ಕಾರವಾರ, ಆ.27: ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ಪ್ರೌಢಶಾಲೆಯ ಕನ್ನಡ ಭಾಷಾ ಅಧ್ಯಾಪಕ ನಾರಾಯಣ ಪಿ. ಭಾಗ್ವತ್ ಅವರಿಗೆ ಪ್ರಸಕ್ತ ಸಾಲಿನ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. ನವದೆಹಲಿಯಲ್ಲಿ ಸೆ. 5ರಂದು ಜರುಗಲಿರುವ ರಾಷ್ಟ್ರಮಟ್ಟದ ಶಿಕ್ಷಕ ದಿನಾಚರಣೆಯ ಸಮಾರಂಭದಲ್ಲಿ ಪ್ರಶಸ್ತಿ…
Category: ಶಿಕ್ಷಣ
ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬಾಗಲಕೋಟೆಯ ಸಪ್ನಾ ಅನಿಗೋಳ ಆಯ್ಕೆ: ಜಿಲ್ಲೆಯಾದ್ಯಂತ ಹರ್ಷ
ಬಾಗಲಕೋಟೆ, ಆ.27: ಕೇಂದ್ರ ಸರಕಾರದ 2023ನೇ ಸಾಲಿನ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಜಿಲ್ಲೆಯ ಸಪ್ನಾ ಶ್ರೀಶೈಲ ಅನಿಗೋಳ ಅವರಿಗೆ ಲಭಿಸಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಶೈಕ್ಷಣಿಕ ವಲಯದಲ್ಲಿ ಹರ್ಷ ವ್ಯಕ್ತವಾಗಿದೆ. ನವದೆಹಲಿಯಲ್ಲಿ ಸೆ. 5ರಂದು ಜರುಗಲಿರುವ ಶಿಕ್ಷಕ ದಿನಾಚರಣೆಯ ಸಮಾರಂಭದಲ್ಲಿ…
ವರದಿಗಳು ಓದುಗರಲ್ಲಿ ಗೊಂದಲ ಉಂಟು ಮಾಡದೇ ಸರಳವಾಗಿರ ಬೇಕು -ಕೊಪ್ಪಳ ವಿವಿ ಕುಲಪತಿ ಪ್ರೊ.ಬಿ.ಕೆ.ರವಿ
ಬಳ್ಳಾರಿ,ಆ.೧೯: ಪತ್ರಿಕಾ ವರದಿಗಳು ಓದುಗರಲ್ಲಿ ಗೊಂದಲ ಉಂಟುಮಾಡ ಬಾರದು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಕೆ.ರವಿ ಅವರು ತಿಳಿಸಿದರು. ನಗರದ ಎಸ್.ಎಸ್.ಎ ಸರಕಾರಿ ಪ್ರಥಮದರ್ಜೆ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಆಯೋಜಿಸಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಬರವಣಿಗೆ ಮತ್ತು ಛಾಯಾಗ್ರಹಣ…
ರಶ್ಮಿ ಬಿ.ವಿ ಅವರಿಗೆ ಪಿಎಚ್.ಡಿ ಪದವಿ ಘೋಷಣೆ
ಬಳ್ಳಾರಿ: ಮಂಗಳೂರು ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಬಳ್ಳಾರಿ ನಗರ ಮೂಲದ ರಶ್ಮಿ ಬಿ.ವಿ ಅವರು ಪಿಎಚ್‌ಡಿ ಪದವಿ ಪಡೆದಿದ್ದಾರೆ. ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾವು ರಶ್ಮಿ ಅವರ ಸಂಶೋಧನಾ ಪ್ರಭಂದಕ್ಕೆ ಡಾಕ್ಟರೇಟ್ ಪದವಿ ಘೋಷಿಸಿದೆ. ಮದ್ರಾಸ ಹಿಂದಿ ಸಾತ್ನಕೋತರ…
ಸರಕಾರಿ ಶಾಲೆಗೆ ಭೂದಾನ: ಮಾದರಿಯಾದ ಯಾಳ್ಪಿ ಮೇಟಿ ಪಂಪನಗೌಡ ಕುಟುಂಬ
ಬಳ್ಳಾರಿ :ಸರಕಾರಿ ಶಾಲೆಗೆ ಲಕ್ಷಾಂತರ ರೂ. ಮೌಲ್ಯದ ಎರಡು ಎಕರೆ ಜಮೀನನ್ನು ನೀಡಿ ಮಾದರಿಯಾಗಿದ್ದಾರೆ ತಾಲೂಕಿನ ಯಾಳ್ಪಿ ಗ್ರಾಮದ ಪಂಪನ ಗೌಡ ಕುಟುಂಬ! ಹೌದು….! ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಚಿಕ್ಕ ಕಟ್ಟಡದಲ್ಲಿ ಸರ್ಕಾರಿ ಶಾಲೆ ನಡೆಯುತ್ತಿದ್ದು ಇದರಲ್ಲಿ ನೂರಾರು ವಿದ್ಯಾರ್ಥಿಗಳು ಅಭ್ಯಾಸ…
ವಿದ್ಯಾರ್ಥಿಗಳು ವೈಜ್ಞಾನಿಕತೆ ಮತ್ತು ವೈಚಾರಿಕತೆ ಬೆಳೆಸಿಕೊಳ್ಳಬೇಕು -ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಆ14: ಅಧಿಕಾರಕ್ಕಾಗಿ ರಾಜಕೀಯ ಅಲ್ಲ. ಸೇವಾ ಮನೋಭಾವ ಇದ್ದವರು ಮಾತ್ರ ರಾಜಕಾರಣಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಚಂದ್ರಾಲೇಔಟ್ ನ ಶಾಖಾ ಮಠದಲ್ಲಿ ಹಮ್ಮಿಕೊಂಡಿದ್ದ…
ಮುಂದಿನ ಶೈಕ್ಷಣಿಕ ವರ್ಷದಿಂದ ಎನ್.ಇ.ಪಿ ರದ್ದು -ಮುಖ್ಯಮಂತ್ರಿ ಸಿದ್ಧರಾಮಯ್ಯ
ಬೆಂಗಳೂರು ಆ14: ಮುಂದಿನ ಶೈಕ್ಷಣಿಕ ವರ್ಷದಿಂದ ಎನ್.ಇ.ಪಿ(ರಾಷ್ಟ್ರೀಯ ಶಿಕ್ಷಣ ನೀತಿ) ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ…
ಬಳ್ಳಾರಿ:ಶಿಕ್ಷಣ ಸಂಯೋಜಕರಾಗಿ ಕೆಂಚೆ ಎಲ್ಲಪ್ಪ ಮತ್ತು ಟಿ ಸಿ ಪಂಪಾಪತಿ ಕರ್ತವ್ಯಕ್ಕೆ ಹಾಜರು
ಬಳ್ಳಾರಿ, ಆ.11: ಪೂರ್ವ ವಲಯದ ಪ್ರಾಥಮಿಕ ವಿಭಾಗದ ಶಿಕ್ಷಣ ಸಂಯೋಜಕರಾಗಿ ಕೆಂಚೆ ಎಲ್ಲಪ್ಪ ಮತ್ತು ಟಿ ಸಿ ಪಂಪಾಪತಿ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪೂರ್ವ ವಲಯದ ಬಿಇಓ ನಯೀಮೂರ್ ರೆಹಮಾನ್ ಅವರಿಗೆ ಶುಕ್ರವಾರ…
ಬಿಡಿಸಿಸಿ ಬ್ಯಾಂಕ್ ಜನತಾ ಬಜಾರ್ ಶಾಖೆಯಿಂದ ನಿವೃತ್ತ ಶಿಕ್ಷಕರಿಗೆ ಸನ್ಮಾನ
ಬಳ್ಳಾರಿ, ಆ.9: ಜು.31 ರಂದು ನಿವೃತ್ತರಾದ ಬಳ್ಳಾರಿ ಪೂರ್ವ ಮತ್ತು ಪಶ್ಚಿಮ ವಲಯದ ನಿವೃತ್ತರಾದ 9 ಜನ ಶಿಕ್ಷಕರಿಗೆ ನಗರದ ಬಿಡಿಸಿಸಿ ಬ್ಯಾಂಕ್ ಜನತಾ ಬಜಾರ್ ಶಾಖೆಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಬುಧವಾರ ಸಂಜೆ ಜರುಗಿದ ಸರಳ ಸಮಾರಂಭದಲ್ಲಿ ಜನತಾ ಬಜಾರ್…
ಕೊಪ್ಪಳ: ಹೊಸಳ್ಳಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಬ್ಯಾಗ್ ವಿತರಣೆ
ಕೊಪ್ಪಳ, ಆ.5: ತಾಲೂಕಿನ ಹೊಸಹಳ್ಳಿ (ಎಲ್)ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬೆಂಗಳೂರಿನ ಟೆಕ್ಸಾಸ್ ಇನ್ಸ್ ಟ್ರೂ ಮೆಂಟ್ಸ್ ಸಂಸ್ಥೆ ಮತ್ತು ಯೂಥ್ ಫಾರ್ ಸರ್ವಿಸ್ ಸಹಯೋಗದಲ್ಲಿ ಉಚಿತ ಪುಸ್ತಕ, ಪರಿಕರಗಳು, ಶಾಲಾ ಬ್ಯಾಗ್ ಗಳನ್ನು ವಿತರಿಸಲಾಯಿತು. …