ಬಳ್ಳಾರಿ, ಅ.1: ಜಗತ್ತಿನಲ್ಲಿ ವೃತ್ತಿಗಳಲ್ಲಿಯೇ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಎಂದು ರೋಟರಿ ಕ್ಲಬ್ ಜಿಲ್ಲಾ ಗವರ್ನೆರ್ ವೊಮ್ಮಿನಿ ಸತೀಶ್ ಅವರು ಹೇಳಿದರು. ನಗರದ ರೋಟರಿ ಕ್ಲಬ್ ಮತ್ತು ಇನ್ನರ್ ವ್ಹೀಲ್ ಕ್ಲಬ್ ಸಹಯೋಗದಲ್ಲಿ ಸ್ಥಳೀಯ ರಾಯಲ್ ಫೋರ್ಟ್ ಸಭಾಂಗಣದಲ್ಲಿ ಶುಕ್ರವಾರ…
Category: ಶಿಕ್ಷಣ
ಬಳ್ಳಾರಿ ಪೂರ್ವವಲಯದ ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಪ್ರಭಾರಿ ಬಿಇಓ ಕೆಂಪಯ್ಯ
ಬಳ್ಳಾರಿ, ಸೆ.28: ಪೂರ್ವವಲಯದ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆಂಪಯ್ಯ ಅವರು ಬುಧವಾರ ತಾಲೂಕಿನ ಹಲವು ಸರಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೂರ್ವ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇಸಿಓಗಳಾದ ಗೂಳಪ್ಪ ಬೆಳ್ಳಿಕಟ್ಟೆ, ಹಿರೇಮಠ್ ಅವರೊಂದಿಗೆ…
ಬಳ್ಳಾರಿ ಸತ್ಯಂ ಇಂಟರ್ ನ್ಯಾಷನಲ್ ಕಾಲೇಜ್ ಆಹಾರಮೇಳ ಸ್ಪರ್ಧೆ ಯಶಸ್ವಿ
ಬಳ್ಳಾರಿ, ಸೆ.20: ನಗರದ ಸತ್ಯಂ ಇಂಟರ್ನ್ಯಾಶನಲ್ ಸ್ಕೂಲ್ (ಸಿಬಿಎಸ್ಇ) ಭಾನುವಾರ ಆಯೋಜಿಸಿದ್ದ ಫುಡ್ ಫೆಸ್ಟ್ ಸ್ಪರ್ಧೆಗೆ ವಿದ್ಯಾರ್ಥಿಗಳ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿ, ಯಶಸ್ವಿಯಾಯಿತು. ಸತ್ಯಂ ಸಮೂಹ ಸಂಸ್ಥೆಗಳ ಅಧ್ಯಕ್ಷೆ ಶ್ರೀಮತಿ ಸುರೇಖಾ ಜಗದೀಶ್, ಸತ್ಯಂ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಕಾರ್ಯದರ್ಶಿ ಮತ್ತು…
ಶಿಕ್ಷಣ ಸಚಿವ ನಾಗೇಶ್ ಹೇಳಿಕೆಯಿಂದ ಸರ್ಕಾರದ ನಿರ್ಲಕ್ಷ್ಯ ಬಟಾ ಬಯಲು: ಪೃಥ್ವಿ ರೆಡ್ಡಿ ತರಾಟೆ
ಬೆಂಗಳೂರು, ಸೆ.16: ರಾಜ್ಯದಲ್ಲಿ ಬರೋಬ್ಬರಿ 47 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇರುವುದನ್ನು ಹಾಗೂ ಶಾಲೆಗಳಲ್ಲಿ 24 ಸಾವಿರ ಕೊಠಡಿಗಳ ಕೊರತೆ ಇರುವುದನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಯಲ್ಲಿ ಒಪ್ಪಿಕೊಂಡಿದ್ದು, ಶಿಕ್ಷಣ ಕ್ಷೇತ್ರದ ಬಗ್ಗೆ ಸರ್ಕಾರದ ತೀವ್ರ ನಿರ್ಲಕ್ಷ್ಯ ಇದರಿಂದ ಸಾಬೀತು…