ಬಳ್ಳಾರಿ, ನ.12: ಸರಳತೆ ಪ್ರಾಮಾಣಿಕತೆ ನೈತಿಕತೆ ಪಾರದರ್ಶಕತೆ ಮತ್ತು ಮಾನವೀಯತೆಯ ಮೂರ್ತ ಸ್ವರೂಪವೇ ಗಾಂಧೀಜಿ ಎಂದು ವಿಜಯಪುರದ ಪತ್ರಕರ್ತ, ಗಾಂಧಿ ಉಪಾಸಕ ನೇತಾಜಿ ಗಾಂಧಿ ಅವರು ಬಣ್ಣಿಸಿದರು. ಅವರು ನಗರದ ಶ್ರೀಮತಿ ಸರಳಾದೇವಿ ಸತೀಶ್ ಚಂದ್ರ ಅಗರವಾಲ್ ಸರಕಾರಿ ಪ್ರಥಮ ದರ್ಜೆ…
Category: ಶಿಕ್ಷಣ
ಹಲಕುಂದಿ ಸಕಿಪ್ರಾ ಶಾಲೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ
ಬಳ್ಳಾರಿ,ಅ.28: ತಾಲೂಕಿನ ಹಲಕುಂದಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ(ವಿಬಿಎಸ್ ಮಠ)ಯಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಹಿರಿಯ ಶಿಕ್ಷಕಿ ಮೀನಾಕ್ಷಿ ಕಾಳೆ, ಸಹ ಶಿಕ್ಷಕಿಯರಾದ ವಿಶಾಲಾಕ್ಷಿ, ಜಯಲಕ್ಷ್ಮಿ, ಅತಿಥಿ ಶಿಕ್ಷಕಿ ದೇವಿ, ಅಡುಗೆ ಸಹಾಯಕಿ ಹೇಮಾವತಿ, ವಿದ್ಯಾರ್ಥಿಗಳು…
ಕೊಟ್ಟೂರಿನ ಐ.ಎಂ ನಂದೀಶಗೆ ಪಿ.ಹೆಚ್.ಡಿ ಪದವಿ
ಕೊಟ್ಟೂರು, ಅ. 26 :ಪಟ್ಟಣದ ಐ.ಎಂ.ನಂದೀಶ ಅವರು ಡೆವಲಪ್‍ಮೆಂಟ್ ಆಫ್ ನೋವೆಲ್ ಅನಲೈಟಿಕಲ್ ಮೆಥಡ್ಸ್ ಫಾರ್ ದಿ ಆಸ್ಸೆ ಆಫ್ ಸೆಲೆಕ್ಟೆಡ್ ಡ್ರಗ್ಸ್ ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ಪಿಹೆಚ್‍ಡಿ. ಪದವಿ ನೀಡಿದೆ.…
ಬಳ್ಳಾರಿ ಎಸ್.ಎಸ್.ಎ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಡಾ.ಮುದ್ದೇಶ ಭೇಟಿ
ಬಳ್ಳಾರಿ, ಅ.21: ತುಮಕೂರಿನ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಬಿ.ಟಿ. ಮುದ್ದೇಶ್ ಅವರು ಶುಕ್ರವಾರ ನಗರದ ಎಸ್ ಎಸ್ ಎ ಸರಕಾರಿ ಪ್ರಥಮ ದರ್ಜೆ ಕಾಲೇಜು(ಸ್ವಾಯತ್ತತೆ) ಪ್ರಾಚಾರ್ಯ ಡಾ. ಮಂಜುನಾಥ ರೆಡ್ಡಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.…
‘ರಾಯಪುರದ ಸಹಿಪ್ರಾ ಶಾಲೆ ಈ ಬಾರಿಯ ಗೋವಿಂದೇಗೌಡರ ಪ್ರಶಸ್ತಿಗೆ ನಾಮಕರಣ’
ಬಳ್ಳಾರಿ: ಅಭಿವೃದ್ಧಿ ಹೊಂದಿದ ಶಾಲೆಗಳಲ್ಲಿ ಒಂದಾಗಿರುವ ತಾಲೂಕಿನ ಗಡಿಗ್ರಾಮ ರಾಯಪುರದ ಸಹಿಪ್ರಾ ಶಾಲೆ ಈ ಬಾರಿಯ ಗೋವಿಂದೇಗೌಡರ ಪ್ರಶಸ್ತಿ ಗೆ ನಾಮಕರಣಗೊಂಡಿದೆ ಎಂದು ಸಿ ಆರ್ ಪಿ ವೃಷಬೇಂದ್ರ ಅವರು ಹೇಳಿದರು. ರಾಯಪುರ ಶಾಲೆಯ ಮುಖ್ಯೋಪಾಧ್ಯಾಯಿನಿ ಜಿ.ಪಿ ಶೇಕನ್ ಬೀ ಅವರು…
ಶಿಕ್ಷಕರ ದಿನಾಚರಣೆ: ಆದರ್ಶ ನಿವೃತ್ತ ಶಿಕ್ಷಕಿ ಸುಜಾತ ಅವರಿಗೆ ಗೌರವ ಸನ್ಮಾನ
ಬಳ್ಳಾರಿ, ಅ.2: ಶಿಕ್ಷಣ ಇಲಾಖೆಯಿಂದ ವಯೋನಿವೃತ್ತಿಯಾದರೂ ಕಳೆದ 8 ವರ್ಷಗಳಿಂದ ಸರ್ಕಾರಿ ಶಾಲೆಯಲ್ಲಿ ಉಚಿತ ಸೇವೆ ಮೂಲಕ ಸಂತೃಪ್ತಿ ಕಾಣುತ್ತಿರುವ ಹಿರಿಯ ನಿವೃತ್ತ ಶಿಕ್ಷಕಿ ಸುಜಾತ ಅವರನ್ನು ಸತ್ಕರಿಸಿ ಗೌರವಿಸಲಾಯಿತು. ನಗರದ ಬಸವರಾಜೇಶ್ವರಿ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಜರುಗಿದ ಬಳ್ಳಾರಿ ತಾಲೂಕು…
ಬಳ್ಳಾರಿ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ವಾರ್ಷಿಕೋತ್ಸವ: ಇಸಿಓ ಗೂಳಪ್ಪ ಮತ್ತಿತರ ಸಾಧಕರಿಗೆ ಸನ್ಮಾನ
ಬಳ್ಳಾರಿ, ಸೆ.25: ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ 23ನೇ ವಾರ್ಷಿಕ ಮಹಾಸಭೆ, ವಾರ್ಷಿಕೋತ್ಸವದಲ್ಲಿ ಇಸಿಓ ಗೂಳಪ್ಪ ಸೇರಿದಂತೆ ಹಲವು ಸಾಧಕರನ್ನು ಗಣ್ಯರು ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ. ಪಂಪನಗೌಡ, ಗೃಹ…
ಭದ್ರಾವತಿ ಆಕಾಶವಾಣಿಯಲ್ಲಿ ನಾಳೆಯಿಂದ (ಸೆ. 26)ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಕುರಿತ ಉಪನ್ಯಾಸಗಳ ಮಾಲಿಕೆ
ಶಂಕರಘಟ್ಟ(ಶಿವಮೊಗ್ಗ) ಸೆ. 25: ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಭದ್ರಾವತಿ ಆಕಾಶವಾಣಿ ಸಹಯೋಗದಲ್ಲಿ ಸೆಪ್ಟೆಂಬರ್ 26ರಿಂದ ಪ್ರತಿ ಮಂಗಳವಾರ ಬೆಳಿಗ್ಗೆ 7 ಗಂಟೆ 15 ನಿಮಿಷದಿಂದ 7 ಗಂಟೆ 30 ನಿಮಿಷದವರೆಗೆ ವಿಶ್ವಜ್ಞಾನಿ ಡಾ. ಬಿ.ಆರ್.…
ವಣೇನೂರು: ನಾಲ್ವರು ಶಿಕ್ಷಕರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ: ಶಾಲಾಭಿವೃದ್ಧಿಗೆ 28ಸಾವಿರ ರೂ. ದೇಣಿಗೆ
ಬಳ್ಳಾರಿ, ಸೆ.17: ತಾಲೂಕಿನ ವಣೇನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹತ್ತು-ಹದಿನೈದು ವರ್ಷಗಳಿಂದ ಕರ್ತವ್ಯನಿರ್ವಹಿಸುತ್ತಿದ್ದ ನಾಲ್ವರು ಸಹ ಶಿಕ್ಷಕರಾದ ಶ್ರೀನಿವಾಸ್ ಪ್ರಸಾದ್, ಪ್ರವೀಣ್ ಕುಮಾರ್, ಶ್ರೀಮತಿ ಗೀತಾ, ಶ್ರೀಮತಿ ಸೌಮ್ಯ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಹೃದಯಸ್ಪರ್ಶಿಯಾಗಿ ಬೀಳ್ಕೊಡಲಾಯಿತು. ವರ್ಗಾವಣೆಗೊಂಡ ನಾಲ್ವರು ಶಿಕ್ಷಕರು…
ಹಲಕುಂದಿ ಸಕಿಪ್ರಾ ಶಾಲೆಯಲ್ಲಿ(ವಿಬಿಎಸ್ ಮಠ) ಅರ್ಥಪೂರ್ಣ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಬಳ್ಳಾರಿ, ಸೆ.15: ತಾಲೂಕಿನ ಹಲಕುಂದಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ(ವಿಬಿಎಸ್ ಮಠ)ಯಲ್ಲಿ ಶುಕ್ರವಾರ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಭಾರತದ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದಿದರು.…