ಸಮಾನತೆ, ರಕ್ಷಣೆ ಕಲ್ಪಿಸಿದ ಸಂವಿಧಾನ‌ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ದೇಶದ ಮಹಿಳೆಯರು ಕೃತಜ್ಞರಾಗಿರಬೇಕು -ಸಾಮಾಜಿಕ ಹೋರಾಟಗಾರ್ತಿ ಅಕ್ಷತಾ ಕೆ ಛಲವಾದಿ

ಬಳ್ಳಾರಿ, ಡಿ.7: ದೇಶದ ಎಲ್ಲಾ‌ಜಾತಿ, ಧರ್ಮದ ಮಹಿಳೆಯರಿಗೆ ಸಮಾನ ಅವಕಾಶ, ರಕ್ಷಣೆ, ಸೌಲಭ್ಯ, ಕಲ್ಪಿಸಿದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.‌ಬಿ ಆರ್ ಅಂಬೇಡ್ಕರ್ ಅವರಿಗೆ ದೇಶದ ಸರ್ವ ಮಹಿಳೆಯರು ಕೃತಜ್ಞರಾಗಿರಬೇಕು ಎಂದು ಸಾಮಾಜಿಕ ಹೋರಾಟಗಾರ್ತಿ ಹಾವೇರಿಯ ಅಕ್ಷತಾ ಕೆ ಛಲವಾದಿ…

ದೇಶದ ಎಲ್ಲ ವರ್ಗದವರ ಏಳಿಗೆಗೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ -ಸಾಮಾಜಿಕ ಹೋರಾಟಗಾರ್ತಿ ಅಕ್ಷತಾ ಕೆ.ಸಿ ಬಣ್ಣನೆ

ಬಳ್ಳಾರಿ,ಡಿ. 6: ಸಂವಿಧಾನದ ಆಶಯಗಳನ್ನು ಪಾಲಿಸಲು ಎಲ್ಲ ವರ್ಗಕ್ಕೂ ಅವಕಾಶ ಕಲ್ಪಿಸಿದ ಮಹಾನ್ ಚೇತನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಎಂದು ಸಾಮಾಜಿಕ ಹೋರಾಟಗಾರ್ತಿ ಹಾವೇರಿಯ ಅಕ್ಷತಾ.ಕೆ.ಸಿ ಅವರು ಬಣ್ಣಿಸಿದರು. ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಬೇಡ್ಕರ್ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ…

ಬಳ್ಳಾರಿ ಜಿಲ್ಲಾ ಸಿಎಂಎಸ್ ಸಭೆ: ಕುಂದುಕೊರತೆಗಳ ಬಗ್ಗೆ ಚರ್ಚೆ -ಜಿಲ್ಲಾಧ್ಯಕ್ಷ ಸಿ. ಶಿವಕುಮಾರ್

ಬಳ್ಳಾರಿ, ಅ.28:   ಛಲವಾಧಿ ಮಹಾಸಭಾ (ಸಿಎಂಎಸ್) ರಾಜ್ಯಧ್ಯಕ್ಷರಾದ ವಾಣಿ ಕೆ.ಶಿವರಾಮ್ ಅವರ ಆದೇಶದ ಮೇರೆಗೆ ನಗರದ ಸ್ನೇಹ ಸಂಪುಟ ಸಭಾಂಗಣದಲ್ಲಿ  ಜಿಲ್ಲಾ ಸರ್ವ ಸದಸ್ಯರ ಸಭೆ ನಡೆಯಿತು.                     …

ವಿಶ್ವಜ್ಞಾನಿ ಡಾ. ಬಿ ಆರ್ ಅಂಬೇಡ್ಕರ್ ಅವರ ರಚನೆಯ ಭಾರತದ ಸಂವಿಧಾನ ದೇಶದ ಬೆಳಕು -ಡಿ. ಶಿವಶಂಕರ್

ಬಳ್ಳಾರಿ, ಜ.20: ಮಹಾ‌ ಮಾನವತಾವಾದಿ ಡಾ.ಬಿ ಆರ್ ಅಂಬೇಡ್ಕರ್ ಅವರ ರಚನೆಯ ಭಾರತದ ಸಂವಿಧಾನ ಪೊರಕೆ ಹಿಡಿದ ಕೈಗಳಿಗೆ ಪುಸ್ತಕ, ಪೆನ್ನು ನೀಡಿದೆ‌‌ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ.ಎಸ್. ಟಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ.ಶಿವಶಂಕರ್ ಅವರು ಹೇಳಿದರು.…