಡೆದರು ಯುಗ ಪುರುಷರು. ಈಗ ಹೇಳುವ ವಿಚಾರ ರಾಜಕಾರಣಿಗಳದ್ದು! ಎಲ್ಲರೂ…

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಪುರುಷರಂತೆ ಮಹಿಳೆಯರು ಎಲ್ಲಾ ರಂಗಗಳಲ್ಲೂ ಮುಂದು -ಸಾಹಿತಿ ಕಾರ್ತಿಕ ಆಚಾರ್ಯ

ಹೂವಿನ ಹಡಗಲಿ, ಮಾ.11:ಪ್ರಸ್ತುತ ದಿನಮಾನಗಳಲ್ಲಿ ಪುರುಷರಂತೆ ಮಹಿಳೆಯರು ಎಲ್ಲಾ ರಂಗದಲ್ಲೂ ಮುಂಚೂಣಿಯಲ್ಲಿದ್ದಾರೆ ಎಂದು ಸಾಹಿತಿ ದಾವಣಗೆರೆಯ ಕಾರ್ತಿಕ ಆಚಾರ್ಯ ಎಂ.ಕಲ್ಲಹಳ್ಳಿ ಅವರು ತಿಳಿಸಿದರು. ಪಟ್ಟಣದ ಕರ್ನಾಟಕ ರಾಜ್ಯ ಸಾಹಿತ್ಯ ಸಾಂಸ್ಕೃತಿಕ ಟ್ರಸ್ಟ್ (ರಿ) ಶನಿವಾರ ಸಮೀಪದ ನಾಗತಿ ಬಸಾಪುರ ಗ್ರಾಮದ ”…