ಬಳ್ಳಾರಿ,ಏ.17: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಸೋಮವಾರ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳಿಂದ ಒಟ್ಟು 12 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು…
Category: ಸಾರ್ವತ್ರಿಕ ಚುನಾವಣೆ-2023
ಉತ್ತಮರನ್ನು ಆರಿಸೋಣ, ಪ್ರಜಾಪ್ರಭುತ್ವ ಬಲಪಡಿಸೋಣ ಲೇಖನ: ಶೋಭ ಮಲ್ಕಿಒಡೆಯರ್, ಸಾಹಿತಿ, ಹೂವಿನ ಹಡಗಲಿ
ಉತ್ತಮರನ್ನು ಆರಿಸೋಣ, ಪ್ರಜಾಪ್ರಭುತ್ವ ಬಲಪಡಿಸೋಣ ಕೈಲಾಸ ದೊಡ್ಡದಲ್ಲ ಕಾಯಕ ದೊಡ್ಡದು, ಧರ್ಮ ದೊಡ್ಡದಲ್ಲ ದಯೆ ದೊಡ್ಡದು ಎಂದು ವಿಶ್ವಕ್ಕೆ ಸಾರಿದರು ಶ್ರೀ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು. ಹಾಗೆ ಜೀವನಪೂರ್ತಿ ನುಡಿದಂತೆ ನಡೆದರು ಯುಗ ಪುರುಷರು. ಈಗ ಹೇಳುವ ವಿಚಾರ ರಾಜಕಾರಣಿಗಳದ್ದು! ಎಲ್ಲರೂ…
ಗಂಗಾವತಿಯಲ್ಲಿ ಅಂಬೇಡ್ಕರ್ ಜಯಂತಿ: ನನ್ನ ಮತ ಮಾರಾಟಕ್ಕಿಲ್ಲ ಎಂಬ ಮತದಾನ ಮಹತ್ವ ಸಾರುವ ಪುಸ್ತಕ ಲೋಕಾರ್ಪಣೆ
ಗಂಗಾವತಿ, ಏ.14:ನಗರದ ದಂತ ವೈದ್ಯ ಡಾ.ಶಿವಕುಮಾರ್ ಮಾಲಿಪಾಟೀಲ್ ಅವರ “ನನ್ನ ಮತ ಮಾರಾಟಕ್ಕಿಲ್ಲ” ಕೃತಿಯನ್ನು ಡಾ. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಗಣ್ಯರು ಬಿಡುಗಡೆ ಮಾಡಿದರು. ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿರುವ ಡಾ. ಅಂಬೇಡ್ಕರ್ ಪ್ರತಿಮೆಯ ಮುಂದೆ ಚುನಾವಣಾ ಅಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ ,ತಹಶೀಲ್ದಾರಾದ…
ನೀರ್ಭಿತರಾಗಿ ಮತ ಚಲಾಯಿಸಲು ಪೊಲೀಸ್ ಇಲಾಖೆಯಿಂದ ಬಳ್ಳಾರಿಯಲ್ಲಿ ಪಥ ಸಂಚಲನ
ಬಳ್ಳಾರಿ,ಏ.6: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಸಾರ್ವಜನಿಕರು ಆತ್ಮ ಸೈರ್ಯ, ನಿರ್ಭಯ ಮತ್ತು ನೀರ್ಭಿತಿಯಿಂದ ಮತ ಚಲಾಯಿಸಲು ಅನುಕೂಲವಾಗುವ ದೃಷ್ಟಿಯಿಂದ ಹಾಗೂ ಭದ್ರತೆಗಾಗಿ ಬುಧವಾರ ನಗರದಲ್ಲಿ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ನಗರದ ಕೋಟೆ ಪ್ರದೇಶದಲ್ಲಿನ ಸೆಂಟ್ ಜೋಸೇಫ್ ಕಾಲೇಜು ಮೈದಾನದಿಂದ ಆರಂಭವಾಗಿ…
ಬಳ್ಳಾರಿ: ಸಾರ್ವತ್ರಿಕ ಚುನಾವಣೆಗೆ ಬೇಕಾದ ಅಗತ್ಯ ಸಿದ್ಧತೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ
ಬಳ್ಳಾರಿ,ಫೆ.28: 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಂಬಂಧಿಸಿದ ಮತಗಟ್ಟೆ ಕೇಂದ್ರಗಳ ಪರಿಶೀಲನೆ, ಯುವಕ-ಯುವತಿ ಮತದಾರರ ಸೇರ್ಪಡೆ ಹಾಗೂ ಇತರೆ ಪೂರಕ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ…