ಚಿಕ್ಕೋಡಿ, ಆ.9: ನಗರದ ವಂದೆ ಮಾತರಂ ಟ್ರಸ್ಟ ಆಫ್ ಇಂಡಿಯಾ ವತಿಯಿಂದ 20024-25 ನೇ ಸಾಲಿನ ರಾಜ್ಯಮಟ್ಟದ ಗುರುತಿಲಕ ಆದರ್ಶ ಶಿಕ್ಷಕ ಪ್ರಶಸ್ತಿ ಹಾಗೂ ಜನಮೆಚ್ಚಿದ ಕರ್ನಾಟಕ ರತ್ನ ಪ್ರಶಸ್ತಿ ಮತ್ತು ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.95 ಕಿಂತ ಹೆಚ್ಚು…
Category: ಸಮಾಜ ಸೇವೆ
ವಿಶ್ರಾಂತ ಎಡಿಜಿಪಿ ಡಾ.ಸುಭಾಷ್ ಭರಣಿ ಹುಟ್ಟುಹಬ್ಬ: ಅಭಿಮಾನಿಗಳಿಂದ ರಕ್ತದಾನ ಶಿಬಿರ
ಬೆಂಗಳೂರು, ಮೇ 15: ವಿಶ್ರಾಂತ ಎಡಿಜಿಪಿ ಡಾ. ಸುಭಾಷ್ ಭರಣಿ ಅವರ 74ನೇ ಹುಟ್ಟುಹಬ್ಬವನ್ನು ನಗರದಲ್ಲಿ ಬುಧವಾರ ಡಾ.ಸುಭಾಷ್ ಭರಣಿ ಅವರ ಅಭಿಮಾನಿಗಳು, ಹಿತೈಷಿಗಳು, ಬಂಧುಮಿತ್ರರು ಸಂಭ್ರಮ ಸಡಗರಗಳಿಂದ ಆಚರಿಸಿದರು. ವಿಶೇಷವೆಂದರೆ ಡಾ.ಭರಣಿ ಅವರ ಸದಾಶಿವ ನಗರದ ನಿವಾಸ ಬಳಿ ಅಭಿಮಾನಿಗಳು…
ಸಮಾಜದ ಅಭಿವೃದ್ಧಿಯಲ್ಲಿ ಎನ್.ಜಿ.ಓಗಳ ಪಾತ್ರ ಅನನ್ಯ -ಜಿಲ್ಲಾ ಎಸ್ಪಿ ರಂಜಿತ್ ಕುಮಾರ್ ಬಂಡಾರು
ಬಳ್ಳಾರಿ, ಆ.1:ಸಮಾಜದ ಅಭಿವೃದ್ಧಿಯಲ್ಲಿ ಎನ್.ಜಿ.ಓಗಳ ಪಾತ್ರ ಮಹತ್ವದಾಗಿರುತ್ತದೆ ಎಂದು ಜಿಲ್ಲಾ ಎಸ್.ಪಿ ರಂಜಿತ್ ಕುಮಾರ್ ಬಂಡಾರು ಅವರು ಹೇಳಿದರು. ನಗರದ ಸನ್ಮಾರ್ಗ ಗೆಳೆಯರ ಬಳಗದ 8ನೇ ವಾರ್ಷಿಕೋತ್ಸವ ಹಾಗೂ ವಯೋ ನಿವೃತ್ತಿ ಹೊಂದಿರುವ ಮುಖ್ಯ ಗುರು ಮೆಹತಾಬ್ ಅವರ ಬೀಳ್ಕೊಡುಗೆ…
ಅಭಿವೃದ್ಧಿಯ ಹರಿಕಾರ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಲೇಖಕರು: ಪ್ರೊ. ಎಂ. ನಾರಾಯಣಸ್ವಾಮಿ ತ್ಯಾವನಹಳ್ಳಿ, ಬೆಂಗಳೂರು
ಅಭಿವೃದ್ಧಿಯ ಹರಿಕಾರ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರಿನ ಆಳರಸರ ಪೈಕಿ ಹೆಚ್ಚು ಜನಪರ ಆಡಳಿತ ನಡೆಸಿದವರು ನಾಲ್ವಡಿಯವರು. ನಾಡಿನ ಶ್ರೇಯೋಭಿವೃದ್ಧಿಗಾಗಿ ಜೀವನವನ್ನು ಮುಡಿಪಿಟ್ಟವರು. ಅವರ ಅವಧಿಯಲ್ಲಿ ಅಸಂಖ್ಯಾತ ಅಭಿವೃದ್ಧಿಯ ಕೆಲಸಗಳಾದವು. ದೀನದಲಿತರ, ಹಿಂದುಳಿದವರ ಏಳಿಗೆಗಾಗಿ ಕ್ರಾಂತಿಕಾರಿ ಹೆಜ್ಜೆಗಳನ್ನಿಟ್ಟರು. ರಾಜರ್ಷಿಯವರ ಆಡಳಿತದ…
ಸಂಗಪ್ಪ ಕಮದಾಳ ಸಂಸ್ಮರಣ ಗ್ರಂಥ ‘ದಾಂಗುಡಿ’ ಲೋಕಾರ್ಪಣೆ: ಕಲುಷಿತ ಸಮಾಜಕ್ಕೆ ನಾವೇ ಹೊಣೆಗಾರರು -ತಿಂಥಣಿ ಶ್ರೀಗಳು
ವಿಜಯಪುರ ಜ. 28: ವಿವೇಕದ ಹಿಂದೆ ಹೋಗದೆ ಸಮೂಹ ಸಾಗುವತ್ತ ದಾಂಗುಡಿ ಇಡುತ್ತ ಸಮಾಜವು ಕಲುಷಿತಗೊಳ್ಳಲು ನಾವೇ ಹೊಣೆಗಾರರು ಎಂದು ತಿಂಥಣಿ ಕನಕ ಗುರುಪೀಠದ ಶ್ರೀ ಸಿದ್ಧರಾಮಾನಂದ ಮಹಾಸ್ವಾಮಿಗಳು ಖೇದ ವ್ಯಕ್ತಪಡಿಸಿದರು. ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಭಾನುವಾರ ನಡೆದ ದಿ.…
ಹಂಪಾಪಟ್ಟಣ ಸಾಂಸ್ಕೃತಿಕ ಗ್ರಾಮ -ಪದ್ಮಶ್ರೀ ಮಾತಾ ಮಂಜಮ್ಮ ಜೋಗತಿ ಬಣ್ಣನೆ
ಹಗರಿಬೊಮ್ಮನಹಳ್ಳಿ, ಜ.೨೫: ಪ್ರಸಿದ್ಧ ಜಾನಪದ ಕಲಾವಿದ ದಿ. ಗೊಂದಲಿಗರ ದೇವೇಂದ್ರಪ್ಪ ಸೇರಿದಂತೆ ಹಲವು ಕಲಾ ಪ್ರಕಾರಗಳ ಕಲಾವಿದರು ಬದುಕಿ, ಬಾಳುತ್ತಿರುವ ಹಂಪಾಪಟ್ಟಣ ಸಾಂಸ್ಕೃತಿಕ ಗ್ರಾಮ ಎಂದು ಕರ್ನಾಟಕ ಜಾನಪದ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷೆ, ಪದ್ಮಶ್ರೀ ಪುರಸ್ಕೃತೆ ಮಾತಾ ಮಂಜಮ್ಮ ಜೋಗತಿ ಅವರು…
ಹಂಪಾಪಟ್ಟಣದಲ್ಲಿ ಇಂದು(ಜ.24) ಶ್ರೀ ಮಾತಾ ಸೇವಾಟ್ರಸ್ಟ್(ರಿ) ಉದ್ಘಾಟನೆ; ಪದ್ಮಶ್ರೀ ಮಾತಾ ಮಂಜಮ್ಮ ಜೋಗತಿ ಅವರಿಗೆ ಅಭಿನಂದನೆ
ಹಗರಿಬೊಮ್ಮನಹಳ್ಳಿ, ಜ.೨೪: ತಾಲೂಕಿನ ಸಾಂಸ್ಕೃತಿಕ ಗ್ರಾಮ ಹಂಪಾಪಟ್ಟಣದಲ್ಲಿ ಜ.೨೪ರಂದು ಮಂಗಳವಾರ ಶ್ರೀ ಮಾತಾ ಸೇವಾಟ್ರಸ್ಟ್(ರಿ) ಉದ್ಘಾಟನೆ ಹಾಗೂ ಪದ್ಮಶ್ರೀ ಪುರಸ್ಕೃತೆ, ಕರ್ನಾಟಕ ಜಾನಪದ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷೆ ಮಾತಾ ಮಂಜಮ್ಮ ಜೋಗತಿ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. ಗ್ರಾಮದ ಶ್ರೀನಗರೇಶ್ವರ…