ಧಾರವಾಡ: ಸಾಹಿತಿ, ಚಿಂತಕಿ, ವಿದ್ಯಾರ್ಥಿ ಸ್ನೇಹಿ ಪ್ರಾಧ್ಯಾಪಕಿ ಡಾ. ಅನಸೂಯ ಕಾಂಬಳೆ ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿ ಕೊಡಮಾಡುವ ಸಾಹಿತ್ಯಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಕ್ಕೆ ಕರ್ನಾಟಕ ವಿಶ್ವವಿದ್ಯಾಲಯದ ಅವರ ನಿವಾಸಕ್ಕೆ ತೆರಳಿ ಬುರ್ರಕಥಾ, ಜನಪದ ಕಲಾ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ…
Category: ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸ್ಪೋಟದಿಂದ ಗಾಯಗೊಂಡಿರುವ ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್
ಹುಬ್ಬಳ್ಳಿ, ಡಿ.24:ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಲ್ಲಿನ ಸಾಯಿನಗರದಲ್ಲಿ ಅಡುಗೆ ಅನಿಲ ಸ್ಪೋಟದಿಂದ ಗಾಯಗೊಂಡು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದರು. …
ಹುಬ್ಬಳ್ಳಿ: ಹೆಸ್ಕಾಂ ಅಧ್ಯಕ್ಷರಾಗಿ ಸೈಯದ್ ಅಜೀಂ ಪೀರ್ ಖಾದ್ರಿ ಅಧಿಕಾರ ಸ್ವೀಕಾರ
ಹುಬ್ಬಳ್ಳಿ, ನ.30: ಹೆಸ್ಕಾಂ ಅಧ್ಯಕ್ಷರಾಗಿ ಸೈಯದ್ ಅಜೀಂ ಪೀರ್ ಖಾದ್ರಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ವಸತಿಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ಪ್ರಸಾದ್…
ಪ್ರಜಾಪ್ರಭುತ್ವಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯ ಎನ್ನುವುದು ಹೃದಯ ಇದ್ದಂತೆ -ಸಿಎಂ ಮಾಧ್ಯಮಸಲಹೆಗಾರ ಕೆ.ವಿ.ಪ್ರಭಾಕರ್
ಹುಬ್ಬಳ್ಳಿ, ಆ.13 : ಪ್ರಜಾಪ್ರಭುತ್ವಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯ ಎನ್ನುವುದು ರಕ್ತ ಪಂಪ್ ಮಾಡುವ ಹೃದಯ ಇದ್ದಂತೆ. ಈ ಹೃದಯವನ್ನು ಕೊಟ್ಟಿರುವುದು ನಮ್ಮ ಸಂವಿಧಾನ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. …