ರಾಜ್ಯ ತನ್ನ 69ನೇ ಕರ್ನಾಟಕ ರಾಜ್ಯೋತ್ಸವ ಮತ್ತು ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡ 50 ವರ್ಷಗಳ ಸಂಭ್ರಮಾಚರಣೆ ನಡೆಸುತ್ತಿದೆ. ಮುಖ್ಯಮಂತ್ರಿ ಹಾಗೂ ಎಲ್ಲಾ ಸಚಿವರು ಕನ್ನಡ ಉಳಿಸಿ ಬೆಳೆಸುವ ಬಗ್ಗೆ ಪುಂಕಾನುಪುಂಖವಾಗಿ ಮಾತನಾಡುತ್ತಿದ್ದಾರೆ. ಇದೆಲ್ಲವೂ ಸ್ವಾಗಾತಾರ್ಹ ಮತ್ತು ಕನ್ನಡ ,…
Category: ಹಂಪಿ ಕನ್ನಡ ವಿವಿ
ವಿಜಯನಗರ ಜಿಲ್ಲೆಯ ಪ್ರವೀಣ್ ಕಿತ್ನೂರಗೆ ಬಾಪೂಜಿ ಪ್ರಬಂಧ ಸ್ಪರ್ಧೆಯ ರಾಜ್ಯಮಟ್ಟದ ಬಹುಮಾನ
ಹೊಸಪೇಟೆ (ವಿಜಯನಗರ ಜಿಲ್ಲೆ),ಅ.4: ಹಂಪಿ ಕನ್ನಡ ವಿವಿಯ ಸ್ನಾತಕೋತ್ತರ ವಿದ್ಯಾರ್ಥಿ ಪ್ರವೀಣ್ ನಿಂಗಪ್ಪ ಕಿತ್ನೂರ್ ಅವರು ಬರೆದ ಗಾಂಧೀಜಿಯವರ ಸ್ವರಾಜ್ ಮತ್ತು ಆರ್ಥಿಕ ಚಿಂತನೆಗಳು ಪ್ರಬಂಧವು ವಾರ್ತಾ ಇಲಾಖೆ ಏರ್ಪಡಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ ಸ್ಥಾನ…
ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಕನ್ನಡ ವಿವಿ ವಿದ್ವಾಂಸರ ಕೊಡುಗೆ ಅಪಾರ -ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ
ಹಂಪಿ, ಆ.1: ನಾಡಿನ ಬಹುತ್ವದ ನೆಲೆಯಲ್ಲಿ ರೂಪುಗೊಂಡಿರುವ ಕನ್ನಡ ವಿಶ್ವವಿದ್ಯಾಲಯವು ಕನ್ನಡ ಸಾಹಿತ್ಯ ಭಂಡಾರ, ವಚನ ಸಾಹಿತ್ಯ, ಕನ್ನಡ ಭಾಷಾ ಅಭಿವೃದ್ಧಿ ಹಾಗೂ ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಮುಖ್ಯವಾಹಿನಿಗೆ ಪರಿಚಯಿಸುವಲ್ಲಿ ವಿಶ್ವವಿದ್ಯಾಲಯದ ಅಧ್ಯಾಪಕರ ಕೊಡುಗೆ ಶ್ಲಾಘನೀಯವಾದ್ದು ಎಂದು ಕನ್ನಡ ವಿಶ್ವವಿದ್ಯಾಲಯದ …
ಸಂಡೂರಿನ ಜೋಗದ ಹೆಚ್.ಹುಲಿಗೆಮ್ಮಗೆ ಪಿ.ಎಚ್.ಡಿ ಪದವಿ ಪ್ರದಾನ
ಬಳ್ಳಾರಿ, ಜ.13: ಜಿಲ್ಲೆಯ ಸಂಡೂರು ತಾಲೂಕಿನ ಜೋಗ ಗ್ರಾಮದ ಹೆಚ್. ಹುಲಿಗೆಮ್ಮ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿ.ಎಚ್ ಡಿ ಪದವಿ ನೀಡಿ ಗೌರವಿಸಿತು. ಗ್ರಾಮದ ಯಂಕಪ್ಪ ಹಾಗೂ ಈರಮ್ಮ ಅವರ ಪುತ್ರಿ ಹೆಚ್. ಹುಲಿಗೆಮ್ಮ ಅವರು ಬಿವಿಯ ಅಭಿವೃದ್ಧಿ ಅಧ್ಯಯನ…
ಹಂಪಿ ಕನ್ನಡ ವಿವಿ: ಡಾ. ತೇಜಸ್ವಿ ವಿ. ಕಟ್ಟಿಮನಿ ಸೇರಿ ಮೂವರು ಸಾಧಕರಿಗೆ ನಾಡೋಜ ಪದವಿ ಪ್ರಕಟ
ಬಳ್ಳಾರಿ, ಜ.5: ಹಂಪಿ ಕನ್ನಡ ವಿಶ್ವವಿದ್ಯಾಲಯ ಪ್ರತಿ ವರ್ಷ ಕನ್ನಡ ನಾಡು ನುಡಿಗೆ ಅನುಪಮಸೇವೆ ಸಲ್ಲಿಸಿದ ಸಾಧಕರಿಗೆ ನೀಡುವ ಪ್ರತಿಷ್ಠಿತ ನಾಡೋಜ ಪದವಿಗೆ ಆಂಧ್ರಪ್ರದೇಶದ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಡಾ. ತೇಜಸ್ವಿ ವಿ. ಕಟ್ಟಿಮನಿ, ಬೀದರ್ ಜಿಲ್ಲೆಯ ಭಾಲ್ಕಿ ಹಿರೇಮಠದ ಡಾ.…
ಸತ್ಯದ ಸಾಕ್ಷತ್ಕಾರವೇ ಸಂಶೋಧನೆಯ ಮುಖ್ಯ ಗುರಿ -ಹಿರಿಯ ಸಂಶೋಧಕ ಡಾ.ಸಿ.ವೀರಣ್ಣ
ಬಳ್ಳಾರಿ, ಡಿ.೨೧: ಸಂಶೋಧನೆಗಳು ನಿಖರ, ಖಚಿತ ಮತ್ತು ವೈಚಾರಿಕ ಚಿಂತನೆಯನ್ನು ಒಳಗೊಂಡಿರಬೇಕು. ಸಂಶೋಧನೆಗಳಲ್ಲಿ ಸತ್ಯದ ಸಾಕ್ಷತ್ಕಾರವಾಗಬೇಕು ಎಂದು ಹಿರಿಯ ಸಂಶೋಧಕರು ಮತ್ತು ನಿವೃತ್ತ ಪ್ರಾಧ್ಯಾಪಕರಾದ ಡಾ.ಸಿ.ವೀರಣ್ಣ ಅವರು ಅಭಿಪ್ರಾಯಪಟ್ಟರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಧ್ಯಯನಾಂಗವು ಮಂಟಪ ಸಭಾಂಗಣದಲ್ಲಿ ಬುಧವಾರ ಯುಜಿಸಿ…
ನಾಡೋಜ ಬುರ್ರಕಥಾ ದರೋಜಿ ಈರಮ್ಮರ ದತ್ತಿನಿಧಿ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ
ಹಂಪಿ, ಆ.4: ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಶುಕ್ರವಾರ ನಾಡೋಜ ಬುರ್ರಕಥಾ ದರೋಜಿ ಈರಮ್ಮರ ದತ್ತಿನಿಧಿ ಉದ್ಘಾಟನೆ ಕಾರ್ಯಕ್ರಮದ ಪೂರ್ವಭಾವಿ ಸಭೆ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ವಿವಿ ಕುಲಪತಿ ಪ್ರೊ ಪರಮಶಿವಮೂರ್ತಿ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ನಾಡೋಜ ದರೋಜಿ ಈರಮ್ಮ…
ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಸ್ಥಾನಕ್ಕೆ ಈ ಬಾರಿ ಪರಿಶಿಷ್ಟರು ನೇಮಕವಾಗುವರೇ!?
ವಿಜಯನಗರ(ಹೊಸಪೇಟೆ), ಮಾ. 23: ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಡಾ. ಸ.ಚಿ.ರಮೇಶ ಅವರ ಅಧಿಕಾರಾವಧಿ ಫೆ. 21ರಂದು ಕೊನೆಗೊಂಡಿದೆ. ವಿಶ್ವವಿದ್ಯಾಲಯದ ಅಧಿನಿಯಮ ಮತ್ತು ಪರಿನಿಯಮದ ಪ್ರಕಾರ ಈಗಾಗಲೇ ಕುಲಪತಿಗಳ ನೇಮಕಾತಿ ಸಂಬಂಧಿಸಿದಂತೆ ಡಾ. ಎಸ್.ಕೆ. ಸೈದಾಪುರ ಅವರ ಅಧ್ಯಕ್ಷತೆಯಲ್ಲಿ ಡಾ. ಸಿದ್ದು…
ದೇಶದ ಅಭಿವೃದ್ದಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಪ್ರಗತಿಯ ಮೇಲೆ ನಿಂತಿದೆ -ಡಾ.ಅಂಬಳಿಕೆ ಹಿರಿಯಣ್ಣ
ಬಳ್ಳಾರಿ, ಅ.13: ದೇಶದ ಅಭಿವೃದ್ದಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಪ್ರಗತಿಯ ಮೇಲೆ ನಿಂತಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಅಂಬಳಿಕೆ ಹಿರಿಯಣ್ಣ ಅವರು ಹೇಳಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಂಟಪ ಸಭಾಂಗಣದಲ್ಲಿ ದೂರಶಿಕ್ಷಣ ನಿರ್ದೇಶನಾಲಯ ವತಿಯಿಂದ ಹಮ್ಮಿಕೊಂಡಿರುವ…